Month: June 2026

ಮುದ್ರಾಡಿ: ಪ್ರೌಢಶಾಲಾ ಪೂರ್ವ ವಿದ್ಯಾರ್ಥಿಗಳಿಂದ ಶಾಲಾ ಸಮವಸ್ತ್ರ ಕೊಡುಗೆ: ವಿದ್ಯಾರ್ಥಿ ಜೀವನದಲ್ಲಿ ಕಠಿಣ ಪರಿಶ್ರಮ ಹಾಗೂ ಶ್ರದ್ಧೆಯಿಂದ ಯಶಸ್ಸು ಶತಸಿದ್ಧ: ಜಯಂತ ಎಸ್. ಪಿ

ಹೆಬ್ರಿ,ಜೂ. 29 : ಕಲಿಕೆಯಲ್ಲಿ ಬುದ್ಧಿವಂತರಾದವರು ಸರಕಾರಿ ನೌಕರಿ ಸಹಿತ ಉನ್ನತ ಹುದ್ದೆಗಳನ್ನು ಪಡೆಯುವಲ್ಲಿ ಯಶಸ್ವಿಯಾಗುತ್ತಾರೆ.ವಿದ್ಯಾರ್ಥಿಗಳ ಕಲಿಕಾ ಮಟ್ಟದ ಮೇಲೆಯೇ ಅವರ ಮುಂದಿನ ವೃತ ಜೀವನದ ಮಟ್ಟ ನಿರ್ಧಾರವಾಗುತ್ತದೆ ಎಂದು ಮುದ್ರಾಡಿ MNDSM ಪ್ರೌಢಶಾಲಾ ಪೂರ್ವ ವಿದ್ಯಾರ್ಥಿ ಜಯಂತ ಎಸ್.ಪಿ ಹೇಳಿದರು.…

ನಾಳೆಯಿಂದ ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ ‘SIR’ ಮತದಾರರ ಪಟ್ಟಿ ಪರಿಷ್ಕರಣೆ

ಬೆಂಗಳೂರು: ರಾಜ್ಯಾದ್ಯಂತ ನಾಳೆಯಿಂದ (ಜೂನ್ 30) ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision – SIR) ಆರಂಭವಾಗಲಿದ್ದು, ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಮತದಾರರ ಪಟ್ಟಿಯ ನೈಜತೆಯನ್ನು ಪರಿಶೀಲಿಸಲು…

ಕಾರ್ಕಳ SVT ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಶಾ ಮುಕ್ತ ಭಾರತ ಕಾರ್ಯಕ್ರಮ

ಕಾರ್ಕಳ, ಜೂ.28: ಜೆಸಿಐ ಕಾರ್ಕಳ ರೂರಲ್ ನ ಜೂನಿಯರ್ ಜೇಸಿ ವತಿಯಿಂದ ಕಾರ್ಕಳ ನಗರ ಠಾಣೆಯ ಸಹಯೋಗದೊಂದಿಗೆ ಕಾರ್ಕಳ SVT ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾದಕ ದ್ರವ್ಯದ ಕುರಿತು ಜಾಗೃತಿ ಮೂಡಿಸುವ ನಶಾ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ಈ‌ ಸಂದರ್ಭದಲ್ಲಿ…

ಕಾರ್ಕಳ: ನವೀಕೃತ ರೋಟರಿ ಪಾರ್ಕ್ ಉದ್ಘಾಟನೆ

ಕಾರ್ಕಳ, ಜೂ.28: ರೋಟರಿ ಕ್ಲಬ್ ಕಾರ್ಕಳ ವತಿಯಿಂದ ನವೀಕೃತ ಪಾರ್ಕಿನ ಉದ್ಘಾಟನಾ ಸಮಾರಂಭವು ರೋಟರಿ ಪಾರ್ಕಿನಲ್ಲಿ ನಡೆಯಿತು. ರೋಟರಿ ಕ್ಲಬ್ಬಿನ ಹಿರಿಯ ಸದಸ್ಯರಾದ ಭಾರತಿ ಪ್ರಭು ಹಾಗೂ ಸುವರ್ಣ ನಾಯಕ್ ಪಾರ್ಕ್ ಅನ್ನು ಉದ್ಘಾಟಿಸಿ ಶುಭ ಹಾರೈಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ…

ಆಲಯನ್ಸ್ ಜಿಲ್ಲೆ 275 S ವತಿಯಿಂದ ಹೆಬ್ರಿ ಅಮೃತಭಾರತಿಯಲ್ಲಿ ಹಸಿರು ಕಾರ್ಯಕ್ರಮ

ಹೆಬ್ರಿ,ಜೂ. 28 : ಅಸೋಸಿಯೇಷನ್ ಆಫ್ ಅಲಯನ್ಸ್ ಕ್ಲಬ್ಸ್ ಇಂಟರ್ನ್ಯಾಷನಲ್, ಉಡುಪಿ ಜಿಲ್ಲೆ 275S, ಹಾಗೂ ಪಿ ಆರ್ ಎನ್ ಅಮೃತಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ” ಹಸಿರು” ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳಿಗೆ ಗಿಡ ವಿತರಣೆ ಮತ್ತು ಗಿಡ…

ಕಾರ್ಕಳ: SVT ವಿದ್ಯಾರ್ಥಿ ಸಂಘ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ

ಕಾರ್ಕಳ,ಜೂ.28:SVT ವನಿತಾ ಪದವಿ ಪೂರ್ವ ಕಾಲೇಜು ಕಾರ್ಕಳ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಸಂಘಗಳ ಉದ್ಘಾಟನೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಎಸ್‌ ವಿ ಎಜ್ಯುಕೇಶನ್ ಟ್ರಸ್ಟಿನ ಕೋಶಾಧ್ಯಕ್ಷ ಐ.ರವೀಂದ್ರನಾಥ್ ಪೈ ಉದ್ಘಾಟನೆಯನ್ನು ನೆರವೇರಿಸಿ ಶುಭ ಹಾರೈಸಿದರು. 2025 -26 ನೇ ಸಾಲಿನ…

ಆರ್‌ಎಸ್‌ಎಸ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ,ಮೊಹಮ್ಮದ್ ಹ್ಯಾರಿಸ್ ನಲಪಾಡ್‌ಗೆ ಕೋರ್ಟ್ ಸಮನ್ಸ್

ಬೆಂಗಳೂರು, ಜೂ. 27: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮತ್ತು ಸದಸ್ಯರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪದ ಮೇಲೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ಹ್ಯಾರಿಸ್ ನಲಪಾಡ್​ಗೆ ಬೆಂಗಳೂರಿನ ನ್ಯಾಯಾಲಯ…

ಕಾರ್ಕಳದ ಸಮಗ್ರ ಅಭಿವೃದ್ಧಿಯೇ ನನ್ನ ಗುರಿ: ವಿಧಾನಸಭೆಯಲ್ಲಿ ಜನರ ಸಮಸ್ಯೆಗಳಿಗೆ ಧ್ವನಿಯಾಗಿ ಕರ್ತವ್ಯ ನಿರ್ವಹಿಸಿದ ಆತ್ಮತೃಪ್ತಿಯಿದೆ: ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಶಾಸಕ ಸುನಿಲ್ ಕುಮಾರ್ ಮನದಾಳದ ಮಾತು

ಕಾರ್ಕಳ, ಜೂ. 27: ಸ್ವರ್ಣ ಕಾರ್ಕಳ, ಸ್ವಚ್ಛ ಕಾರ್ಕಳ ಎನ್ನುವ ಪರಿಕಲ್ಪನೆಯೊಂದಿಗೆ ಕಳೆದ 21 ವರ್ಷಗಳ ರಾಜಕೀಯ ಜೀವನದಲ್ಲಿ ಶಾಸಕನಾಗಿ,ಸಚಿವನಾಗಿ ಕಾರ್ಕಳ ವಿಧಾನಸಭಾ ಕ್ಷೇತ್ರವನ್ನು ಎಲ್ಲಾ ಆಯಾಮಗಳಲ್ಲಿ ಅಭಿವೃದ್ಧಿಪಡಿಸಲು ಶಕ್ತಿಮೀರಿ ಪ್ರಯತ್ನಿಸಿದ್ದೇನೆ. ಇದರ ಜೊತೆಗೆ ವಿಧಾನಸಭೆಯಲ್ಲಿ ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುವ…

ಕಾರ್ಕಳ: ಅಕ್ರಮ ಕೆಂಪುಕಲ್ಲು ಸಾಗಾಟ-ನಾಲ್ವರ ವಿರುದ್ಧ ಪ್ರಕರಣ ದಾಖಲು

ಕಾರ್ಕಳ,ಜೂ.27: ಕಾರ್ಕಳ ತಾಲೂಕು ಕಲ್ಯಾ ಗ್ರಾಮದ ಹಾಳೆಕಟ್ಟೆ ಎಂಬಲ್ಲಿ ಅಕ್ರಮವಾಗಿ ಕೆಂಪುಕಲ್ಲು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯನ್ನು ಅಡ್ಡಗಟ್ಟಿದ ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣಾ ಪಿಎಸ್‌ಐ ಪ್ರಸನ್ನ ಎಂ.ಎಸ್ ಅವರು ಜೂ.27 ರಂದು ಮಧ್ಯಾಹ್ನ ರೌಂಡ್ಸ್ ಕರ್ತವ್ಯದಲ್ಲಿದ್ದ…

ಕಾರ್ಕಳ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ

ಕಾರ್ಕಳ,ಜೂ.27: ಕಾರ್ಕಳ ತಾಲೂಕು ಕಸಬಾ ಗ್ರಾಮದಲ್ಲಿ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಸಬಾ ಗ್ರಾಮದ ಪೆರ್ವಾಜೆ ರೋಡ್ ನಿವಾಸಿ ಸುಂದರ ಮೊಯಿಲಿ ಎಂಬವರು (75 ವ) ಎಂಬವರು ಕೆ. ಇ.ಬಿ ಯಲ್ಲಿ ಲೈನ್ ಮ್ಯಾನ್ ಕೆಲಸ…