Month: March 2026

ಹೆಬ್ರಿ :ಬಚ್ಚಪ್ಪು ಮೇಲ್ಜಡ್ಡು ಧೂಮಾವತಿ ಸನ್ನಿಧಿಯಲ್ಲಿ ಚಂಡಿಕಾಯಾಗ, ನೇಮೋತ್ಸವ

ಹೆಬ್ರಿ.ಮಾ.10 : ಇಲ್ಲಿನ ಬಚ್ಚಪ್ಪು ಮೇಲ್ಜಡ್ಡು ಶ್ರೀ ಧೂಮಾವತೀ ಸನ್ನಿಧಿಯಲ್ಲಿ ಅರ್ಚಕ ವೇ.ಮೂ. ರಮೇಶ ಸೋಮಯಾಜಿ ಇವರ ನೇತೃತ್ವದಲ್ಲಿ ದೇವತಾ ಪ್ರಾರ್ಥನೆ, ಚಕ್ರಾಬ್ಬ ಮಂಡಲಪೂಜೆ, ಯಥಾಶಕ್ತಿವೇದ ಸರ್ವಮೂಲಪಾರಾಯಣ, ಚಂಡಿಕಾಹೋಮ, ನವಕ ಪ್ರಧಾನ ಹೋಮ, ಕಲಶಾಭಿಷೇಕ, ಶ್ರೀ ಧೂಮಾವತೀ ದೇವಿಗೆ ಪಂಚವಿಂಶತಿದ್ರವ್ಯ ಕಲಶ…

ಮಾಳ ಗುರುಕುಲ ಶಾಲೆಯ ಅಮೃತ ಮಹೋತ್ಸವದ ಕೃತಜ್ಞತಾ ಸಭೆ ಮತ್ತು ವಿಶ್ವ ಮಹಿಳಾ ದಿನಾಚರಣೆ

ಕಾರ್ಕಳ ,ಮಾ.10: ತಾಲೂಕಿನ ಮಾಳ ಗ್ರಾಮದ ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವದ ಕೃತಜ್ಞತಾ ಸಭೆ ಮತ್ತು ವಿಶ್ವ ಮಹಿಳಾ ದಿನಾಚರಣೆ ಮಾರ್ಚ್ 8 ರಂದು ಶಾಲೆಯ ಅಮೃತ ಮಹೋತ್ಸವ ಸಭಾಂಗಣದಲ್ಲಿ ನಡೆಯಿತು. ಪ್ರಧಾನ ಅಧ್ಯಕ್ಷ ಡಾ.ಎಂ…

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ವೈದ್ಯರ ಮುಷ್ಕರ: ನಾಳೆಯಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಒಪಿಡಿ ಬಂದ್!

ಬೆಂಗಳೂರು,10: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ನಾಳೆಯಿಂದ (ಮಾರ್ಚ್ 11) ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ. ಇದರಿಂದಾಗಿ ರಾಜ್ಯದ ಹಲವಾರು ಸರ್ಕಾರಿ…

ಖಮನೈ ಹತ್ಯೆ ಬಳಿಕ ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಮೊಜ್ತಬಾ ನೇಮಕ: ರಾಜ ಪ್ರಭುತ್ವ ಖಂಡಿಸಿ ಬೀದಿಗಿಳಿದು ಮಹಿಳೆಯರು ಹಾಗೂ ನಾಗರಿಕರ ಆಕ್ರೋಶ

ಟೆಹ್ರಾನ್, ಮಾ.9: ಅಮೆರಿಕ ಮತ್ತು ಇಸ್ರೇಲ್ ಜಂಟೀ ವೈಮಾನಿಕ ದಾಳಿ ನಡೆಸಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮನೈಯವರನ್ನು ಹತ್ಯೆಗೈದ ಬಳಿಕ ಇಡೀ ಇರಾನ್ ನಲ್ಲಿ ಲಕ್ಷಾಂತರ ಮಹಿಳೆಯರು ಹಾಗೂ ನಾಗರಿಕರು ಖಮನೈ ಸಾವನ್ನು ಸಂಭ್ರಮಿಸಿದ್ದರು.ಇದೀಗ ಖಮನೈ ಹತ್ಯೆಯಾಗಿ ಎರಡು…

ಹೆಬ್ರಿ: ವಿಶ್ವ ಮಹಿಳಾ ದಿನಾಚರಣೆ‌ ಅಂಗವಾಗಿ ನಾಟಿ ವೈದ್ಯೆ ಗುಲಾಬಿ ಶೆಡ್ತಿ ಅವರಿಗೆ ಸನ್ಮಾನ

ಹೆಬ್ರಿ,ಮಾ.9 :ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಅಲಯನ್ಸ್ ಕ್ಲಬ್ ಹೆಬ್ರಿ ಮತ್ತು ಲೇಡೀಸ್ ಅಲಯನ್ಸ್ ಕ್ಲಬ್ ಹೆಬ್ರಿ ಸಿಟಿಯ ವತಿಯಿಂದ ಕಬ್ಬಿನಾಲೆ ಗ್ರಾಮದ ಮೆದಿಪು ನಿವಾಸಿ ನಾಟಿ ವೈದ್ಯೆ, 2025 ನೇ ಸಾಲಿನ ಕರ್ನಾಟಕ ಜಾನಪದ ಅಕಾಡಮಿಯ ವಾರ್ಷಿಕ ಜಾನಪದ ಗೌರವ…

ಕಾರ್ಕಳ: ಸಾಕ್ಷಿದಾರನ ಪತ್ನಿಗೆ ತಲವಾರಿನಿಂದ ಹಲ್ಲೆಗೆ ಯತ್ನ, ಜೀವ ಬೆದರಿಕೆ

ಕಾರ್ಕಳ, ಮಾ.9: ನ್ಯಾಯಾಲಯದಲ್ಲಿ ಪತಿ ಸಾಕ್ಷಿ ಹೇಳಿದ ಕಾರಣಕ್ಕೆ ಪತ್ನಿಯ ಮೇಲೆ ಹಲ್ಲೆಗೆ ಯತ್ನಿಸಿ, ಪತಿ ಪತ್ನಿ ಇಬ್ಬರನ್ನೂ ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿರುವ ಘಟನೆ ಕಾರ್ಕಳದ ಬೈಲೂರಿನಲ್ಲಿ ಮಾ.6 ರಂದು ನಡೆದಿದೆ. ಗಣೇಶ್ ಪೂಜಾರಿ ಎಂಬಾತ ಮಾ.6 ರಂದು ಕಾರಿನಲ್ಲಿ…

T20 ವಿಶ್ವಕಪ್ ಕ್ರಿಕೆಟ್ ನಲ್ಲಿ ಭಾರತದ ಪರಾಕ್ರಮ : ಫೈನಲ್ ಪಂದ್ಯದಲ್ಲಿ ಕಿವೀಸ್ ಮಣಿಸಿ ಟ್ರೋಫಿ ಗೆದ್ದ ಟೀಮ್ ಇಂಡಿಯಾ

ಅಹಮದಾಬಾದ್, ಮಾ.8: ಈ ಬಾರಿಯT20 ವಿಶ್ವಕಪ್ ಕ್ರಿಕೆಟ್ ಫೈನಲ್ ನಲ್ಲಿ ಬಲಿಷ್ಠ ನ್ಯೂಜಿಲೆಂಡ್‌ ತಂಡವನ್ನು ಬಗ್ಗುಬಡಿದು ವಿಶ್ವಕಪ್ ಟ್ರೋಫಿ ಗೆದ್ದುಕೊಂಡಿದೆ. ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಇಳಿಸಲ್ಪಟ್ಟ…

ಅಜೆಕಾರು: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಸಾವು

ಕಾರ್ಕಳ, ಮಾ. 8: ತಾಲೂಕಿನ ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಹೆರ್ಮುಂಡೆ ಎಂಬಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.ಹೆರ್ಮುಂಡೆಯ ಶಂಕರ ಪೂಜಾರಿ(59) ಮೃತಪಟ್ಟವರು. ಅವರಿಗೆ ಸುಮಾರು 2 ವರ್ಷಗಳಿಂದ ಕಾಲುಗಳು ದಪ್ಪಗಾಗುವ ಖಾಯಿಲೆಯ ಇದ್ದು, ಅಜೆಕಾರು ಮತ್ತು ಕಡ್ತಲದ ಕ್ಲಿನಿಕ್ ನಲ್ಲಿ…

ಖಾಸಗಿ ಹಾಸ್ಟೆಲ್ ನಲ್ಲಿ ದಾರುಣ ಘಟನೆ: ಹಲವರ ಮೇಲೆ ಹಲ್ಲೆ ನಡೆಸಿ ವಿದ್ಯಾರ್ಥಿ ಎಸ್ಕೇಪ್: ಓರ್ವ ವಿದ್ಯಾರ್ಥಿ ಸಾವು, ಹಲವರಿಗೆ ಗಾಯ

ಬಳ್ಳಾರಿ, ಮಾ.08: ಶಿವಮೊಗ್ಗದಲ್ಲಿ ಬಾಲಕರೇ ವಿದ್ಯಾರ್ಥಿಯನ್ನು ಕೊಲೆ ಮಾಡಿರುವ ಘಟನೆ ಮಾಸುವ ಮುನ್ನವೇ ರಾಜ್ಯದಲ್ಲಿ ಅಂತಹುದೇ ಮತ್ತೊಂದು ದಾರುಣ ಘಟನೆ ನಡೆದಿದೆ. ಬಳ್ಳಾರಿಯ ಖಾಸಗಿ ಶಾಲೆಗೆ ಸೇರಿದ ಹಾಸ್ಟೆಲ್ ಒಂದರಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ ಓರ್ವ ಬಾಲಕ ಮೃತಪಟ್ಟ ಘಟನೆ…

ಯು.ಸಿ.ಇ.ಇ.ಡಿ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ ಸೂರಜ್ ಸುರೇಶ್ ರಾಷ್ಟ್ರಮಟ್ಟದಲ್ಲಿ 518 ನೇ ರ‍್ಯಾಂಕ್

ಕಾರ್ಕಳ,ಮಾ. 7: ದೇಶದ ಅತ್ಯುನ್ನತ ತಾಂತ್ರಿಕ ಶಿಕ್ಷಣ ಸಂಸ್ಥೆಯಾದ ಐಐಟಿ ಮುಂಬೈ , ಐಐಟಿ ದೆಹಲಿ, ಐಐಟಿ ಗುವಾಹಟಿ, ಐಐಟಿ ಹೈದರಾಬಾದ್, ಐಐಟಿ ರೂರ್ಕಿ ಮತ್ತು ಐಐಟಿ ಜಬಲಪುರ್ ಸಂಸ್ಥೆಗಳಿಗೆ ಬ್ಯಾಚುಲರ್ ಆಫ್ ಡಿಸೈನ್ ಕೋರ್ಸ್ ಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ…