Month: May 2026

ಬಾಗಲಕೋಟೆ, ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು : ಎರಡೂ ಕ್ಷೇತ್ರಗಳನ್ನು ಕಳೆದುಕೊಂಡ ಬಿಜೆಪಿಗೆ ಮುಖಭಂಗ

ಬಾಗಲಕೋಟೆ /ದಾವಣಗೆರೆ,ಮೇ.04 : ವಿಧಾನಸಭಾ ಉಪಚುನಾವಣೆಯ ಜಿದ್ದಾಜಿದ್ದಿನ ಕ್ಷೇತ್ರಗಳಾಗಿದ್ದ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಹಾಗೂ ದಾವಣಗೆರೆ ದಕ್ಷಿಣ…

ಶೃಂಗೇರಿ ಅಂಚೆ ಮತಗಳ ಎಣಿಕೆಯಲ್ಲಿ ಅಕ್ರಮ ನಡೆದಿದೆ ಕಾಂಗ್ರೆಸ್ ನೀಡಿದ ದೂರಿನ ಹಿನ್ನಲೆ : ಬಿಜೆಪಿ ಅಭ್ಯರ್ಥಿ ಜೀವರಾಜ್ ಸೇರಿ ಮೂವರ ವಿರುದ್ಧ FIR ದಾಖಲು

ಚಿಕ್ಕಮಗಳೂರು,ಮೇ.04: ಅಂಚೆ ಮತಗಳ ಎಣಿಕೆ ವಿಚಾರವು ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಕಿತ್ತಾಟಕ್ಕೆ ಕಾರಣವಾಗಿದ್ದು, ಕಳೆದ ಎರಡು ದಿನಗಳಿಂದ ಇದೇ ವಿಚಾರವಾಗಿ ಭಾರೀ ಹೈಡ್ರಾಮ ನಡೆದು ಅಂತಿಮವಾಗಿ ಚುನಾವಣಾಧಿಕಾರಿಗಳು ಬಿಜೆಪಿಯ ಜೀವರಾಜ್ ಗೆಲುವು ಘೋಷಿಸಿ ಪ್ರಮಾಣಪತ್ರ ವಿತರಿಸಿದ್ದರು.ಆದರೆ ಇಷ್ಟೆಲ್ಲಾ ರಾದ್ದಾಂತ ನಡೆದ…

ಕರ್ನಾಟಕ ಉಪಚುನಾವಣೆಯಲ್ಲಿ ಬಾಗಲಕೋಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಗೆ ಭರ್ಜರಿ ಗೆಲುವು

ಬಾಗಲಕೋಟೆ,ಮೇ.04: ಕರ್ನಾಟಕದ ಎರಡು ವಿಧಾನಸಭಾ ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಒಟ್ಟು 20 ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ…

ಪಶ್ಚಿಮ ಬಂಗಾಲದಲ್ಲಿ ಛಿದ್ರವಾದ ದೀದಿಯ ಭದ್ರಕೋಟೆ: ಮಮತಾ ಬ್ಯಾನರ್ಜಿ ಸರ್ಕಾರದ ಪತನಕ್ಕೆ ಕ್ಷಣಗಣನೆ: ಬಿಜೆಪಿಗೆ ಬಹುಪರಾಕ್ ಎಂದ ಬಂಗಾಲದ ಮತದಾರ

ನವದೆಹಲಿ, ಮೇ.04: ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಇನ್ನು ಕೆಲವೇ ಗಂಟೆಗಳಲ್ಲಿ ಪ್ರಕಟಗೊಳ್ಳಲಿದ್ದು, ಈ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದ್ದು ಮೂರು ರಾಜ್ಯಗಳಲ್ಲಿ ಅಧಿಕಾರ ಹಿಡಿಯುತ್ತ ಹೆಜ್ಜೆ ಹಾಕಿದೆ. ಈ ಚುನಾವಣೆಯಲ್ಲಿ ಪಶ್ಚಿಮ ಬಂಗಾಲ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಟಿಎಂಸಿ…

ಅಂಚೆ ಮತಗಳ ಮರು ಎಣಿಕೆಯಲ್ಲಿ ಗೆದ್ದ ಜೀವರಾಜ್: ರಾಜೇಗೌಡ ಅವರ ಶಾಸಕ ಸ್ಥಾನ ಕಸಿದ ಅಂಚೆ ಮತಗಳು !

ಚಿಕ್ಕಮಗಳೂರು, ಮೇ 04: ಭಾರಿ ಕುತೂಹಲ ಮೂಡಿಸಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಡಿ.ಎನ್. ಜೀವರಾಜ್ ಚುನಾವಣಾ ಅಧಿಕಾರಿಗಳಿಂದ ಅಂತಿಮವಾಗಿ ಪ್ರಮಾಣಪತ್ರ ಸ್ವೀಕರಿಸಿದ್ದಾರೆ. ಆ ಮೂಲಕ ಮರುಎಣಿಕೆಯಲ್ಲಿಯೂ ಗೆಲುವಿನ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್‌ನ ಟಿ.ಡಿ.…

ಕಾರ್ಕಳ: ಮದ್ಯದ ನಶೆಯಲ್ಲಿ ತಮ್ಮನಿಂದಲೇ ಅಣ್ಣನ ಬರ್ಬರ ಕೊಲೆ: ಆಸ್ತಿ ವಿಚಾರವಾಗಿ ನಡೆಯಿತಾ ಹತ್ಯೆ?

ಕಾರ್ಕಳ, ಮೇ. 03: ಕುಡಿತದ ನಶೆಯಲ್ಲಿ ತಮ್ಮನೇ ಅಣ್ಣನನ್ನು ಹೊಡೆದು ಕೊಲೆಗೈದ ಘಟನೆ ಕಾರ್ಕಳದ ಶಿವತಿಕೆರೆ ಬಳಿಯ ಪರ್ಪಲೆ ಎಂಬಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ. ‌ ರಿಚಾರ್ಡ್ ಡಿಸೋಜ (65) ಎಂಬವರು ತಮ್ಮನಿಂದಲೇ ಕೊಲೆಯಾದ ದುರ್ದೈವಿ. ಹೆರಾಲ್ಡ್‌ ಡಿಸೋಜ ಎಂಬಾತ ಅಣ್ಣನನ್ನು…

ಕೊಲೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿಧಾನ ಸಭೆ ಸದಸ್ಯತ್ವ ರದ್ದುಡಿಸಿ ವಿಧಾನಸಭೆ ಕಾರ್ಯದರ್ಶಿ ಆದೇಶ

ಬೆಂಗಳೂರು,ಮೇ.02: ಬಿಜೆಪಿ ಕಾರ್ಯಕರ್ತ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನವನ್ನು ರದ್ದುಗೊಳಿಸಿ ವಿಧಾನಸಭೆ ಕಾರ್ಯದರ್ಶಿಯವರು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. ಏಪ್ರಿಲ್ 15ರಿಂದಲೇ ಅನ್ವಯವಾಗುವಂತೆ ಅನರ್ಹತೆ ಜಾರಿಗೆ ಬರಲಿದೆ ಎಂದು…

ರಾಜ್ಯದಲ್ಲಿ 7.76 ಲಕ್ಷ ಶಂಕಾಸ್ಪದ ನಕಲಿ ಬಿಪಿಎಲ್ ರೇಶನ್ ಕಾರ್ಡ್ ಪತ್ತೆ: ನಕಲಿ ಕಾರ್ಡ್ ರದ್ದತಿ ಕುರಿತು ಸರ್ಕಾರಕ್ಕೆ ಹೊಸ ತಲೆನೋವು

ಬೆಂಗಳೂರು,ಮೇ.02 : ಬಿಪಿಎಲ್ ಪಡಿತರ ಚೀಟಿ ವಿತರಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದು, ಆದಾಯದ ಸುಳ್ಳು ದಾಖಲೆ ನೀಡಿ ಬಿಪಿಎಲ್ ಪಡಿತರ ಚೀಟಿ ಪಡೆಯುವವರ ಕಾರ್ಡ್ ರದ್ದು ಮಾಡಲಾಗುತ್ತಿದೆ. ಕಳೆದ 3 ವರ್ಷಗಳಿಂದ ಸರ್ಕಾರ ಹೊಸ ಪಡಿತರ ಚೀಟಿಗೆ…

ಅಮೇರಿಕ-ಇರಾನ್ ಯುದ್ಧದಿಂದ ಭಾರತದಲ್ಲಿ ತೈಲ ಬಿಕ್ಕಟ್ಟು ಉಲ್ಬಣ: ಪರ್ಯಾಯ ಇಂಧನ ಮೂಲಗಳ ಆವಿಷ್ಕಾರದಲ್ಲಿ ಕ್ರಾಂತಿಯಾಗಬೇಕು

ಕರಾವಳಿ ನ್ಯೂಸ್ ಡಿಜಿಟಲ್ ಡೆಸ್ಕ್ ಮಧ್ಯ ಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷವು ಭಾರತ ಸೇರಿದಂತೆ ಜಾಗತಿಕ ಇಂಧನ ಮಾರುಕಟ್ಟೆ ಮೇಲೆ ನೇರ ಪರಿಣಾಮ ಬೀರುತ್ತಿವೆ.ಇರಾನ್, ಇರಾಕ್, ಒಮನ್ ಸೇರಿದಂತೆ ಕೊಲ್ಲಿ ರಾಷ್ಟçಗಳು ವಿಶ್ವದ ಪ್ರಮುಖ ತೈಲ ಉತ್ಪಾದನಾ ಕೇಂದ್ರವಾಗಿರುವುದರಿAದ ಯುದ್ಧದ ಸಂದರ್ಭದಲ್ಲಿ ಜಾಗತಿಕ…

ಇಂದು ನಿಮ್ಮ ಮೊಬೈಲ್‌ನಲ್ಲಿ ಭಯಾನಕ ಸೈರನ್ ಶಬ್ದ ಮೊಳಗಬಹುದು: ಭಯಪಡಬೇಡಿ ಇದು ಪ್ರಾಕೃತಿಕ ವಿಕೋಪದ ಮುನ್ನೆಚ್ಚರಿಕೆಯ ಕುರಿತು ಕೇಂದ್ರ ಸರ್ಕಾರದ ತಾಂತ್ರಿಕ ಪರೀಕ್ಷೆ

ನವದೆಹಲಿ, ಮೇ.02: ಇಂದು (ಶನಿವಾರ) ನಿಮ್ಮ ಮೊಬೈಲ್ ಫೋನ್‌ಗೆ ಹಠಾತ್ತನೆ ಭೀಕರವಾದ ಸೈರನ್ ಶಬ್ದದ ಮೆಸೇಜ್ ಬರಲಿದೆ. ಈ ಸಂದೇಶ ಬಂದರೆ ನೀವು ಗಾಬರಿಯಾಗಬೇಡಿ. ಯಾಕೆಂದರೆ ಇದು ಕೇಂದ್ರ ಸರ್ಕಾರವು ಡಿಸಾಸ್ಟರ್ ಅಲರ್ಟ್ ಬಗ್ಗೆ ನಡೆಸುತ್ತಿರುವ ಒಂದು ತಾಂತ್ರಿಕ ಪರೀಕ್ಷೆಯಾಗಿದೆ. ಏನಿದು…