ಕೌಡೂರು: ಮೂರ್ಛೆರೋಗದಿಂದ ಬಳಲುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು
ಕಾರ್ಕಳ, ಜ.28: ಮೂರ್ಛೆರೋಗದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಕಾರ್ಕಳ ತಾಲೂಕು ಕೌಡೂರು ಗ್ರಾಮದ ಮಾಯಾಡಿ ಎಂಬಲ್ಲಿ ಮಂಗಳವಾರ ನಡೆದಿದೆ. ಉಡುಪಿ ಕುದಿಗ್ರಾಮದ ಸೀನ(41) ಎಂಬವರು ತೆಂಗಿನಕಾಯಿ ಕೊಯ್ಯುವ ಕೆಲಸ ಮಾಡಿಕೊಂಡಿದ್ದು, ಕಳೆದ 5-6 ವರ್ಷಗಳಿಂದ ಮೂರ್ಛೆರೋಗದಿಂದ ಬಳಲುತ್ತಿದ್ದರು.…
