ಭಾರತದಲ್ಲಿ ನಕ್ಸಲ್ ಚಟುವಟಿಕೆಗೆ ವಿದೇಶದಿಂದ ಫಂಡಿಂಗ್ ಆರೋಪ: ಕರ್ನಾಟಕದ ನಾಲ್ವರು ಸೇರಿ 7 ಜನರ ವಿರುದ್ಧ ಎಫ್‌ಐಆರ್
ಬೆಂಗಳೂರು, ಜೂ. 13: ಭಾರತದಲ್ಲಿ ನಕ್ಸಲ್ ಚಟುವಟಿಕೆಗಳಿಗೆ ವಿದೇಶದಿಂದ ಫಂಡಿಂಗ್ ಆರೋಪದಲ್ಲಿ ಅಮೆರಿಕಾ ಮೂಲದ ಟಿಟಿಐ (ದಿ ತಿಮೋತಿ ಇನಿಶಿಯೇಟಿವ್) ಕ್ರಿಶ್ಚಿಯನ್ ಮಿಷಿನರಿ ಸಂಸ್ಥೆ ಹಾಗೂ ಕರ್ನಾಟಕದ ನಾಲ್ವರು ಸೇರಿದಂತೆ ಏಳು ಜನರ ವಿರುದ್ಧ ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್…
