Month: April 2026

ರಾಜಾಪುರ ಸಾರಸ್ವತ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಗೆ ತ್ರಿಂಶತಿ ಸಂಭ್ರಮ: ಏ.26 ರಂದು ನೂತನ ವಾಣಿಜ್ಯ ಸಂಕೀರ್ಣ ‘ಸಹಕಾರ ಸಿಂಧೂರ’ ಲೋಕಾರ್ಪಣೆ

ಕಾರ್ಕಳ,ಏ.23: ರಾಷ್ಟ್ರೀಕೃತ ಬ್ಯಾಂಕಿಂಗ್ ವ್ಯವಸ್ಥೆ ಜನಸಾಮಾನ್ಯರಿಗೆ ಗಗನ ಕುಸುಮವಾಗಿದ್ದ ಕಾಲದಲ್ಲಿ ಕಾರ್ಕಳದಲ್ಲಿ ಸಹಕಾರಿ ಕ್ಷೇತ್ರವನ್ನು ಕಟ್ಟಿ ಬೆಳೆಸಬೇಕು ಎನ್ನುವ ಮಹದಾಸೆಯಿಂದ 1996ರಲ್ಲಿ ಜೋಡುರಸ್ತೆಯ ಬಾಡಿಗೆ ಕಟ್ಟಡದಲ್ಲಿ ಆರಂಭವಾದ ರಾಜಾಪುರ ಸಾರಸ್ವತ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು ಇಂದು ಮೂರು ದಶಕಗಳನ್ನು ಪೂರೈಸಿ ಇಂದು…

ಸಹಕಾರ ಕ್ಷೇತ್ರಕ್ಕೆ ಧುಮುಕಿದ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ: ಕಾರ್ಕಳದಲ್ಲಿ ಕ್ರಿಯೇಟಿವ್ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಲೋಕಾರ್ಪಣೆ

ಕಾರ್ಕಳ,ಏ.23: ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯನ್ನು ಮಾಡಿದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳದ ಸಂಸ್ಥೆಯು ಶೈಕ್ಷಣಿಕ, ಧಾರ್ಮಿಕ ಹಾಗೂ ಸಾಮಾಜಿಕ ರಂಗದಲ್ಲಿ ಅನೇಕ ಕಾರ್ಯ ಚಟುವಟಿಕೆಯ ಮೂಲಕ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿರುವ ಸಂಸ್ಥೆಯು ಇದೀಗ ಸಹಕಾರ ಕ್ಷೇತ್ರದಲ್ಲೂ ತನ್ನನ್ನು ತೊಡಗಿ ಸಿಕೊಂಡು…

SSLC ಪರೀಕ್ಷೆಯಲ್ಲಿ ಕಾರ್ಕಳದ ಕೆ.ಎಂ.ಇ.ಎಸ್ ಶಿಕ್ಷಣ ಸಂಸ್ಥೆಗೆ 100% ಫಲಿತಾಂಶ, ರಾಜ್ಯಕ್ಕೆ 6ನೇ ಸ್ಥಾನ

ಕಾರ್ಕಳ,ಏ.23 :ಕುಕ್ಕುಂದೂರು KMES ಶಿಕ್ಷಣ ಸಂಸ್ಥೆಗೆ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶದಾಖಲಾಗಿದೆ. ಪರೀಕ್ಷೆಗೆ ಹಾಜರಾದ 43 ವಿದ್ಯಾರ್ಥಿಗಳಲ್ಲಿ 619 ಅಂಕ ಪಡೆದ ಮೊಹಮ್ಮದ್ ಅರ್ಮಾನ್ ಶಾಹೀದ್ ರಾಜ್ಯಕ್ಕೆ 6ನೇ ಸ್ಥಾನವನ್ನು ಪಡೆದು ಸಂಸ್ಥೆಗೆ ಪ್ರಥಮ ಸ್ಥಾನಿಯಾದರೆ, 607…

ರಾಜ್ಯ ಲ್ಯಾಂಪ್ಸ್ ಸಹಕಾರ ಮಹಾಮಂಡಳದ ನೂತನ ಅಧ್ಯಕ್ಷರಾಗಿ ಅರುಣ್ ಕುಮಾರ್ ಆಯ್ಕೆ: ಅಧ್ಯಕ್ಷ ಸ್ಥಾನಕ್ಕೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಾಘವ ನಾಯ್ಕ್ ಮುಡ್ರಾಡಿಗೆ ಸೋಲು

ಮೈಸೂರು, ಏ.23: ಕರ್ನಾಟಕ ರಾಜ್ಯ ಲ್ಯಾಂಪ್ಸ್ ಮಹಾ ಮಂಡಳದ ನೂತನ ಅಧ್ಯಕ್ಷರಾಗಿ ಅರುಣ್ ಕುಮಾರ್ ಅವರು ಆಯ್ಕೆಯಾಗಿದ್ದಾರೆ. ಏ.23ರಂದು ಗುರುವಾರ ಮೈಸೂರಿನಲ್ಲಿ ಕರ್ನಾಟಕ ರಾಜ್ಯ ಲ್ಯಾಂಪ್ಸ್ ಮಹಾ ಮಂಡಳದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಮಹಾ ಮಂಡಳದ 12…

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಕಲಬುರಗಿ ಲಾಸ್ಟ್: ಪ್ರಿಯಾಂಕ್ ಖರ್ಗೆ ಗುರಿಯಾಗಿಸಿ ಬಿಜೆಪಿ, ಜೆಡಿಎಸ್ ವ್ಯಂಗ್ಯ

ಬೆಂಗಳೂರು,ಏ.23: 2025-26ನೆ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇಂದು (ಏ.23) ಪ್ರಕಟಗೊಂಡಿದ್ದು, ಶೇ. 98.40 ಫಲಿತಾಂಶ ಪಡೆದ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದರೆ, ಶೇ. 98.18 ಫಲಿತಾಂಶದೊAದಿಗೆ ಉಡುಪಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಶೇ.85.06 ಫಲಿತಾಂಶದೊAದಿಗೆ ಕಲಬುರಗಿಜಿಲ್ಲೆ ಕೊನೆಯ…

ತೈಲ ದರ ಏರಿಕೆ ಸುದ್ದಿ ಸಂಪೂರ್ಣ ಸುಳ್ಳು: ಕೇಂದ್ರ ಪೆಟ್ರೋಲಿಯಂ ಸಚಿವಾಲಯದ ಸ್ಪಷ್ಟನೆ

ನವದೆಹಲಿ,ಏ.23: ಭಾರತದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗಲಿದೆ ಎನ್ನುವು ಸುದ್ದಿಗಳು ಸಾಮಾಜಿಕ ಜಾಲತಾಣ ಹಾಗೂ ಕೆಲವು ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು ಇದು ಶುದ್ಧ ಸುಳ್ಳು ಸುದ್ದಿಯಾಗಿದ್ದು ದರ ಏರಿಕೆಯ ಯಾವುದೇ ಪ್ರಸ್ತಾಪವಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ…

2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ: ಈ ಬಾರಿ ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ

ಬೆಂಗಳೂರು, ಏ.23: 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ ಇಲಾಖೆಯ ವೆಬ್​ಸೈಟ್​ನಲ್ಲಿ ಪ್ರಕಟವಾಗಿದೆ. ಈ ಬಾರಿ SSLC ಪರೀಕ್ಷೆಯಲ್ಲಿ ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಏಳು ಮಂದಿ ವಿದ್ಯಾರ್ಥಿಗಳು 625ರಲ್ಲಿ 625 ಅಂಕ ಪಡೆದಿದ್ದಾರೆ. ದಾವಣಗೆರೆಯ ಭರತ್​, ಚಿಕ್ಕಮಗಳೂರಿನ ಬೃಂದಾ, ಬೆಂಗಳೂರು…

ಮುಂಡ್ಕೂರು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ,ಏ.23: ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುAಡ್ಕೂರಿನ ಫ್ರಾನ್ಸಿಸ್ ಮಾರ್ಟಿಸ್ (60ವ) ಅವರು ಮನೆಯಲ್ಲಿ ಒಂಟಿಯಾಗಿ ವಾಸವಿದ್ದು, ಕಳೆದ 10 ತಿಂಗಳ ಹಿಂದೆ ಮನೆಯ ಬಳಿ ಬಿದ್ದು ಸೊಂಟದ ಶಸ್ತçಚಿಕಿತ್ಸೆಗೆ ಒಳಗಾಗಿದ್ದರು.…

ಇಂದು ಮಧ್ಯಾಹ್ನ SSLC ಪರೀಕ್ಷಾ ಫಲಿತಾಂಶ ಪ್ರಕಟ

ಬೆಂಗಳೂರು,ಏ.23: ಈ ಬಾರಿಯ SSLC ಪರೀಕ್ಷಾ ಫಲಿತಾಂಶ ಇಂದು ಮಧ್ಯಾಹ್ನ ಪ್ರಕಟವಾಗಲಿದ್ದು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ ಪ್ರಕಟಿಸಲಿದ್ದಾರೆ. ವಿದ್ಯಾರ್ಥಿಗಳು ಫಲಿತಾಂಶವನ್ನು https://karresults.nic.in/ ಮತ್ತು ಕರ್ನಾಟಕ ಒನ್‌ ಆ್ಯಪ್‌ (KarnatakaOne Mobile App) ಮೂಲಕ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೊಂದಾಯಿತ…

ಏ.24 ರಿಂದ 26ರವರೆಗೆ ಕಾರ್ಕಳದಲ್ಲಿ ಬೃಹತ್ ಹಲಸು ಮೇಳ: ಹಲಸಿನ ಹಣ್ಣಿನ ಮೌವ್ಯವರ್ಧನೆ ಸೇರಿದಂತೆ ವಸ್ತು ಪ್ರದರ್ಶನ ಮೇಳ

ಕಾರ್ಕಳ, ಏ.22: ಹಲಸಿನ ಹಣ್ಣಿನ ಮೌಲ್ಯ ವರ್ಧನೆಯ ನಿಟ್ಟಿನಲ್ಲಿ ವಿವಿಧ ಬಗೆಯ ಹಲಸಿನ ಹಣ್ಣುಗಳ ಪ್ರದರ್ಶನ ಹಾಗೂ ಖಾದ್ಯಗಳನ್ನು ಪರಿಚಯಿಸುವ ಬೃಹತ್ ಹಲಸು ಮೇಳವು ಕಾರ್ಕಳದ ಬಿಲ್ಲವ ಸಭಾಭವನದಲ್ಲಿ ಏ. 25ರಿಂದ 26ರವರೆಗೆ ನಡೆಯಲಿದೆ ಎಂದು ರೋಟರಿ ಕ್ಲಬ್ ಅಧ್ಯಕ್ಷ ನವೀನ್…