ಕಾರ್ಕಳದಲ್ಲಿ ಮೇಳೈಸಿದ ಆಳ್ವಾಸ್ ಸಾಂಸ್ಕೃತಿಕ ವೈಭವ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಕೇವಲ ಶಿಕ್ಷಣಕ್ಕೆ ಸೀಮಿತವಾಗದೇ ಕ್ರೀಡೆ, ಸಂಸ್ಕೃತಿ, ರಾಷ್ಟ್ರೀಯತೆ, ಸಾಮರಸ್ಯವನ್ನು ಸಾರುವ ಕೆಲಸ ಮಾಡುತ್ತಿದೆ: ಆಳ್ವಾಸ್ ಸಾಂಸ್ಕೃತಿಕ ವೈಭವ ಉದ್ಘಾಟಿಸಿ ಶಾಸಕ ಸುನೀಲ್ ಕುಮಾರ್
ಕಾರ್ಕಳ, ನ.30: ದೇಶದ ಸಾಂಸ್ಕೃತಿಕ ಬೇರುಗಳನ್ನು ಗಟ್ಟಿಗೊಳಿಸುವ ಕಾರ್ಯ ನಡೆಯಬೇಕಿದ್ದು, ಈ ನಿಟ್ಟಿನಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯು ಸಾಂಸ್ಕೃತಿಕ ಚಟುವಟಿಕೆಗಳಿಗೆ ಮಹತ್ತರ ಕೊಡುಗೆ ನೀಡುತ್ತಿದೆ,ಇದಲ್ಲದೇ ಆಳ್ವಾಸ್ ಶಿಕ್ಷಣ ಸಂಸ್ಥೆಯು ಶಿಕ್ಷಣದ ಜೊತೆಗೆ ರಾಷ್ಟ್ರೀಯತೆ ಹಾಗೂ ಸಾಮರಸ್ಯ ಮೂಡಿಸುವ ಕೆಲಸ ಮಾಡುತ್ತಿದೆ ಎಂದು…
