Month: February 2026

ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳಿಂದ “ಎಕೋಸ್ ಆಫ್ ಇಂಗ್ಲಿಷ್” ಮಾದರಿ ಪ್ರದರ್ಶನ

ಕಾರ್ಕಳ, ಫೆ.12 : ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಶಾಲೆ ಹಾಗ್ತೂ ಪ್ರೌಢಶಾಲೆಯಲ್ಲಿ 7ನೇ ತರಗತಿಯ ಮಕ್ಕಳಿಂದ ‘ಎಕೋಸ್ ಆಫ್ ಇಂಗ್ಲಿಷ್’- ಮಾದರಿ ಪ್ರದರ್ಶನ ನಡೆಯಿತು. ಉಪಪ್ರಾಂಶುಪಾಲೆ ವಾಣಿ ಕೆ ಇವರ ನಿರ್ದೇಶನದಲ್ಲಿ, ವಿದ್ಯಾರ್ಥಿಗಳು, ತರಗತಿ ಆಂಗ್ಲಭಾಷಾ ಶಿಕ್ಷಕಿ ಕು.ದರ್ಶಿನಿಯವರ ಮಾರ್ಗದರ್ಶನದಲ್ಲಿ ವಿವಿಧ…

ಶ್ರೀಮನ್ನಾಗಮಂಡಲ ಹಿನ್ನಲೆ ಮುನಿಯಾಲು ಗೋಧಾಮಕ್ಕೆ ಶಾಸಕ‌ ಸುನಿಲ್‌ ಕುಮಾರ್ ಭೇಟಿ

ಹೆಬ್ರಿ,ಫೆ.12: ಹೆಬ್ರಿ ತಾಲೂಕಿನ ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ‌ ಫೆ.19-21 ಶ್ರೀಮನ್ನಾಗಮಂಡಲ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮಂಗಳವಾರ ಗೋದಾಮಕ್ಕೆ ಕಾರ್ಕಳ ಶಾಸಕ‌, ಮಾಜಿ ಸಚಿವರಾದ ವಿ.ಸುನಿಲ್‌ ಕುಮಾರ್ ಭೇಟಿ‌ ನೀಡಿದರು. ಈ ಸಂದರ್ಭ ಕಡ್ತಲ ಗ್ರಾಮ‌ ಪಂಚಾಯತ್ ಅಧ್ಯಕ್ಷ ಸುಕೇಶ್ ಹೆಗ್ಡೆ ,…

ಮುನಿಯಾಲು: ಹಿಂದೂ ಹೆಲ್ಪ್ ಲೈನ್ ಜನಸೇವಾ ಟ್ರಸ್ಟ್ ನ ತ್ರಯೋದಶ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಹೆಬ್ರಿ,ಫೆ.12: ಹಿಂದೂ ಹೆಲ್ಪ್ ಲೈನ್ ಜನಸೇವಾ ಟ್ರಸ್ಟ್ ಮುನಿಯಾಲು ಇದರ ತ್ರಯೋದಶ. ಸಂಭ್ರಮವು ಮಾರ್ಚ್ 21ರಂದು ನಡೆಯಲಿದ್ದು,ಈ ಪ್ರಯುಕ್ತ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಮುನಿಯಾಲಿನ ಮಾರಿಯಮ್ಮ ದೇವಸ್ಥಾನದ ಸಭಾ ಭವನದಲ್ಲಿ ನಡೆಯಿತು. ಶಾಸಕ ಸುನಿಲ್ ಕುಮಾರ್ ಆಮಂತ್ರಣ ಪತ್ರಿಕೆ…

ಫೆ.13 ರಂದು ಕಾರ್ಕಳ ಡಾ ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಉಚಿತ ಆರೋಗ್ಯ ತಪಾಸಣಾ ಶಿಬಿರ

ಕಾರ್ಕಳ,ಫೆ11: ಕಾರ್ಕಳ ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಫೆ.13 ಶುಕ್ರವಾರ ದಂದು ಉಚಿತವಾಗಿ ಮೊಣಕಾಲು ಮತ್ತು ಸೊಂಟದ ಕೀಲುಗಳ ಆರೋಗ್ಯ ತಪಾಸಣಾ ಶಿಬಿರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2ರವರೆಗೆ ಆಸ್ಪತ್ರೆ ಆವರಣದಲ್ಲಿ ನಡೆಯಲಿದೆ. ಈ ಶಿಬಿರವು ಮೊಣಕಾಲು ಮತ್ತು…

ಕಡ್ತಲ: ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆಂದು ತೆರಳಿದ್ದ ಕಾರ್ಮಿಕರು ಓಮ್ನಿ ಕಾರಿನೊಂದಿಗೆ ನಾಪತ್ತೆ

ಅಜೆಕಾರು,ಫೆ.11: ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ಹೋದ ಕೇರಳದ ಕಾರ್ಮಿಕರಿಬ್ಬರು ಓಮ್ನಿ ವಾಹನದ ಜೊತೆ ನಾಪತ್ತೆಯಾಗಿರುವ ಪ್ರಕರಣ ಕಾರ್ಕಳ ತಾಲೂಕಿನ ಕಡ್ತಲ ಎಂಬಲ್ಲಿ ನಡೆದಿದೆ. ಕಡ್ತಲ ಗ್ರಾಮದಲ್ಲಿ ಮಠದಬೆಟ್ಟು ಎಂಬಲ್ಲಿ ರಬ್ಬರ್ ತೋಟ ಹೊಂದಿದ್ದ ರಮೇಶ್ ಕುಮಾರ್ ಎಂಬವರು ವರಂಗದಲ್ಲಿರುವ ರಬ್ಬರ್ ತೋಟದಲ್ಲಿ…

ನಾಳೆ (ಫೆ.12) ಅಜೆಕಾರು ಶ್ರೀ ಮಹಾದೇವಿ ಭಜನಾ ಮಂಡಳಿಯ ರಜತ ಸಂಭ್ರಮ ಏಕಾಹ ಭಜನಾ ಮಂಗಲೋತ್ಸವ

ಅಜೆಕಾರು,ಫೆ.11: ಶ್ರೀ ಮಹಾದೇವಿ ಭಜನಾ ಮಂಡಳಿ ಕ್ರೀಡಾ ಹಾಗೂ ಸಾಂಸ್ಕೃತಿಕ ಸಂಘ ಮರ್ಣೆ ಅಜೆಕಾರು ಇದರ 25ನೇ ವರ್ಷದ ರಜತ ಸಂಭ್ರಮ ಏಕಾಹ ಭಜನಾ ಮಂಗಲೋತ್ಸವವು ನಾಳೆ ಜರುಗಲಿದೆ. ಬೆಳಿಗ್ಗೆ 6 .56ಕ್ಕೆ ಏಕಾಹ ಭಜನಾ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದ್ದು ಮರುದಿನ…

ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ಪ್ರತಿಭಾವಂತ ಕ್ರೀಡಾಪಟುಗಳಿಗೆ ಉಚಿತ ಕ್ರೀಡಾ ತರಬೇತಿ ಹಾಗೂ ಶಿಕ್ಷಣ

ಕಾರ್ಕಳ,ಫೆ.11: 2026-2027ನೇ ಶೈಕ್ಷಣಿಕ ಸಾಲಿನಲ್ಲಿ ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ಪ್ರೌಢಶಾಲೆ (ಕನ್ನಡ ಮತ್ತು ಆಂಗ್ಲ ಮಾಧ್ಯಮ) ಹಾಗೂ ಪದವಿಪೂರ್ವ ವಿದ್ಯಾಭ್ಯಾಸವನ್ನು ಕ್ರೀಡಾಕ್ಷೇತ್ರದೊಂದಿಗೆ ಉಚಿತವಾಗಿ ಪಡೆಯಲು ಬಯಸುವ ಪ್ರತಿಭಾವಂತ ಕ್ರೀಡಾಪಟುಗಳಿಗೆ ಅವಕಾಶ ಕಲ್ಪಿಸಲಾಗಿದೆ. ತಮ್ಮ ತಾಲ್ಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರಮಟ್ಟದ ಬಾಸ್ಕೆಟ್‌ಬಾಲ್, ವಾಲಿಬಾಲ್,…

ಕಾರ್ಕಳ ಸರಕಾರಿ ಆಸ್ಪತ್ರೆಗೆ ಜಮೀಯತುಲ್ ಫಲಾಹ್ ವತಿಯಿಂದ 50 ಸಾವಿರ ದೇಣಿಗೆ

ಕಾರ್ಕಳ,ಫೆ.11 : ಕಾರ್ಕಳ ಸರಕಾರಿ ಆಸ್ಪತ್ರೆಯ ಮಕ್ಕಳ ವಾರ್ಡಿನ ಪೈಂಟಿಂಗ್, ನವೀಕರಣ ಹಾಗೂ ಚಿತ್ರಗಳ ಬಿಡಿಸಲು 50 ಸಾವಿರ ರೂಪಾಯಿ ದೇಣಿಗೆಯನ್ನು ಸಂಘದ ಸದಸ್ಯ ಅಮೀರ್ ಹುಸೇನ್ ಅವರ ಸಹಕಾರದೊಂದಿಗೆ ಜಮೀಯತುಲ್ ಫಲಾಹ್ ಕಾರ್ಕಳ ತಾಲೂಕು ಘಟಕದ ವತಿಯಿಂದ ನೀಡಲಾಯಿತು‌ ಕಾರ್ಕಳ…

ರಾಷ್ಟ್ರಗೀತೆಗೂ ಮುನ್ನ ವಂದೇ ಮಾತರಂನ 6 ಚರಣಗಳನ್ನು ಹಾಡುವುದು ಕಡ್ಡಾಯ: ಕೇಂದ್ರ ಗೃಹ ಸಚಿವಾಲಯ ಆದೇಶ

ನವದೆಹಲಿ,ಫೆ.11: ರಾಷ್ಟ್ರಗೀತೆ ‘ಜನಗಣಮನ’ದಂತೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆಯನ್ನು ಹಾಡುವುದು ಕೂಡ ಕಡ್ಡಾಯಗೊಳಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ. ರಾಷ್ಟ್ರಗೀತೆಗೂ ಮುನ್ನ ವಂದೇ ಮಾತರಂನ 6 ಚರಣಗಳನ್ನು ಹಾಡಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಹಾಗೆಯೇ ಗೀತೆಯನ್ನು ನುಡಿಸಿದರೆ ಅಥವಾ…

ಹೆಬ್ರಿ: ಬುಲೆಟ್-ಸ್ಕೂಟರ್ ಡಿಕ್ಕಿ: ಇಬ್ಬರಿಗೆ ಗಾಯ

ಹೆಬ್ರಿ, ಫೆ.10: ಸ್ಕೂಟರ್ ಬುಲೆಟ್ ಬೈಕ್ ನಡುವೆ ಡಿಕ್ಕಿಯಾಗಿ ಸ್ಕೂಟರ್ ಸವಾರ ಹಾಗೂ ಸಹಸವಾರ ಗಾಯಗೊಂಡ ಘಟನೆ ಹೆಬ್ರಿ ಸಮೀಪದ ಹಾಲೆಕೋಡ್ಲು ಎಂಬಲ್ಲಿ ಸೋಮವಾರ ಸಂಭವಿಸಿದೆ. ಸ್ಕೂಟರ್ ಸವಾರ ಹೆಬ್ರಿ ತಾಲೂಕಿನ ಮಡಾಮಕ್ಕಿ ಗ್ರಾಮದ ಹಡೊಲ್ ಬೈಲ್ ನಿವಾಸಿ ಉಮೇಶ್‌ ಶೆಟ್ಟಿ…