ಹಾರ್ಮುಜ್ನಲ್ಲಿ ಭಾರತೀಯ ಹಡಗುಗಳ ಮೇಲೆ ಇರಾನ್ ದಾಳಿ: ಭಾರತದ ನಾಲ್ವರು ನಾವಿಕರು ಬಲಿ
ನವದೆಹಲಿ,ಏ.20: ಹಾರ್ಮುಜ್ ಜಲಸಂಧಿಯಲ್ಲಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಭಾರತದ ಎರಡು ಹಡಗುಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದೆ. ಈ ದಾಳಿಯಲ್ಲಿ ನಾಲ್ವರು ಭಾರತೀಯ ನಾವಿಕರು ಬಲಿಯಾಗಿದ್ದು, ಓರ್ವ ನಾವಿಕ ನಾಪತ್ತೆಯಾಗಿದ್ದಾರೆ ಎಂದು ಭಾರತದ ವಿದೇಶಾಂಗ ಇಲಾಖೆ ಮಾಹಿತಿ…
