ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕ್ರಿಯೇಟಿವ್ ಕಾಲೇಜು ಸತತ 5ನೇ ವರ್ಷವೂ ಶೇ.100 ಫಲಿತಾಂಶ: ರಾಜ್ಯಕ್ಕೆ ವಿಜ್ಞಾನ ವಿಭಾಗದಲ್ಲಿ ಪ್ರಾರ್ಥನ ಶೆಟ್ಟಿ ದ್ವಿತೀಯ ಸ್ಥಾನ (597), ವಾಣಿಜ್ಯ ವಿಭಾಗದಲ್ಲಿ ಪ್ರೇರಣ ರಾಮಚಂದ್ರ ಹೆಗಡೆ ತೃತೀಯ ಸ್ಥಾನ (598) ರಾಜ್ಯದ ಟಾಪ್ 10 ರ‍್ಯಾಂಕ್ ಒಳಗೆ ಕ್ರಿಯೇಟಿವ್ ಕಾಲೇಜಿನ 56 ವಿದ್ಯಾರ್ಥಿಗಳು
ಕಾರ್ಕಳ, ಏ.09: 2025- 26 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ಕಾರ್ಕಳದ ಪ್ರತಿಷ್ಠಿತ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಸತತ ಐದನೇ ವರ್ಷವೂ ಶೇಕಡ 100 ಫಲಿತಾಂಶವನ್ನು ದಾಖಲಿಸಿಕೊಂಡಿದೆ. ವಿಜ್ಞಾನ ವಿಭಾಗದಲ್ಲಿ ಪ್ರಾರ್ಥನ ಶೆಟ್ಟಿ ರಾಜ್ಯಕ್ಕೆ ಎರಡನೇ ಸ್ಥಾನವನ್ನು…
