ರಾಜ್ಯದ ಶಾಲಾ-ಕಾಲೇಜುಗಳ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್ ಫುಡ್ ಮಾರಾಟ ನಿಷೇಧ: ಆರೋಗ್ಯ ಇಲಾಖೆ ಖಡಕ್ ಆದೇಶ
ಬೆಂಗಳೂರು, ಜು.31:ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಫಾಸ್ಟ್ ಫುಡ್ ಹಾಗೂ ಜಂಕ್ ಫುಡ್ ಮಾರಾಟದ ಕುರಿತು ಆರೋಗ್ಯ ಇಲಾಖೆ ಅತ್ಯಂತ ಕಟ್ಟುನಿಟ್ಟಿನ ಕ್ರಮಕೈಗೊಂಡಿದೆ. ಇನ್ನುಮುಂದೆ ರಾಜ್ಯದ ಶಾಲಾ-ಕಾಲೇಜುಗಳ ಆವರಣ ಹಾಗೂ ಸುತ್ತಮುತ್ತಲಿನ 50 ಮೀಟರ್ ವ್ಯಾಪ್ತಿಯಲ್ಲಿ ಅಧಿಕ ಕೊಬ್ಬು, ಸಕ್ಕರೆ…
