ಕಾರ್ಕಳ ಅತ್ತೂರು ಬಸಿಲಿಕಾದಲ್ಲಿ ಸಂತ ಲೋರೆನ್ಸರ ಗೌರವಾರ್ಥ ಎರಡನೇ ದಿನದ ಬಲಿಪೂಜೆ
ಕಾರ್ಕಳ, ಜ27: ಅತ್ತೂರು ಸಂತ ಲಾರೆನ್ಸ್ ಮೈನರ್ ಬಾಸಿಲಿಕಾದಲ್ಲಿ ವಾರ್ಷಿಕ ಮಹೋತ್ಸವದ ಎರಡನೇ ದಿನದ ಸಂಭ್ರಮದ ಆಧ್ಯಾತ್ಮಿಕ ಕಾರ್ಯಗಳು ಹಾಗೂ ದೈವಾರಾಧನ ವಿಧಿಗಳು ಮಹತ್ವಪೂರ್ಣವಾಗಿ ನೆರವೇರಿದವು. ಬೆಳಗ್ಗೆ 8.00 ಗಂಟೆಗೆ ಪ್ರಥಮ ಪವಿತ್ರ ಬಲಿಪೂಜೆ ನಡೆಯುವ ಮೂಲಕ ಅದ್ದೂರಿಯಾಗಿ ಪ್ರಾರಂಭವಾಯಿತು. ಬೆಳ್ಮಣ್…
