Month: January 2026

ಸುಧಣ್ಣಾಸ್ ರಿವರ್ ವ್ಯೂ ಗಾರ್ಡನ್ ಶುಭಾರಂಭ: ಗ್ರಾಮೀಣ ಭಾಗದಲ್ಲಿ ಇಂತಹ ಉದ್ಯಮಗಳು ಬೆಳೆದಾಗ ಆರ್ಥಿಕತೆಗೆ ಉತ್ತೇಜನ ಸಿಗುತ್ತದೆ: ಉದ್ಯಮಿ ಶಿವರಾಮ ಶೆಟ್ಟಿ

ಕಾರ್ಕಳ, ಜ.31: ಗ್ರಾಮೀಣ ಪ್ರದೇಶಗಳಲ್ಲಿ ಉದ್ಯಮಗಳು ಬೆಳದಾಗ ಉದ್ಯೋಗ ಸೃಷ್ಟಿಯ ಜೊತೆಗೆ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ಸಿಗುತ್ತದೆ ಎಂದು ಮುಂಬಯಿ ಉದ್ಯಮಿ ಅಜೆಕಾರಿನ ದೇವಸ್ಯ ಶಿವರಾಮ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಮುನಿಯಾಲಿನ ಕಾಡುಹೊಳೆ ಎಂಬಲ್ಲಿ ನೂತನವಾಗಿ ನಿರ್ಮಾಣವಾದ ಸುಧಣ್ಣಾಸ್ ರಿವರ್ ವ್ಯೂ…

ಪ್ರವಾಸೋದ್ಯಮ ಇಲಾಖೆಯಿಂದ 126.72 ಕೋ. ರೂ. ವೆಚ್ಚದಲ್ಲಿ 95 ಕಾಮಗಾರಿ: ಪ್ರವಾಸೋದ್ಯಮ ಸಚಿವ ಎಚ್ ಕೆ ಪಾಟೀಲ್

ಬೆಂಗಳೂರು,ಜ.31:ಉಡುಪಿ, ದಕ್ಷಿಣ ಕನ್ನಡ,ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ 126.72 ಕೋ. ರೂ. ವೆಚ್ಚದಲ್ಲಿ 95 ಕಾಮಗಾರಿ ನಡೆಸಲಾಗುತ್ತಿದ್ದು, ಈಗಾಗಲೇ 76.29 ಕೋ. ರೂ. ಬಿಡುಗಡೆ ಮಾಡಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್. ಕೆ. ಪಾಟೀಲ್ ಹೇಳಿದ್ದಾರೆ. ಅವರು ಐವನ್…

ಸೂರಿಮಣ್ಣು : ಭಜನಾ ಸುವರ್ಣ ಸಂಭ್ರಮಕ್ಕೆ ಚಾಲನೆ

ಹೆಬ್ರಿ,ಜ.30: ಸೂರಿಮಣ್ಣು ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನ ಸೂರಿಮಣ್ಣು ಮಠ, ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿ ಮತ್ತು ಶ್ರೀ ಲಕ್ಷ್ಮೀನಾರಾಯಣ ಮಹಿಳಾ ಭಜನಾ ಮಂಡಳಿ ಸೂರಿಮಣ್ಣು ಇದರ ವತಿಯಿಂದ ಫೆಬ್ರವರಿ ೦೬ರ ತನಕ ನಡೆಯುವ ಭಜನಾ ಸುವರ್ಣ ಸಂಭ್ರಮಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.…

ಹೆಬ್ರಿ: ಅಮೃತ ಭಾರತಿ ವಿದ್ಯಾಲಯದಲ್ಲಿ ಪೋಷಕರ ಸಭೆ 

ಹೆಬ್ರಿ,ಜ. 30: ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಮನಶ್ಶಾಸ್ತ್ರಜ್ಞ ಡಾ. ಗಿರೀಶ್ ಮಾತನಾಡಿ, ನಿರಂತರ ಅಧ್ಯಯನದಿಂದ ಉತ್ತಮ ಅಂಕ ಗಳಿಸಲು ಸಾಧ್ಯ, ಆದರೆ…

ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ: ನಿಧಿ ಇರುವ ಸೂಚನೆ ಎಂದ ಗ್ರಾಮಸ್ಥರು!

ಗದಗ, ಜ. 30: ಜಿಲ್ಲೆಯ ಲಕ್ಕುಂಡಿ ಗ್ರಾಮದ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿರುವ ಪುರಾತತ್ವ ಉತ್ಖನನ ಕಾರ್ಯದಲ್ಲಿ ಹಾವು ಪತ್ತೆಯಾಗಿರುವುದು ಸ್ಥಳೀಯರಲ್ಲಿ ಆತಂಕ ಮತ್ತು ಕುತೂಹಲ ಮೂಡಿಸಿದೆ. ಕಳೆದ 13 ದಿನಗಳಿಂದ ನಿರಂತರವಾಗಿ ನಡೆಯುತ್ತಿರುವ ಈ ಉತ್ಖನನದಲ್ಲಿ ಈವರೆಗೆ 45ಕ್ಕೂ…

ಸಾಣೂರು: ಸ್ಕೂಟರ್ ಗೆ ಬೈಕ್ ಡಿಕ್ಕಿಯಾಗಿ ಇಬ್ಬರಿಗೆ ಗಾಯ

ಕಾರ್ಕಳ,ಜ.30: ಕಾರ್ಕಳ ತಾಲೂಕು ಸಾಣೂರು ಸೇತುವೆ ಬಳಿ ಸ್ಕೂಟರ್ ಗೆ ಬೈಕ್ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಗಾಯೊಂಡಿದ್ದಾರೆ. ಬೆಳ್ತಂಗಡಿ ಲಾಯಿಲದ ಪ್ರಸನ್ನ ಅವರು ಸ್ಕೂಟರ್ ನಲ್ಲಿ ಶ್ವೇತಾ ಅವರೊಂದಿಗೆ ನಿನ್ನೆ ರಾತ್ರಿ ಅತ್ತೂರು ಜಾತ್ರೆಯಿಂದ ಹಿಂತಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.…

ನಾಳೆ (ಜ.30) ಮುನಿಯಾಲಿನಲ್ಲಿ ಸುಧಣ್ಣಾಸ್ ರಿವರ್ ವ್ಯೂ ಗಾರ್ಡನ್ ಶುಭಾರಂಭ

ಕಾರ್ಕಳ,ಜ29: ಹೆಬ್ರಿ ತಾಲೂಕಿನ ಮುನಿಯಾಲಿನ ಕಾಡುಹೊಳೆ ಗ್ರಾಮೀಣ ಪರಿಸರದಲ್ಲಿ ಪ್ರಕೃತಿಯ ಸೊಬಗಿನ ನಡುವೆ ಆಧುನಿಕ ಸವಲತ್ತುಗಳು ಇರುವ ಸುಧಣ್ಣಾಸ್ ರಿವರ್ ವ್ಯೂ ಗಾರ್ಡನ್ ಹೆಬ್ರಿ- ಕಾರ್ಕಳ ಮುಖ್ಯರಸ್ತೆಯ ಮುನಿಯಾಲಿನ ಕಾಡುಹೊಳೆಯಲ್ಲಿ ನಾಳೆ (ಜನವರಿ 30) ಸಂಜೆ 6.5ಕ್ಕೆ ಶುಭಾರಂಭಗೊಳ್ಳಲಿದೆ. ಅಜೆಕಾರಿನಲ್ಲಿ ಕೆಮ್ಮಂಜ…

ರಾಜ್ಯದ ಪೊಲೀಸ್ ಸಿಬ್ಬಂದಿಗೆ ಸಿಹಿಸಿದ್ದಿ: ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಕಡ್ಡಾಯ ಸಾಂದರ್ಭಿಕ ರಜೆ ನೀಡುವಂತೆ ಆದೇಶ

ಬೆಂಗಳೂರು,ಜ.29: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ದಿನದಂದು ಕುಟುಂಬದವರ ಜೊತೆ ಕಾಲ ಕಳೆಯಲು ಅನುಕೂಲವಾಗುವಂತೆ ಆ ದಿನ ಕಡ್ಡಾಯ ಸಾಂದರ್ಭಿಕ ರಜೆ ನೀಡುವಂತೆ ಆದೇಶ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ…

ಸೂರಿಮಣ್ಣು ಭಜನಾ ಸುವರ್ಣ ಸಂಭ್ರಮ – ಹಸಿರು ಹೊರೆಕಾಣಿಕೆ ಸಮರ್ಪಣೆ

ಹೆಬ್ರಿ,ಜ.29: ಸೂರಿಮಣ್ಣು ಭಜನಾ ಸುವರ್ಣ ಸಂಭ್ರಮದ ಪ್ರಯುಕ್ತ ಬುಧವಾರ ಭವ್ಯವಾದ ಹಸಿರು ಹೊರೆಕಾಣಿಕೆ ಮೆರವಣಿಗೆ ನಡೆಯಿತು. ವಿದ್ವಾನ್ ನಾರಾವಿ ಗುರುರಾಜ್ ಭಟ್ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು. ಈ ಸಂದರ್ಬದಲ್ಲಿ ಭಜನಾ ಸುವರ್ಣ ಸಂಭ್ರಮ ಸಮಿತಿಯ ಅಧ್ಯಕ್ಷ ಶಿವಪುರ ಸುರೇಶ ಶೆಟ್ಟಿ,…

ಕಾರ್ಕಳ : ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದ 4ನೇ ದಿನದ ಮಹೋತ್ಸವ

ಕಾರ್ಕಳ, ಜ.29: ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದ ಮಹೋತ್ಸವದ ನಾಲ್ಕನೇ ದಿನ ಬೆಳಗ್ಗೆಯಿಂದ ತಡರಾತ್ರಿವರೆಗೆ ಭಕ್ತರು ಭಾರೀ ಸಂಖ್ಯೆಯಲ್ಲಿ ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿದರು.ಸಂತ ಲಾರೆನ್ಸ್ ರವರ ಅತ್ಯದ್ಭುತ ಶಕ್ತಿಯುತ ಮಧ್ಯಸ್ಥಿಕೆಯಿಂದ ದೇವರಿಗೆ ತಮ್ಮ ಬೇಡಿಕೆಗಳನ್ನು ಸಮರ್ಪಿಸಿದರು. ಮಹೋತ್ಸವದ ಎರಡು ಪ್ರಮುಖ ಬಲಿಪೂಜೆಗಳು…