Month: November 2025

ಕಾರ್ಕಳದಲ್ಲಿ ಭಾರೀ ಮಳೆ: ಅಕಾಲಿಕ ಮಳೆಯಿಂದ ಅಡಿಕೆ, ಭತ್ತದ ಕೃಷಿ, ಹಣ್ಣಿನ ಬೆಳೆಗಳಿಗೆ ಮಾರಕ

ಕಾರ್ಕಳ, ನ,13: ಕಳೆದ ಒಂದು ವಾರದಿಂದ ಕಾರ್ತಿಕ ಮಾಸದಲ್ಲಿ ಮಾಗಿಯ ಚಳಿ ಆರಂಭವಾದ ಬೆನ್ನಲ್ಲೇ ಇದೀಗ ಮತ್ತೆ ಹವಾಮಾನದಲ್ಲಿ ದಿಢೀರ್ ಬದಲಾವಣೆಯಾಗಿದ್ದು, ಎರಡು ದಿನಗಳಿಂದ ಮೋಡ ಕವಿದ ವಾತಾವರಣವಿತ್ತು. ಇಂದು ಸಂಜೆ 5 ಗಂಟೆಯ ವೇಳೆಗೆ ಕಾರ್ಕಳ ಪೇಟೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ…

ಚಿತ್ತಾಪುರದಲ್ಲಿ ನ.16ರಂದು ಆರೆಸೆಸ್ಸ್ ಪಥಸಂಚಲನಕ್ಕೆ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ

ಕಲಬುರ್ಗಿ, ನ,13: ಆರೆಸೆಸ್ಸ್ ಪಥಸಂಚಲನಕ್ಕೆ ಯಾವುದೇ ಕಾರಣಕ್ಕೂ ಚಿತ್ತಾಪುರದಲ್ಲಿ ಅನುಮತಿ ನೀಡುವುದಿಲ್ಲವೆಂದು ಜಿದ್ದಿಗೆ ಬಿದ್ದಿದ್ದ ಸಚಿವ ಪ್ರಿಯಾಂಕ್ ಖರ್ಗೆಗೆ ಇದೀಗ ಹಿನ್ನಡೆಯಾಗಿದೆ. ನ್ಯಾಯಾಲಯದಲ್ಲಿ ಪಥಸಂಚಲನ ವಿಚಾರ ಸಾಕಷ್ಟು ಚರ್ಚೆಯಾಗಿದ್ದು, ಇದೀಗ ಆರ್ ಎಸ್ ಎಸ್ ಪಥಸಂಚಲನಕ್ಕೆ ಕಲಬುರ್ಗಿ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ…

ಅಕ್ರಮ ಗೋವು ಕಳ್ಳತನ-ಅಕ್ರಮ ಕಸಾಯಿಖಾನೆ ಸ್ಥಳೀಯ ಕಾಂಗ್ರೆಸ್‌ ಬೆಂಬಲದಿಂದ ನಡೆಯುತ್ತಿದೆಯೇ ?: ಬಿಜೆಪಿ ಯುವಮೋರ್ಚಾ ಅಧ್ಯಕ್ಷ ರಾಕೇಶ್ ಶೆಟ್ಟಿ ಪ್ರಶ್ನೆ

ಕಾರ್ಕಳ,ನ.13 : ಕಾರ್ಕಳ ತಾಲೂಕಿನಲ್ಲಿ ನಿರಂತರವಾಗಿ ಗೋವು ಕಳ್ಳತನ ಹಾಗೂ ರಾಜಾರೋಷವಾಗಿ ಹತ್ಯೆ ನಡೆಯುತ್ತಿದೆ. ಈ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳು ಕಾಂಗ್ರೆಸ್‌ ಕಾರ್ಯಕರ್ತರೆ ಇದ್ದಾರೆ. ಆದ್ದರಿಂದ ಇವರಿಗೆ ಯಾರು ಬೆಂಬಲವಾಗಿ ನಿಂತಿದ್ದಾರೆ ಎಂಬ ಅನುಮಾನ ಸಾರ್ವಜನಿಕ ವಲಯದಲ್ಲಿ ಮೂಡುತ್ತಿದೆ. ಕಾಂಗ್ರೆಸ್‌…

ಯೋಗಾಸನ ಸ್ಪರ್ಧೆ : ಕಾರ್ಕಳ ಜ್ಞಾನಸುಧಾ ಕಾಲೇಜಿನ ಮೂವರು ರಾಜ್ಯ ಮಟ್ಟಕ್ಕೆ

ಕಾರ್ಕಳ,ನ,13 : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ವಿದ್ಯೋದಯ ಪದವಿ ಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ಜರುಗಿದ ಉಡುಪಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಆರ್ಟಿಸ್ಟಿಕ್ ಸೋಲೊ ವಿಭಾಗದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ…

ಉದ್ಯೋಗಸ್ಥ ಮಹಿಳೆಯರಿಗೆ ವರ್ಷಕ್ಕೆ 12 ದಿನ ವೇತನ ಸಹಿತ ಮುಟ್ಟಿನ ರಜೆ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸಬೇಕು ಎಂದು ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದೆ. ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ…

ತಾಲೂಕು ಮಟ್ಟದ ಥ್ರೋಬಾಲ್ ಪಂದ್ಯಾಟ: ಅಜೆಕಾರು ಚರ್ಚ್ ಶಾಲೆಯ ಬಾಲಕ- ಬಾಲಕಿಯರ ತಂಡ ಪ್ರಥಮ

ಕಾರ್ಕಳ : ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರೌಢ ಶಾಲಾ ವಿಭಾಗ ಸಾಣೂರು ಇಲ್ಲಿ ನಡೆದ ತಾಲೂಕು ಮಟ್ಟದ ಥ್ರೋ ಬಾಲ್ ಪಂದ್ಯಾಟದಲ್ಲಿ ಚರ್ಚ್ ಆಂಗ್ಲ ಮಾಧ್ಯಮ ಶಾಲೆ ಅಜೆಕಾರು ಇಲ್ಲಿಯ ಬಾಲಕ ಬಾಲಕಿಯರ ಎರಡು ತಂಡಗಳು ಪ್ರಥಮ ಸ್ಥಾನ ಪಡೆದು…

ದೆಹಲಿ ಬಾಂಬ್ ಸ್ಫೋಟ ಪ್ರಕರಣ: ದೇಶಾದ್ಯಂತ 4 ನಗರಗಳಲ್ಲಿ ಸರಣಿ ಸ್ಫೋಟ ನಡೆಸಲು ನಡೆದಿತ್ತು ಪ್ಲ್ಯಾನ್

ನವದೆಹಲಿ, ನವೆಂಬರ್ 13: ದೇಶಾದ್ಯಂತ ಹಲವು ನಗರಗಳಲ್ಲಿ ಸುಮಾರು 8 ಭಯೋತ್ಪಾದಕರು ಸರಣಿ ಸ್ಫೋಟಗಳನ್ನು ನಡೆಸಲು ಸಂಚು ರೂಪಿಸಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ತನಿಖಾ ಸಂಸ್ಥೆಗಳು ಗುರುವಾರ ತಿಳಿಸಿವೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಭಯೋತ್ಪಾದಕರು ತಲಾ…

ಕಾರ್ಕಳದ ನಲ್ಲೂರಿನಲ್ಲಿ ಅಕ್ರಮ ಕಸಾಯಿಖಾನೆ, ತೆಳ್ಳಾರಿನಲ್ಲಿ ಜಿಂಕೆ ಮಾಂಸ ಪತ್ತೆ ಪ್ರಕರಣ: ಕಾಂಗ್ರೆಸ್ ಪರ ಕೆಲಸ ಮಾಡಿದ ಆರೋಪಿಗಳ ಅಪರಾಧ ಕೃತ್ಯಗಳಿಗೆ ಕಾಂಗ್ರೆಸ್ ನೇರ ಬೆಂಬಲ: ಶಾಸಕ ಸುನಿಲ್ ಕುಮಾರ್ ಆಕ್ರೋಶ

ಕಾರ್ಕಳ,ನ.12: ಕಾರ್ಕಳದ ಶಿರ್ಲಾಲಿನಲ್ಲಿ ಬಡ ಹೈನುಗಾರ ಮಹಿಳೆಗೆ ತಲವಾರು ತೋರಿಸಿ ದನ ಕಳ್ಳತನ ಪ್ರಕರಣ, ನಲ್ಲೂರಿನಲ್ಲಿ ಮನೆಯಲ್ಲೇ ಅಕ್ರಮ ಕಸಾಯಿಖಾನೆ , ತೆಳ್ಳಾರಿನಲ್ಲಿ ಕಾಡುಪ್ರಾಣಿ ಮಾಂಸ ಪತ್ತೆ ಪ್ರಕರಣದ ಆರೋಪಿಗಳು ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸ ಮಾಡಿದ್ದು,ಇಂತಹ ಕ್ರಿಮಿನಲ್ ಗಳಿಗೆ ಕಾರ್ಕಳ…

ಧರ್ಮಸ್ಥಳ ಬುರುಡೆ ಪ್ರಕರಣ : ಎಸ್‌ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್

ಬೆಂಗಳೂರುನ,12 : ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂತಿಟ್ಟಿದ್ದಾರೆ ಎನ್ನಲಾದ ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡ ನಡೆಸುತ್ತಿದ್ದ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. ಈ ಆದೇಶದಿಂದ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಮುಂದುವರೆಯಲಿದ್ದು, ಪಿತೂರಿ ನಡೆಸಿದ ಆರೋಪ ಎದುರಿಸುತ್ತಿದ್ದ ವಿಠಲಗೌಡ,…

ನಿಟ್ಟೆ ಡೀಮ್ಡ್ ವಿಶ್ವ ವಿದ್ಯಾಲಯದ 15ನೇ ಘಟಿಕೋತ್ಸವ: ಶಿಕ್ಷಣ ಎಂದರೆ ಕೇವಲ ಜ್ಞಾನ ಸಂಪಾದನೆಯಲ್ಲ ವ್ಯಕ್ತಿಯ ಚಿಂತನೆ, ನೈತಿಕತೆ ಹಾಗೂ ಜೀವನದ ದೃಷ್ಟಿಕೋನ ರೂಪಿಸುವ ಪ್ರಕ್ರಿಯೆ: ಡಾ. ಸಿದ್ದು ಪಿ ಅಲಗೂರ್ ಅಭಿಪ್ರಾಯ

ಕಾರ್ಕಳ, ನ.12: ಶಿಕ್ಷಣ ಎಂದರೆ ಕೇವಲ ಜ್ಞಾನ ಸಂಪಾದನೆಯಲ್ಲ. ವ್ಯಕ್ತಿಯ ಚಿಂತನೆ, ನೈತಿಕತೆ ಹಾಗೂ ಜೀವನದ ದೃಷ್ಟಿಕೋನ ರೂಪಿಸುವ ಪ್ರಕ್ರಿಯೆ. ಅದು ತರಗತಿಯ ಕೋಣೆಗೆ ಸೀಮಿತವಾಗಿರದೆ, ಅಂಕ ಅಥವಾ ಪ್ರಮಾಣಪತ್ರಗಳಿಂದ ಅಳೆಯಲಾಗದ ಪರಿವರ್ತನೆಯಾಗಿದೆ ಎಂದು ಕೇರಳ ಕೇಂದ್ರೀಯ ವಿ.ವಿ. ಉಪಕುಲಪತಿ ಪ್ರೊ.…