ಕುಕ್ಕುಂದೂರು ನಕ್ರೆ ಪೊಸನೊಟ್ಟು ರಸ್ತೆ ಕಾಮಗಾರಿಗೆ ಶಾಸಕ ವಿ ಸುನಿಲ್ ಕುಮಾರ್ ಚಾಲನೆ
ಕಾರ್ಕಳ,ಮೇ.29: ಕುಕ್ಕುಂದೂರು ಗ್ರಾಮದ ಆನಂದಿ ಮೈದಾನ ನಕ್ರೆ ಪೊಸನಟ್ಟು ಸಂಪರ್ಕ ರಸ್ತೆ ದುರಸ್ತಿಯ ಬಗ್ಗೆ ಸ್ಥಳೀಯರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿದÀ ಶಾಸಕರಾದ ವಿ ಸುನಿಲ್ ಕುಮಾರ್ ರವರು ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸುಮಾರು 70ಲಕ್ಷ ರೂ. ಅನುದಾನವನ್ನು ಒದಗಿಸಿ ಮೇ…
