ಸ್ಟಿಂಗ್ ಆಪರೇಷನ್ ಹಿಂದೆ ನಮ್ಮ ಪಕ್ಷದವರ ಕೈವಾಡವಿದೆ: ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ
ಮೈಸೂರು,ಅ.23 : ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣದ ಕುರಿತು ಸಚಿವ ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಈ ಪ್ರಕರಣದ ಹಿಂದೆ ನಮ್ಮ ಪಕ್ಷದವರೇ ಶಾಮೀಲಾಗಿದ್ದಾರೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆ ಮಾಡಲು…
