ಮಕ್ಕಳು 1 ನೇ ತರಗತಿ ಪ್ರವೇಶ ವಯೋಮಿತಿ ಸಡಿಲಿಕೆ: ಮಹತ್ವದ ಆದೇಶ ಹೊರಡಿಸಿದ ಸರ್ಕಾರ
ಬೆಂಗಳೂರು, ಏ.11: ರಾಜ್ಯದಲ್ಲಿ ಮಕ್ಕಳನ್ನು 1ನೇ ತರಗತಿಗೆ ಸೇರಿಸಲು ವಯಸ್ಸು 6 ವರ್ಷ ತುಂಬಿರಬೇಕಿತ್ತು. ಆದರೆ ಇದಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಪೋಷಕರ ಒತ್ತಾಯಕ್ಕೆ ಮಣಿದು ಎರಡು ತಿಂಗಳ ವಿನಾಯಿತಿ ನೀಡುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇತ್ತೀಚೆಗೆ ಘೋಷಣೆ ಮಾಡಿದ್ದರು.…
