Month: July 2026

ಬಂಟ್ವಾಳ: ಬಸ್ ನಿಲ್ದಾಣದಲ್ಲಿ ಯುವತಿಯ ಹತ್ಯೆ ಪ್ರಕರಣ- ಮಗಳನ್ನು ಕೊಂದು ತಂದೆಗೆ ಕರೆ ಮಾಡಿದ ಪಾಗಲ್ ಪ್ರೇಮಿ ಪೊಲೀಸ್ ವಶಕ್ಕೆ

ಮಂಗಳೂರು, ಜು.17: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಗುರುವಾರ ಸಂಜೆ ನಡೆದ ಯುವತಿಯೊಬ್ಬಳ ಹತ್ಯೆ ಪ್ರಕರಣದಲ್ಲಿ ಕೊಲೆ ಆರೋಪಿ ಪಾಗಲ್ ಪ್ರೇಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಕ್ಕೆಪದವು ನಿವಾಸಿ ಲಾವಣ್ಯ (21) ಕೊಲೆಯಾದ ಯುವತಿ. ತನ್ನ ಪ್ರೀತಿಯನ್ನು…

ಮಣಿಪಾಲ ಜ್ಞಾನಸುಧಾ : ಎನ್.ಎಸ್.ಎಸ್. ಕಾರ್ಯಚಟುವಟಿಕೆಗಳ ಉದ್ಘಾಟನೆ- ಎನ್.ಎಸ್.ಎಸ್. ಧನಾತ್ಮಕ ಚಿಂತನೆಗಳನ್ನು ಬೆಳೆಸುತ್ತದೆ : ಪೂರ್ಣಿಮಾ ಸುರೇಶ್

ಮಣಿಪಾಲ,ಜು.17: ಓದಿನ ಜೊತೆ ಜೊತೆಗೆ ಸಮಾಜಮುಖಿ ಕಾರ್ಯಗಳಲಿ ತೊಡಗಿಸಿಕೊಳ್ಳಲು ಎನ್.ಎಸ್.ಎಸ್. ಉತ್ತಮ ವೇದಿಕೆ, ಪದವಿ ಪೂರ್ವ ಶಿಕ್ಷಣದ ಜೊತೆಗೆ ನಿಮಗೆ ಸಿಕ್ಕಿರುವ ಈ ಅವಕಾಶ ಸದ್ಬಳಕೆ ಮಾಡಿಕೊಳ್ಳಿ ಜೀವನದ ಸಫಲತೆಗೆ ನಾಯಕತ್ವದ ಜೊತೆಗೆ ಎಲ್ಲಾ ರೀತಿಯ ಕಲೆಗಳನ್ನು ಮೈಗೂಡಿಸಿಕೊಳ್ಳಿ. ಎನ್.ಎಸ್.ಎಸ್. ಋಣಾತ್ಮಕ…

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾರ್ಕಳ ತಾಲೂಕು ಕಚೇರಿಯ ಕಂದಾಯ ನಿರೀಕ್ಷಕ ಶಿವಪ್ರಸಾದ್ ರಾವ್ ಚಿಕಿತ್ಸೆ ಫಲಿಸದೇ ಮೃತ್ಯು

ಕಾರ್ಕಳ, ಜು.17: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಕಾರ್ಕಳ ತಾಲೂಕು ಕಚೇರಿ ಸಿಬ್ಬಂದಿ ನಂದಳಿಕೆಯ ಶಿವಪ್ರಸಾದ್ ರಾವ್ ಶುಕ್ರವಾರ ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ನಿಧನರಾದರು. ಶಿವಪ್ರಸಾದ್ ರಾವ್ ಕಳೆದ ಭಾನುವಾರ ರಾತ್ರಿ ಕಾರ್ಕಳದ ಶಿವತಿಕೆರೆ…

ಕಾರ್ಕಳ ತಾಲೂಕಿನ ಮಾಳದಲ್ಲಿ ರಾಂಬೂಟನ್ ಬೆಳೆಗಾರರಿಗೆ ತರಬೇತಿ ಕಾರ್ಯಕ್ರಮ: ರಾಂಬೂಟನ್ ಬೆಳೆಗಾರರು ಸಂಘಟನಾತ್ಮಕವಾಗಿ ಒಗ್ಗೂಡಿದಲ್ಲಿ ಉತ್ತಮ ಬೆಳೆ ಮತ್ತು ಮಾರುಕಟ್ಟೆ ಸಾಧ್ಯ-ಕ್ಷಮಾ ಪಾಟೀಲ್

ಕಾರ್ಕಳ,ಜು.17: ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತ ಕಾರ್ಕಳ, ತೋಟಗಾರಿಕೆ ಇಲಾಖೆ, ಕಾರ್ಕಳ ಮತ್ತು ಪ್ರಾದೇಶಿಕ ಕೃಷಿ ಹಾಗೂ ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರ ಇವರ ಸಹಭಾಗಿತ್ವದಲ್ಲಿ ರಾಂಬೂಟನ್ ಬೆಳೆಯಲ್ಲಿ ಸವರುವಿಕೆ ತಂತ್ರಜ್ಞಾನ ಹಾಗೂ ತದನಂತರದ ನಿರ್ವಹಣೆ…

ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ ಯುವಶಕ್ತಿಯನ್ನು ರಾಷ್ಟ್ರ ನಿರ್ಮಾಣಕ್ಕೆ ಸಜ್ಜುಗೊಳಿಸುವ ಮಹತ್ವದ ಹೆಜ್ಜೆ: ಮುನಿಯಾಲು‌ ಉದಯ ಶೆಟ್ಟಿ

ಕಾರ್ಕಳ,ಜು.17: ರಾಜ್ಯ ಸರ್ಕಾರವು ಗ್ರಾಮೀಣ ಹಾಗೂ ನಗರ ಪ್ರದೇಶಗಳ ಯುವಕರನ್ನು ಸಂಘಟಿಸಿ ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ ಮತ್ತು ರಾಷ್ಟ್ರಸೇವೆಯ ಮನೋಭಾವ ಬೆಳೆಸುವ ಉದ್ದೇಶದಿಂದ ‘ಭಾರತ್ ಜೋಡೋ’ ಯುವ ಸಂಘಗಳ ಸ್ಥಾಪನೆಗೆ ಕೈಗೊಂಡಿರುವ ನಿರ್ಧಾರ ಮತ್ತು ಅದಕ್ಕೆ ಬೇಕಾದ ಅನುದಾನಕ್ಕೆ ಅನುಮೋದನೆ…

ಕಾರ್ಕಳ: ಆಟೋರಿಕ್ಷಾ ಮೀಟರ್ ದರ ಪರಿಷ್ಕರಿಸುವಂತೆ ಜಿಲ್ಲಾಧಿಕಾರಿಗಳಿಗೆ ಹಾಗೂ RTO ಅಧಿಕಾರಿಗಳಿಗೆ ಮನವಿ

ಕಾರ್ಕಳ,ಜು.17: ಕಾರ್ಕಳ ಆಟೋ ರಿಕ್ಷಾ ಚಾಲಕರ ಮಾಲಕರ ಸಂಘದ ವತಿಯಿಂದ ಆಟೋರಿಕ್ಷಾ ಮೀಟರ್ ದರ ಪರಿಷ್ಕರಿಸುವಂತೆ ಆಗ್ರಹಿಸಿ ಸಂಘದ ಅಧ್ಯಕ್ಷ ಸದಾನಂದ ಸಾಲಿಯಾನ್ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ ಹಾಗೂ RTO ಅಧಿಕಾರಿಗಳಿಗೆ ಮನವಿಯನ್ನು ನೀಡಿದರು. ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ಸಂತೋಷ್ ರಾವ್,ಹರೀಶ್…

ಬಂಟ್ವಾಳ: KSRTC ಬಸ್ ನಿಲ್ದಾಣದಲ್ಲಿ ಕತ್ತಿಯಿಂದ ಕಡಿದು ಯುವತಿಯ ಬರ್ಬರ ಹತ್ಯೆ; ಪ್ರೀತಿ ನಿರಾಕರಣೆ ಹಿನ್ನೆಲೆ ಯವಕನಿಂದಲೇ ಕೃತ್ಯ?

ಬಂಟ್ವಾಳ,ಜು.16 : ಬಂಟ್ವಾಳದ KSRTC ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬಳನ್ನು ಯುವಕನೊಬ್ಬ ಮಾರಕಾಸ್ತ್ರದಿಂದ ಕಡಿದು ಬರ್ಬರವಾಗಿ ಹತ್ಯೆಗೈದ ಘಟನೆ ಗುರುವಾರ ಸಂಜೆ ಸಂಭವಿಸಿದೆ. ಮೃತಪಟ್ಟ ಯುವತಿಯನ್ನು ಕಕ್ಯಪದವು ನಿವಾಸಿ ಲಾವಣ್ಯ ಎಂದು ಗುರುತಿಸಲಾಗಿದೆ. ಹತ್ಯೆಗೈದ ಆರೋಪಿ ಚೇತನ್ ಎನ್ನಲಾಗಿದ್ದು ಆತ ಸ್ಥಳದಿಂದ ಪರಾರಿಯಾಗಿದ್ದಾನೆ.…

ಮಿಯ್ಯಾರು: ಜಾಗದ ವಿಚಾರದಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ, ಹಲ್ಲೆ-ಪ್ರಕರಣ ದಾಖಲು

ಕಾರ್ಕಳ, ಜು. 16: ಕಾರ್ಕಳ ತಾಲೂಕಿನ ಮಾಳ ಗ್ರಾಮದ ಹುಕ್ರಟ್ಟೆ ಎಂಬಲ್ಲಿ ಜಾಗದ ವಿಚಾರದಲ್ಲಿ ವ್ಯಕ್ತಿಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿರುವ ಪ್ರಕರಣ ನಡೆದಿದೆ. ಮಿಯ್ಯಾರಿನ ಅನಿಲ್‌ ಮಸ್ಕರೇನ್ಹಸ್‌ (53) ಎಂಬವರು ಮಾಳ ಗ್ರಾಮದ ಹುಕ್ರಟ್ಟೆ ಎಂಬಲ್ಲಿ ಜಾಗ ಮತ್ತು…

ಮೈಸೂರು ದಸರಾದಲ್ಲಿ ಕಂಬಳ ಅಳವಡಿಕೆಯ ಕುರಿತು ಸಾಧಕ ಬಾಧಕಗಳನ್ನು ಚರ್ಚಿಸಿ ನಿರ್ಧಾರ ಕೈಗೊಳ್ಳಲಿ: ಶಾಸಕ ಸುನಿಲ್ ಕುಮಾರ್

ಕಾರ್ಕಳ, ಜು.16: ಮೈಸೂರು ದಸರಾದಲ್ಲಿ ಕಂಬಳ ಕ್ರೀಡೆಯನ್ನು ಪರಿಚಯಿಸುವ ನಿಟ್ಟಿನಲ್ಲಿ ಸರ್ಕಾರ ಈ ಕುರಿತು ಸಾಧಕ ಬಾಧಕಗಳನ್ನು ಚರ್ಚಿಸದೇ ಕಂಬಳ ನಡೆಸಲೇಬೇಕೆಂಬ ಹಠಕ್ಕೆ ಬಿದ್ದಿದೆ. ಆದರೆ ಈ ಬಗ್ಗೆ ಸೂಕ್ತ ನಿರ್ಣಯಕ್ಕೆ ಬರುವುದಕ್ಕೆ ಮೊದಲು ಎಲ್ಲಾ ಆಯಾಮಗಳಲ್ಲಿ ಲ ಯೋಚನೆ ಮಾಡಬೇಕಾದ…

ಹೆಬ್ರಿ: ವರಂಗದ ವ್ಯಕ್ತಿ ನಾಪತ್ತೆ

ಹೆಬ್ರಿ,ಜು. 16: ಹೆಬ್ರಿ ತಾಲೂಕು ವರಂಗ ಗ್ರಾಮದ ವ್ಯಕ್ತಿಯೊಬ್ಬರು ಜು. 13 ರಿಂದ ನಾಪತ್ತೆಯಾಗಿದ್ದಾರೆ. ವರಂಗದ ವಿಶ್ವನಾಥ ಶೆಟ್ಟಿ (38) ನಾಪತ್ತೆಯಾದ ವ್ಯಕ್ತಿ. ಅವರು ಜು. 13 ರಂದು ಬೆಳಿಗ್ಗೆ 9 ಗಂಟೆಗೆ ಹಣ ತರುವುದಾಗಿ ಮನೆಯಲ್ಲಿ ಹೇಳಿ ಹೋದವರು ರಾತ್ರಿ…