ಹೆಬ್ರಿ :ಬೇಳಂಜೆ ದೂಪದಕಟ್ಟೆ ಶಾಲೆಗೆ ನೋಟ್ ಪುಸ್ತಕ ಮತ್ತು ಕಲಿಕಾ ಸಾಮಾಗ್ರಿ ಕೊಡುಗೆ
ಹೆಬ್ರಿ,ಜೂ.19 : ಬೇಳಂಜೆ ದೂಪದಕಟ್ಟೆ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಅಲಯನ್ಸ್ ಕ್ಲಬ್ ಹೆಬ್ರಿ ಹಾಗೂ ಹೆಬ್ರಿ ಸಿಟಿ ವತಿಯಿಂದ ನೋಟ್ ಪುಸ್ತಕ ಮತ್ತು ಕಲಿಕಾ ಸಾಮಗ್ರಿಗಳನ್ನು ನೀಡುವ ಕಾರ್ಯಕ್ರಮ ಜೂ.18 ರಂದು ಶಾಲೆಯಲ್ಲಿ ನಡೆಯಿತು. ಶಾಲಾ ಮುಖ್ಯ ಶಿಕ್ಷಕಿ…
