Month: February 2026

ಹೆಬ್ರಿ: ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ

ಹೆಬ್ರಿ,ಫೆ.01:ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿ ತಾಲೂಕಿನ ಮುದ್ರಾಡಿ ಎಂಬಲ್ಲಿ ನಡೆದಿದೆ. ಮುದ್ರಾಡಿ ನಿವಾಸಿ ಮುಕುಂದ ನಾಯ್ಕ ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಅವರು ಕಳೆದ 20 ವರ್ಷಗಳಿಂದ ವಿಪರೀತ ಸಕ್ಕರೆ…

ಕೇಂದ್ರ ಸರ್ಕಾರದ ಬಜೆಟ್ ಕರ್ನಾಟಕ ರಾಜ್ಯ ಸೇರಿದಂತೆ ದೇಶದ ಸಮಗ್ರ ಬೆಳವಣಿಗೆಗೆ ಪೂರಕವಾಗಿದೆ: ಬಜೆಟ್ ಕುರಿತು ಶಾಸಕ ಸುನಿಲ್ ಕುಮಾರ್ ಪ್ರತಿಕ್ರಿಯೆ

ಕಾರ್ಕಳ, ಫೆ. 01:ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಕರ್ನಾಟಕವ ರಾಜ್ಯ ಸೇರಿದಂತೆ ದೇಶದ ಸಮಗ್ರ ಬೆಳವಣಿಗೆಗೆ ಪೂರಕವಾಗಿದೆ ಎಂದು ಶಾಸಕ ಸುನಿಲ್ ಕುಮಾರ್ ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಐಟಿ ನವೀನತೆ, ಪ್ರವಾಸೋದ್ಯಮ ವಿಸ್ತರಣೆ, ಒಳನಾಡು…

ಕಾರ್ಕಳ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ: ಫೆ. ಅಂತ್ಯದೊಳಗೆ ಗ್ರಾಮ ಪಂಚಾಯಿತಿ ಮಟ್ಟದ ಗ್ಯಾರಂಟಿ ಅದಾಲತ್ ಮುಗಿಸಿ: ಅಧಿಕಾರಿಗಳಿಗೆ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ ಸೂಚನೆ

ಕಾರ್ಕಳ, ಜ.31: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ತಾಲೂಕಿನ ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ತಲುಪುವಂತಾಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಪ್ರತೀ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅದಾಲತ್ ನಡೆಸುವಲ್ಲಿ ಸೂಕ್ತ ಕ್ರಮಕೈಗೊಳ್ಳಬೇಕು, ಅಲ್ಲದೇ ಫೆಬ್ರವರಿ ತಿಂಗಳಾಂತ್ಯದೊಳಗೆ ಅದಾಲತ್ ಮುಗಿಸುವಂತೆ ಕಾರ್ಕಳ ತಾಲೂಕು ಗ್ಯಾರಂಟಿ…