ಸಚಿವ ಸ್ಥಾನ ನಿಭಾಯಿಸಲು ಸಮರ್ಥರಿರುವ ಶಾಸಕರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ : ಗೃಹ ಸಚಿವ ಜಿ.ಪರಮೇಶ್ವರ್
ಬೆಂಗಳೂರು,ಏ.13 : ಸಚಿವ ಸ್ಥಾನ ನಿಭಾಯಿಸಲು ಸಮರ್ಥರಿರುವ ಶಾಸಕರು ಸಚಿವ ಸ್ಥಾನ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ. ಅವರು ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಶಾಸಕರು ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿರುವ ವಿಚಾರಕ್ಕೆ ಕುರಿತಂತೆ…
