ಎಲ್ ಪಿ ಜಿ ಸಿಲಿಂಡರ್ ಗಳ ಪೂರೈಕೆಯಲ್ಲಿ ವ್ಯತ್ಯಯ: ವದಂತಿಗಳಿಗೆ ಕಿವಿಗೊಡದಂತೆ ಆಹಾರ ಇಲಾಖೆ ಮನವಿ
ಬೆಂಗಳೂರು, ಮಾ.13: ಇತ್ತೀಚಿನ ದಿನಗಳಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ (gas cylinder) ಪೂರೈಕೆಯಲ್ಲಿ ವ್ಯತ್ಯಯವಾಗಬಹುದು ಎಂಬ ಆತಂಕ ಸಾರ್ವಜನಿಕರಲ್ಲಿ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಈ ಕುರಿತು ವದಂತಿಗಳಿಗೆ ಕಿವಿಗೊಡಬಾರದು ಎಂದು ರಾಜ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಮನವಿ…
