ಕಾರ್ಕಳ ಯಕ್ಷರಂಗಾಯಣದ ಹೆಸರು ಬದಲಾಯಿಸಿ ಸಾಂಸ್ಕೃತಿಕ ಅಸ್ಮಿತೆಗೆ ಸರ್ಕಾರದಿಂದ ದ್ರೋಹ: ಶಾಸಕ ವಿ. ಸುನಿಲ್ ಕುಮಾರ್ ತೀವ್ರ ಆಕ್ರೋಶ
ಕಾರ್ಕಳ, ಜೂ.22: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಸ್ಥಾಪನೆಗೊಂಡಿದ್ದ ‘ಯಕ್ಷರಂಗಾಯಣ’ ಕೇಂದ್ರದ ಹೆಸರನ್ನು ರಾಜ್ಯ ಸರ್ಕಾರವು ಏಕಾಏಕಿ ‘ಕರಾವಳಿ ರಂಗಾಯಣ’ ಎಂದು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕ ಪಕ್ಷೀಯ ನಿರ್ಧಾರ ಎಂದು ಮಾಜಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಹಾಗೂ…
