Month: July 2026

ಕೆಪಿಎಸ್‌ಸಿ ಯಲ್ಲಿ ಅಕ್ರಮ ಆರೋಪ: ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತುಗೊಳಿಸಿ ರಾಜ್ಯಪಾಲರ ಆದೇಶ

ಬೆಂಗಳೂರು, ಜು.13: ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮಹತ್ವದ ಕ್ರಮ ಕೈಗೊಂಡಿದ್ದಾರೆ. ಶಿವಶಂಕರಪ್ಪ ಸಾಹುಕಾರ್ ಅವರನ್ನು ತಕ್ಷಣದಿಂದಲೇ ಅಮಾನತುಗೊಳಿಸಿ ಸೋಮವಾರ ಬೆಳಿಗ್ಗೆ ಆದೇಶ ಹೊರಡಿಸಲಾಗಿದೆ. ತಮ್ಮ ಪುತ್ರಿಯರಿಗೆ ಸರ್ಕಾರಿ ಉದ್ಯೋಗ…

ಶಿರ್ಲಾಲು ಆಂಜನೇಯ ಭಜನಾ ಮಂಡಳಿಯ ಅಧ್ಯಕ್ಷರಾಗಿ ಸುಕೇಶ್ ಶೆಟ್ಟಿ- ಕಾರ್ಯದರ್ಶಿಯಾಗಿ ಗುರುಪ್ರಸಾದ್ ರಾವ್ ಆಯ್ಕೆ

ಕಾರ್ಕಳ,ಜು.13: ಶ್ರೀ ಆಂಜನೇಯ ಭಜನಾ ಮಂಡಳಿ (ರಿ.) ಶಿರ್ಲಾಲು ಇದರ ಮುಂದಿನ ಎರಡು ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇತ್ತೀಚೆಗೆ ನಡೆದ ಸಭೆಯಲ್ಲಿ ನೆರವೇರಿತು. ನೂತನ ಅಧ್ಯಕ್ಷರಾಗಿ ಸುಕೇಶ್ ಶೆಟ್ಟಿ ಶಿರ್ಲಾಲು ಹಾಗೂ ಕಾರ್ಯದರ್ಶಿಯಾಗಿ ಗುರುಪ್ರಸಾದ್ ರಾವ್ ಆಯ್ಕೆಯಾಗಿದ್ದಾರೆ.…

ಕರ್ನಾಟಕದಲ್ಲಿ ನೆಲಸಿದ್ದ ಇಬ್ಬರು ಪಾಕಿಸ್ತಾನಿ ಪ್ರಜೆಗಳ ಬಂಧನ

ಚಿಕ್ಕಬಳ್ಳಾಪುರ, ಜು.13: ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ ಕಾನೂನುಬಾಹಿರವಾಗಿ ವಾಸಿಸುತ್ತಿದ್ದ ಇಬ್ಬರು ಪಾಕಿಸ್ತಾನಿ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಪಾಕಿಸ್ತಾನ ಮೂಲದ ಮಹಿಳೆ ಫರ್ಹಾನಾಜ್ ಮತ್ತು ಆಕೆಯ ಮಗ ಮೊಹಮ್ಮದ್ ಫರ್ದಿನ್ ಖಾನ್ ಬಂಧಿತರು. ಇವರು ಬಾಗೇಪಲ್ಲಿಯ ಸ್ಥಳೀಯ ನಿವಾಸಿ ಅಯೂಬ್…

ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಇಬ್ಬರು ಪ್ರಮುಖ ಆರೋಪಿಗಳ ಬಂಧನ

ಮಂಗಳೂರು,ಜು. 12: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯ ಹಿಂದೂ ಸಂಘಟನೆ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಕಳೆದ 2022ರ ಜುಲೈ 26 ರಂದು ನಡೆದ ಪ್ರವೀಣ್ ನೆಟ್ಟಾರು(32) ಹತ್ಯೆ…

ಜೈ ಬಾಂಗ್ಲಾದೇಶ ಘೋಷಣೆ ಕೂಗಿದ ಪಶ್ಚಿಮ ಬಂಗಾಳ ಮೂಲದ ಮಹಿಳೆ ಸರ್ಬಾನು ಖಾತುನ್ ಗೆ ಜಾಮೀನು ಮಂಜೂರು

ಬೆಂಗಳೂರು,ಜು.12: ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಅನಧಿಕೃತ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ ‘ಜೈ ಬಾಂಗ್ಲಾ’ ಎಂದು ಘೋಷಣೆ ಕೂಗಿದ್ದ ಪಶ್ಚಿಮ ಬಂಗಾಳ ಮೂಲದ ಮಹಿಳೆಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪಶ್ಚಿಮ ಬಂಗಾಳ ಮೂಲದ ಆರೋಪಿ ಮಹಿಳೆ ಸರ್ಬಾನು…

ಕಾರ್ಕಳ ಜ್ಞಾನಸುಧಾ : ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಚಟುವಟಿಕೆಗಳ ಉದ್ಘಾಟನೆ

ಕಾರ್ಕಳ,ಜು.12: ಸಮಾಜ ಸೇವೆಯೇ ಶ್ರೇಷ್ಠ ಸೇವೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಮಾನವೀಯತೆ ಮತ್ತು ರಾಷ್ಟ್ರಪ್ರೇಮವನ್ನು ಬೆಳೆಸುವ ಅತ್ಯುತ್ತಮ ವೇದಿಕೆ ರಾಷ್ಟ್ರೀಯ ಸೇವಾಯೋಜನೆಯಾಗಿದೆ ಎಂದು ಉದ್ಯಮಿ ವಿಜಯ್ ಶೆಟ್ಟಿ ಹೇಳಿದರು. ಅವರು ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ…

ಖ್ಯಾತ ಗಾಯಕಿ ಎಸ್ ಜಾನಕಿ ವಿಧಿವಶ: ಸಂಗೀತ ಲೋಕದ ಧ್ರುವತಾರೆ ಅಸ್ತಂಗತ

ಬೆಂಗಳೂರು,ಜು.11: ಭಾರತೀಯ ಚಿತ್ರರಂಗದ ಅದ್ಭುತ ಗಾಯಕಿ, ‘ಗಾನಕೋಗಿಲೆ’ ಎಂದೇ ಪ್ರಸಿದ್ಧರಾಗಿದ್ದ ಎಸ್. ಜಾನಕಿ (88) ಅವರು ಇಂದು ಸಂಜ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು…

ಸೂಡ: ಓರಿಯಂಟಲ್ ಕ್ರಶರ್ ಮಾಲೀಕ ಸಿ.ಎಂ ಜಾಯ್ ನಿಧನ

ಕಾರ್ಕಳ,ಜು.11: ಕಾರ್ಕಳ ತಾಲೂಕಿನ ಸೂಡದ ಓರಿಯಂಟಲ್ ಕ್ರಷರ್ ಮಾಲೀಕ ಸಿ ಎಂ ಜಾಯ್(78) ಶನಿವಾರ ನಿಧನರಾಗಿದ್ದಾರೆ. ಅವರು ಇತ್ತೀಚೆಗೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ‌ ಮೃತರು ಪತ್ನಿ, ಓರ್ವ ಪುತ್ರ ಓರ್ವ ಪುತ್ರಿಯನ್ನು ಅಗಲಿದ್ದಾರೆ. . .

ಮಂಗಳೂರು: ಬಸ್​​ನಲ್ಲಿ ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ಲೈಂಗಿಕ ಕಿರುಕುಳ : ಕಾಮುಕ ಕಂಡಕ್ಟರ್ ಇರ್ಫಾನ್ ಅರೆಸ್ಟ್‌

ಮಂಗಳೂರು,ಜು.11: ಚಲಿಸುತ್ತಿದ್ದ ಬಸ್​ನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ, ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಖಾಸಗಿ ಬಸ್ ಕಂಡಕ್ಟರ್‌ ಇರ್ಫಾನ್ ಎಂಬಾತನನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜುಲೈ 9 ರ ಗುರುವಾರ ಸಂಜೆ ಸುಮಾರು 5 ಗಂಟೆ…

ರೌಡಿಗಳನ್ನು ಎನ್’ಕೌಂಟರ್ ಮಾಡಿ ಎಂಬ ಸಚಿವ ಖಾದರ್ ಹೇಳಿಕೆ ವಿರುದ್ಧ ತಿರುಗಿ ಬಿದ್ದ SDPI ಮುಖಂಡ ಅನ್ವರ್ ಸಾದತ್: ಖಾದರ್ ರಾಜೀನಾಮೆಗೆ ಆಗ್ರಹ

ಪುತ್ತೂರು, ಜು.,11:ಕಾನೂನು ಉಲ್ಲಂಘಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಮುಂದಾಗುವ ರೌಡಿ ಶೀಟರ್ ಗಳನ್ನು ಮುಲಾಜಿಲ್ಲದೇ ಎನ್’ಕೌಂಟರ್ ಮಾಡಿ ಎಂದು ಆರೋಗ್ಯ ಸಚಿವ ಯು.ಟಿ ಖಾದರ್ ಅವರು ಎಸ್ಪಿ ಸುಧೀರ್ ಕುಮಾರ್ ಅವರಿಗೆ ಸೂಚಿಸಿದ್ದ ಕುರಿತು ಈ ಹೇಳಿಕೆ ವಿರುದ್ಧ ದಕ್ಷಿಣ ಕನ್ನಡ…