ಹಿರ್ಗಾನದ ಮುರೂರು ಬಳಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಕಾರ್ಕಳ ಪಂಚಾಯತ್‌ರಾಜ್ ಇಂಜಿನಿಯರ್ ಸೇರಿ ಮೂವರಿಗೆ ಗಾಯ
ಕಾರ್ಕಳ, ನ.02: ಕಾರ್ಕಳ ಕಡೆಯಿಂದ ಹೆಬ್ರಿ ಕಡೆಗೆ ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಕಾರ್ಕಳದ ಪಂಚಾಯತ್‌ರಾಜ್ ವಿಭಾಗದ ಇಂಜಿನಿಯರ್ ಸದಾನಂದ ನಾಯ್ಕ್ ಹಾಗೂ ಪತ್ನಿ ಮಗು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಮೂರೂರು…
