ನಿಟ್ಟೆ: ಮದ್ಯವ್ಯಸನಿ ನೇಣು ಬಿಗಿದು ಆತ್ಮಹತ್ಯೆ
ಕಾರ್ಕಳ, ಏ.22: ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ಕಲಂಬಾಡಿ ಪದವು ಎಂಬಲ್ಲಿ ಮದ್ಯವ್ಯಸನಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕಲಂಬಾಡಿ ಪದವು ನಿವಾಸಿ ಗಣೇಶ್ ಬೋಯರ್(31ವ) ಆತ್ಮಹತ್ಯೆ ಮಾಡಿಕೊಂಡವರು. ಕೂಲಿ ಕೆಲಸ ಮಾಡಿಕೊಂಡಿದ್ದ ಗಣೇಶ್ ವಿಪರೀತ ಮದ್ಯಪಾನ ಮಾಡುತ್ತಿದ್ದು, ಯಾವಾಗಲೂ ಮದ್ಯಪಾನ…
