ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಫಲಿತಾಂಶಕ್ಕೆ ಸುಪ್ರೀಂ ತಡೆ : ಜೀವರಾಜ್ ಶಾಸಕತ್ವ ರದ್ದು, ರಾಜೇಗೌಡ ಶಾಸಕ ಸ್ಥಾನ ಮರುಸ್ಥಾಪನೆಗೆ ಆದೇಶ
ನವದೆಹಲಿ,ಮೇ.11: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ನಡೆದು ಚುನಾವಣಾ ಫಲಿತಾಂಶ ಪ್ರಕಟಿಸಿದ್ದ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ತೀರ್ಪು ನೀಡಿದೆ. ಅಂಚೆ ಮತಗಳ ಎಣಿಕೆಯಲ್ಲಿನ ಅಕ್ರಮದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ಟಿ.ಡಿ. ರಾಜೇಗೌಡ ಅವರ ಶಾಸಕ…
