ಪಶ್ಚಿಮ ಬಂಗಾಳದಲ್ಲಿ TMC ಆಡಳಿತ ಅಂತ್ಯ: ನೂತನ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ
ಕೋಲ್ಕತ್ತಾ,ಮೇ.09: ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರ ಮಹಾ ಪತನವಾದ ಬಳಿಕ ಇದೇ ಮೊದಲ ಬಾರಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಬಿಜೆಪಿಯ ಮೊದಲ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.ಈ ಮೂಲಕ ರಾಜಕೀಯ ಇತಿಹಾಸದಲ್ಲಿ ಬಿಜೆಪಿ ಪಾಲಿಗೆ…
