Month: November 2025

ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶಾಸಕ ವಿ ಸುನಿಲ್ ಕುಮಾರ್ ಭೇಟಿ : ವಿದ್ಯಾರ್ಥಿಗಳು ಮತ್ತು ಅಧಿಕಾರಿಗಳೊಂದಿಗೆ ಚರ್ಚೆ : ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲು ಸೂಚನೆ

ಕಾರ್ಕಳ : ಮಿಯ್ಯಾರು ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶಾಸಕರಾದ ಸುನಿಲ್ ಕುಮಾರ್ ಅವರು ಇಂದು ಬೆಳಿಗ್ಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪ್ರಸಕ್ತ ವಿದ್ಯಮಾನ ಕುರಿತು ಪರಿಶೀಲನೆ ನಡೆಸಿ ಚರ್ಚಿಸಿದರು. ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದೈಹಿಕ ಶಿಕ್ಷಕರಾದ ಮದರಸ…

SBKF ಅಂತರಾಷ್ಟ್ರೀಯ ಕ್ರೀಡಾಕೂಟ: ಈಜು ಸ್ಪರ್ಧೆಯಲ್ಲಿ ಅಜೆಕಾರಿನ ವಿಜೇತ ವಿದ್ಯಾ ಪೈ ಅವರಿಗೆ2 ಚಿನ್ನ ಮತ್ತು 1 ಕಂಚಿನ ಪದಕ

ಕಾರ್ಕಳ: ಭೂತಾನ್ ನ ಥಿಂಪು ನಗರದಲ್ಲಿ ನಡೆದ SBKF ನ 12ನೇ ಅಂತರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾರತದ ಪ್ರತಿನಿಧಿಯಾಗಿ ಭಾಗವಹಿಸಿದ್ದ ಕಾರ್ಕಳ ತಾಲೂಕು ಅಜೆಕಾರಿನ ವಿಜೇತ ವಿದ್ಯಾ ಪೈ ಅವರು ಈಜು ಸ್ಪರ್ಧೆ 25 ಮೀಟರ್ ನಲ್ಲಿ ಚಿನ್ನ, ಬ್ರೆಸ್ಟ್ರೋಕ್‌ನಲ್ಲಿ 50 ಮೀಟರ್…

ಶ್ರವಣ ಸಮಸ್ಯೆಯಿದ್ದ ಮಗುವಿಗೆ  ಸುನಿಲ್‌ ಕುಮಾರ್‌ ಅವರಿಂದ 6.50 ಲಕ್ಷ ರೂ. ವೆಚ್ಚದ ಕಾಕ್ಲಿಯರ್ ಇಂಪ್ಲಾಂಟ್ ಸಾಧನ ವಿತರಣೆ

ಕಾರ್ಕಳ : ಶ್ರವಣ ಸಮಸ್ಯೆಯಿಂದ ಬಳುತ್ತಿದ್ದ ಕಾರ್ಕಳ ತಾಲೂಕಿನ ಬೈಲೂರು ಗ್ರಾಮದ ಧೃತಿ ಶ್ರೀಯಾನ್ ಎಂಬ ಹೆಣ್ಣು ಮಗುವಿಗೆ ಶಾಸಕ ವಿ. ಸುನಿಲ್‌ ಕುಮಾರ್‌ ಅವರು 6.50 ಲಕ್ಷ ರೂಪಾಯಿ ವೆಚ್ಚದ ಕಾಕ್ಲಿಯರ್ ಇಂಪ್ಲಾಂಟ್ (ಶ್ರವಣದೋಷವನ್ನು ನಿರ್ವಹಿಸಲು ಸಹಾಯ ಮಾಡುವ ಎಲೆಕ್ಟ್ರಾನಿಕ್…

ಪ್ರಚೋದನಕಾರಿ ಭಾಷಣ ಆರೋಪ: ಹಿಂದೂ ಮುಖಂಡ ರತ್ನಾಕರ ಅಮೀನ್ ಬಂಧನ

ಕಾರ್ಕಳ,ನ.18: ಪ್ರಚೋದನಾಕಾರಿ ಭಾಷಣ ಆರೋಪದಲ್ಲಿ ಹಿಂದೂ ಮುಖಂಡ ರತ್ನಾಕರ ಅಮೀನ್ ಅವರನ್ನು ಇಂದು ಮುಂಜಾನೆ ಮಂಗಳೂರು ರೈಲ್ವೇ ನಿಲ್ದಾಣದಲ್ಲಿ ಉಡುಪಿ ಪೊಲೀಸರು ಬಂಧಿಸಿದ್ದಾರೆ. ದೆಹಲಿಯಲ್ಲಿ ನಡೆದ ಬಾಂಬ್ ಸ್ಫೋಟವನ್ನು ಖಂಡಿಸಿ ಉಡುಪಿಯಲ್ಲಿ ನ.15 ರಂದು ನಡೆದ ಪ್ರತಿಭಟನೆಯಲ್ಲಿ ರತ್ನಾಕರ ಅಮೀನ್ ಅವರು…

ಜಿಲ್ಲಾ ಮಟ್ಟದ ಥ್ರೋ -ಬಾಲ್ ಸ್ಪರ್ಧೆ: ಅಜೆಕಾರು ಚರ್ಚ್ ಆಂಗ್ಲ ಮಾಧ್ಯಮ ಶಾಲೆಯ ಬಾಲಕರು ಪ್ರಥಮ, ಬಾಲಕಿಯರು ದ್ವಿತೀಯ

ಅಜೆಕಾರು: ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ವಲಯ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲೂರ್ ಇವರ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ, 14/ 17 ರ ವಯೋಮಿತಿಯ ಜಿಲ್ಲಾ ಮಟ್ಟದ ಬಾಲಕ- ಬಾಲಕಿಯರ ಥ್ರೋ-ಬಾಲ್ ಪಂದ್ಯಾಟದಲ್ಲಿ…

ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಚರ್ಚ್ ಆಂಗ್ಲ ಮಾಧ್ಯಮ ಶಾಲೆಯ ಗಗನ್ ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆ

ಅಜೆಕಾರು: ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ, ಉಡುಪಿ ಜನತಾ ಪದವಿ ಪೂರ್ವ ಕಾಲೇಜು ಉಡುಪಿ ಇಲ್ಲಿ ನ.12 ರಂದು ನಡೆದ ಜಿಲ್ಲಾ ಮಟ್ಟದ 14/17 ವಯೋಮಾನದ ಕ್ರೀಡಾಕೂಟದಲ್ಲಿ ಅಜೆಕಾರು ಚರ್ಚ್ ಆಂಗ್ಲ ಮಾಧ್ಯಮ ಶಾಲೆಯ 10ನೇ…

ಮಣಿಪಾಲ ಜ್ಞಾನಸುಧಾದ ಚಿರಾಗ್ ಅಥ್ಲೆಟಿಕ್ಸ್ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗದಿಂದ ಕಲಬುರ್ಗಿಯ ಚಂದ್ರಶೇಖರ ಪಾಟೀಲ ಸ್ಟೇಡಿಯಂನಲ್ಲಿ ಆಯೋಜಿಸಿದ ರಾಜ್ಯಮಟ್ಟದ ಅಥ್ಲೆಟಿಕ್ಸ್ನಲ್ಲಿ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾ ನಗರದ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚಿರಾಗ್ ಸಿ ಪೂಜಾರಿ ಇವರು 200ಮೀ. ಓಟದ…

26 ಸಶಸ್ತ್ರ ದಾಳಿಗಳ ರೂವಾರಿ ಟಾಪ್ ನಕ್ಸಲ್ ಕಮಾಂಡರ್ ಮಾಡ್ವಿ ಹಿಡ್ಮಾ ಎನ್‌ಕೌಂಟರ್ ನಲ್ಲಿ ಸಾವು

ಛತ್ತೀಸ್‌ಗಢ, ನ.18: ಆಂಧ್ರಪ್ರದೇಶದಲ್ಲಿ ನಡೆದ ಎನ್‌ಕೌಂಟರ್ ನಲ್ಲಿ 26 ಸಶಸ್ತ್ರ ದಾಳಿಗಳ ರೂವಾರಿಯಾಗಿದ್ದ ಟಾಪ್ ನಕ್ಸಲ್ ಕಮಾಂಡರ್ ಮಾಡ್ವಿ ಹಿಡ್ಮಾ ಸಾವನ್ನಪ್ಪಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇಂದು ಬೆಳಗಿನ ಜಾವ ಹಿಡ್ಮಾ ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹತನಾಗಿದ್ದಾನೆ.…

ದೆಹಲಿ ಬಾಂಬ್ ಸ್ಫೋಟ ಪ್ರಕರಣ: ಹರಿಯಾಣದ ಅಲ್-ಫಲಾಹ್‌ಗೆ ಸಂಬಂಧಿಸಿದ 25 ಕಡೆ ಇಡಿ ದಾಳಿ

ಹರಿಯಾಣ, ನ.18:ದೆಹಲಿಯಲ್ಲಿ ನವೆಂಬರ್ 10ರಂದು ನಡೆದ ಕಾರು ಸ್ಫೋಟ ಪ್ರಕರಣದ ತನಿಖೆಗೆ ಇದೀಗ ಇಡಿ ಎಂಟ್ರಿಯಾಗಿದ್ದು, ಇಂದು ಈ ಘಟನೆಯೊಂದಿಗೆ ಸಂಬಂಧ ಹೊಂದಿದೆ ಎನ್ನಲಾದ ಅಲ್-ಫಲಾಹ್ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ 25 ಕಡೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹರಿಯಾಣ ಮೂಲದ ಅಲ್-ಫಲಾಹ್…

ಕಾರ್ಕಳ ಪುರಸಭಾ ವ್ಯಾಪ್ತಿಯ ರಸ್ತೆಗಳನ್ನು ತುರ್ತು ಅಭಿವೃದ್ಧಿ ಪಡಿಸುವಂತೆ ಶಾಸಕ ವಿ ಸುನಿಲ್ ಕುಮಾರ್ ಸೂಚನೆ

ಕಾರ್ಕಳ: ಕಾರ್ಕಳ ಪುರಸಭಾ ವ್ಯಾಪ್ತಿಯ ರಸ್ತೆಗಳನ್ನು ತುರ್ತು ಅಭಿವೃದ್ಧಿ ಪಡಿಸುವಂತೆ ಶಾಸಕ ವಿ ಸುನಿಲ್ ಕುಮಾರ್ ಸೂಚನೆ ನೀಡಿದ್ದಾರೆ. ಇಂದು ಅಧಿಕಾರಿಗಳೊಂದಿಗೆ ನಡೆದ ಸ‌ಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಪುರಸ್ಕೃತ ಅಮೃತ 2.0 ಯೋಜನೆಯಡಿ ಕಾರ್ಕಳ ಪುರಸಭೆ ವ್ಯಾಪ್ತಿಯಲ್ಲಿ ಹಾಲಿ ಇರುವ…