Month: April 2026

ಕಾರ್ಕಳ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು

ಕಾರ್ಕಳ, ಏ. 29: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅವಿವಾಹಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ನಿಟ್ಟೆ ಯ ಸದಾನಂದ ಶೆಟ್ಟಿ(42ವ) ಎಂಬವರು ಅವಿವಾಹಿತರಾಗಿದ್ದು, ಒಂಟಿಯಾಗಿ ವಾಸವಿದ್ದರು.ವಿಪರೀತ ಕುಡಿತದ ಚಟ ಹೊಂದಿದ್ದ ಅವರು ಜೀವನದಲ್ಲಿ ಜಿಗುಪ್ಸೆಗೊಂಡು ಏ. 24 ರಂದು ಸಂಜೆ…

ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಅಪರಾಧಿ ಮೊಹಮ್ಮದ್ ಶಾರೀಕ್ ಶಿಕ್ಷೆ ಪ್ರಮಾಣ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಲು NIA ಸಿದ್ಧತೆ

ಬೆಂಗಳೂರು,ಏ. 29:ಕಳೆದ 2022ರಲ್ಲಿ ಮಂಗಳೂರಿನ ಕಂಕನಾಡಿ ಎಂಬಲ್ಲಿ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರದ ಅಪರಾಧಿ ಉಗ್ರ ಮೊಹಮ್ಮದ್ ಶಾರಿಖ್‌ಗೆ ವಿಧಿಸಲಾದ 10 ವರ್ಷ ಕಠಿಣ ಶಿಕ್ಷೆಯ ಪ್ರಮಾಣವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಲು NIA ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಆತ ಎಸಗಿರುವ…

ಕಾಡುಹೊಳೆ ಸೇತುವೆ ಬಳಿ ಕಾರು- ಬಸ್ ಡಿಕ್ಕಿ: ಇಬ್ಬರಿಗೆ ಗಾಯ

ಕಾರ್ಕಳ, ಏ. 29: ಕಾರು ಹಾಗೂ ಗೇರುಬೀಜ ಕಾರ್ಖಾನೆಯ ಕಾರ್ಮಿಕರು ಪ್ರಯಾಣಿಸುವ ಮಿನಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಚಾಲಕ ಹಾಗೂ ಮಹಿಳೆ ಸೇರಿ ಇಬ್ಬರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಕಾಡುಹೊಳೆ ಸೇತುವೆಯ ತಿರುವಿನಲ್ಲಿ ಏ.29 ರಂದು ಬೆಳಗ್ಗೆ ಸಂಭವಿಸಿದೆ.…

ಮಿಯ್ಯಾರಿನಲ್ಲಿ ಬೈಕ್- ಸ್ಕೂಟರ್ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

ಕಾರ್ಕಳ, ಏ.28: ಕಾರ್ಕಳ ತಾಲೂಕಿನ ಮಿಯ್ಯಾರಿನಲ್ಲಿ ಇಂದು ಬೆಳಗ್ಗೆ (ಏ.28) ಬೈಕ್ ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೆರ್ವಾಶೆಯ ಸುಕೇಶ್ ಬಂಗೇರ( 36ವ) ಮೃತಪಟ್ಟವರು. ಸುಕೇಶ್ ಅವರು ಇಂದು…

ಹೆಬ್ರಿ:ದನ ಅಡ್ಡ ಬಂದ ಪರಿಣಾಮ ಸ್ಕೂಟರ್ ಸ್ಕಿಡ್ಡಾಗಿ ತಾಯಿ ಮಗನಿಗೆ ಗಾಯ

ಹೆಬ್ರಿ,ಏ. 28:ಚಲಿಸುತ್ತಿದ್ದ ಸ್ಕೂಟರಿಗೆ ಏಕಾಎಕಿ ದನ ಅಡ್ಡ ಬಂದ ಪರಿಣಾಮ ಅಪಘಾತ ತಪ್ಪಿಸಲು ಒಮ್ಮೆಲೇ ಬ್ರೇಕ್ ಹಾಕಿದಾಗ ಸ್ಕೂಟರ್ ಸ್ಕಿಡ್ಡಾಗಿ ತಾಯಿ ಹಾಗೂ ,ಮಗ ಗಾಯಗೊಂಡ ಘಟನೆ ಹೆಬ್ರಿ ತಾಲೂಕಿನ ಕುಚ್ಚೂರು ಎಂಬಲ್ಲಿ ಸಂಭವಿಸಿದೆ. ಹೆಬ್ರಿಯ ಮಡಾಮಕ್ಕಿಯ ಅಕ್ಷತಾ ಹಾಗೂ ಅವರ…

ಅತೀ ಕಡಿಮೆ ಅವಧಿಯಲ್ಲಿ ಪಡುಬಿದ್ರೆ ಶ್ರೀ ಮಹಾಲಿಂಗೇಶ್ವರ ದೇಗುಲದ ಕಾಮಗಾರಿ ಪೂರೈಸಿದ ಗುತ್ತಿಗೆದಾರ ಸುಜಯ್ ಶೆಟ್ಟಿ ಅವರಿಗೆ ಸನ್ಮಾನ

​ಕಾರ್ಕಳ,ಏ.28: ಪಡುಬಿದ್ರೆಯ ಐತಿಹಾಸಿಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಯನ್ನು ಅತ್ಯಂತ ಕಡಿಮೆ ಅವಧಿಯಲ್ಲಿ ಪೂರೈಸಿ, ಅದ್ಭುತ ಕಾಷ್ಟ ಶಿಲ್ಪದ ಸೌಂದರ್ಯವನ್ನು ಅನಾವರಣಗೊಳಿಸಿದ ‘ಎಸ್‌ಕೆಎಸ್‌ ಇನ್ಫ್ರಾ’ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸುಜಯ್ ಕುಮಾರ್ ಶೆಟ್ಟಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ​ಬ್ರಹ್ಮಕಲಶೋತ್ಸವ ಸಮಿತಿಯ…

ಬಿಜೆಪಿ ಕಾರ್ಯಕರ್ತ ಯೋಗೇಶ್ ಗೌಡ ಕೊಲೆ ಪ್ರಕರಣ: ಜೈಲು ಶಿಕ್ಷೆ ತೀರ್ಪು ಪ್ರಶ್ನಿಸಿ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಮೇಲ್ಮನವಿ ಸ್ವೀಕರಿಸಿದ ಹೈಕೋರ್ಟ್

ಬೆಂಗಳೂರು,ಏ.28 : ಬಿಜೆಪಿ ಕಾರ್ಯಕರ್ತ ಯೋಗೇಶ್ ಗೌಡ ಕೊಲೆ ಪ್ರಕರಣದ ಕುರಿತು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲಾ 16 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿ ಮಹತ್ವದ ತೀರ್ಪು ನೀಡಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ…

ಬೆಳ್ಮಣ್: ಜಾಗದ ತಕರಾರು- ವ್ಯಕ್ತಿಗೆ ಹಲ್ಲೆ ,ಆಸ್ಪತ್ರೆಗೆ ದಾಖಲು

ಕಾರ್ಕಳ, ಏ.28: ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಜಾಗ ಖರೀದಿಸಿದ ಮತ್ತು ಮಾರಾಟ ಮಾಡಿದ ವ್ಯಕ್ತಿಗಳಿಬ್ಬರ ಮಧ್ಯೆ ನಡೆದ ಜಗಳದಲ್ಲಿ ಸ್ಥಳ ಖರೀದಿಸಿದ ವ್ಯಕ್ತಿಯ ಮೇಲೆ ಹಲ್ಲೆ ನಡೆದಿದ್ದು, ಗಾಯಗೊಂಡ ವ್ಯಕ್ತಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂಡಬಿದ್ರೆಯ ಹೆನ್ರಿ ಪಿಂಟೋ(65ವ) ಎಂಬವರು ಕಳೆದ…

ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಮಾಹಿತಿ ಕಾರ್ಯಕ್ರಮ

ಕಾರ್ಕಳ,ಏ. 27: ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ‘ ವಿಶ್ವ ಭೂಮಿ ದಿನಾಚರಣೆ’ ಅಂಗವಾಗಿ ಕಾನೂನು ಅರಿವು ಮಾಹಿತಿ ಕಾರ್ಯಕ್ರಮ ಕ್ರಿಯೇಟಿವ್ ನ ಸಪ್ತಸ್ವರ ವೇದಿಕೆಯಲ್ಲಿ ಜರುಗಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ, ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರಾದ ಕೋಮಲ…

ಶಿವಪುರ ಶ್ರೀಶಂಕರದೇವ ದೇವಸ್ಥಾನದ ಬ್ರಹ್ಮಕಲಶಾಭಿಷೇಕ : ಸಂಭ್ರಮದ ಹೊರೆಕಾಣಿಕೆ ಮೆರವಣಿಗೆ

ಹೆಬ್ರಿ,ಏ.27 : ಇತಿಹಾಸ ಪ್ರಸಿದ್ಧ ಶಿವಪುರ ಶ್ರೀಶಂಕರದೇವ ದೇವಸ್ಥಾನದಲ್ಲಿ ನಡೆಯಲಿರುವ ಗಣಪತಿ ಹಾಗೂ ಅನ್ನಪೂರ್ಣೇಶ್ವರೀ ದೇವಿಯ ಪುನ:ಪ್ರತಿಷ್ಠಾ ಅಷ್ಟಬಂಧ, ನೂತನ ಧ್ವಜಸ್ತಂಭ ಪ್ರತಿಷ್ಠೆ, ಶ್ರೀ ಶಂಕರಲಿಂಗೇಶ್ವರ ದೇವರಿಗೆ ಬ್ರಹ್ಮಕಲಶಾಭಿಷೇಕ ಹಾಗೂ ಶ್ರೀಮನ್ಮಹಾರಥೋತ್ಸವದ ಪ್ರಯುಕ್ತ ನಡೆದ ಹೊರೆಕಾಣಿಕೆ ಮೆರವಣಿಗೆಗೆ ಶಾಸಕ ಮತ್ತು ಸಮಿತಿಯ…