ಉಡುಪಿ: ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆಯ ರಹಸ್ಯ ಮಾಹಿತಿ ರವಾನಿಸುತ್ತಿದ್ದ ಮತ್ತೊಬ್ಬ ಆರೋಪಿಯ ಬಂಧನ
ಉಡುಪಿ, ಫೆ.18: ಭಾರತೀಯ ನೌಕಾ ಪಡೆಗೆ ಸಂಬಂಧಿಸಿದ ರಹಸ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಇನ್ನೋರ್ವ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಮಲ್ಪೆ ಬಂದರಿನ ಕೊಚ್ಚಿನ್ ಶಿಪ್ ಯಾರ್ಡ್‌ಗೆ ಸಂಬಂಧಿಸಿದ ನೌಕರರು ನೌಕಾಪಡೆಯ…
