ಪ್ರಧಾನಿ ಮೋದಿ ಧರ್ಮ ಕಾರ್ಯಕ್ಕೆ ಪುತ್ತಿಗೆ ಶ್ರೀ ಶ್ಲಾಘನೆ: ಪ್ರಧಾನಿಗೆ ಭಾರತ ಭಾಗ್ಯವಿದಾತ ಎನ್ನುವ ವಿಶೇಷ ಬಿರುದು ಪ್ರದಾನ
ಉಡುಪಿ, ನ. 28: ಉಡುಪಿಯ ಶ್ರೀಕೃಷ್ಣ ಮಠದಲ್ಲಿ ನಡೆದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಗಿಯಾಗಿದ್ದಾರೆ. ಈ ವೇಳೆ ಕಾರ್ಯಕ್ರಮದಲ್ಲಿ ಪರ್ಯಾಯ ಮಠಾಧೀಶರಾದ ಪುತ್ತಿಗೆ ಮಠದ ಶ್ರೀಗಳು ಸಂಸ್ಕೃತದಲ್ಲಿ ಮೋದಿಯವರನ್ನು ಹಾಡಿ ಹೊಗಳಿದ್ದಾರೆ. ಅಯೋಧ್ಯೆ ರಾಮಮಂದಿರ…
