Month: July 2026

ಅಜೆಕಾರು: RTO ನಕಲಿ ಚಲನ್ ಸೃಷ್ಟಿಸಿ APK ಫೈಲ್ ಕಳುಹಿಸಿ ವಂಚನೆ: ವಾಟ್ಸಾಪ್ ಮೂಲಕ ಬ್ಯಾಂಕ್ ಖಾತೆಗೆ ಕನ್ನ ಹಾಕಿ 6.83 ಲಕ್ಷ ರೂ ಹಣ ದೋಚಿದ ಖದೀಮರು

ಕಾರ್ಕಳ, ಜು.14:ಮಗ ಮಾಡಿದ ಎಡವಟ್ಟಿಗೆ ಆನ್ ಲೈನ್ ವಂಚಕರು ಆತನ ತಂದೆಯ ಬ್ಯಾಂಕ್ ಖಾತೆಯಿಂದ ಸಲೀಸಾಗಿ ಎಗರಿಸಿರುವ ಪ್ರಕರಣ ಅಜೆಕಾರಿನಲ್ಲಿ ನಡೆದಿದೆ. ಅಜೆಕಾರಿನ ರತ್ನಾಕರ ಅಮೀನ್ ಎಂಬವರು ವಂಚಕರ ಜಾಲಕ್ಕೆ ಸಿಲುಕಿ ಬರೋಬ್ಬರಿ 6.83 ಲಕ್ಷಕ್ಕೂ ಮಿಕ್ಕಿ ಹಣ ಕಳೆದುಕೊಂಡಿದ್ದಾರೆ. ಜು.5ರAದು…

ಪತಿ ಮಕ್ಕಳನ್ನು ಬಿಟ್ಟು ಪ್ರಿಯಕರನ ಜೊತೆಗೆ ಕಾರ್ಕಳಕ್ಕೆ ಓಡಿ ಬಂದ ಮಹಿಳೆ: ಮಗಳ ಲವ್ ಕಹಾನಿಗೆ ಪೊಲೀಸ್ ಠಾಣೆಯಲ್ಲಿ ಕಣ್ಣೀರು ಹಾಕಿದ ಪೋಷಕರು: ಕೊನೆಗೂ ಸುಖಾಂತ್ಯ ಕಂಡ ಪ್ರಕರಣ

ಕಾರ್ಕಳ,ಜು.14: ಬೆಳಗ್ಗೆ ಎದ್ದು ಗಾರೆ ಕೆಲಸಕ್ಕೆ ಹೋಗಿ ಮೈಮುರಿದು ತನ್ನ ಪತ್ನಿ ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದ ಗಂಡ ಹಾಗೂ ಚಿನ್ನದಂತಹ ಇಬ್ಬರು ಪುಟ್ಟ ಮಕ್ಕಳಿದ್ದರೂ ಎಲ್ಲವನ್ನೂ ಬಿಟ್ಟು ಪರಸಂಗದ ಚಟಕ್ಕೆ ಬಿದ್ದು ಮಹಿಳೆಯೊಬ್ಬಳು ತನ್ನ ಊರಿನ ಯುವಕನ ಜೊತೆ ಮನೆ ಬಿಟ್ಟು…

ಉಡುಪಿ ಜ್ಞಾನಸುಧಾದಲ್ಲಿ ಪ್ರತಿಭಾ ಪುರಸ್ಕಾರ : 39.2 ಲಕ್ಷ ವಿದ್ಯಾರ್ಥಿ ವೇತನ ವಿತರಣೆ- ಬದುಕಿಗಿಂತ ದೇಶ ಮಿಗಿಲೆಂಬ ಭಾವ ಸರ್ವರಲ್ಲಿರಲಿ : ಕೋಟ ಶ್ರೀನಿವಾಸ ಪೂಜಾರಿ

ಉಡುಪಿ,ಜು.14: ಜ್ಞಾನಸುಧಾ ಶಿಕ್ಷಣ ಸಂಸ್ಥೆಯಿAದ ಒಂದು ವರ್ಷಕ್ಕೆ 227 ವಿದ್ಯಾರ್ಥಿಗಳು ಎಂ.ಬಿ.ಬಿ.ಎಸ್.ಗೆ ಸೇರ್ಪಡೆಯಾಗಿರುವುದು ರಾಜ್ಯಕ್ಕೆ ಮಾತ್ರವಲ್ಲ ದೇಶಕ್ಕೆ ಮಾದರಿ. ಜ್ಞಾನಸುಧಾದಂತಹ ಒಂದು ಸAಸ್ಥೆಯನ್ನು ಸೃಷ್ಟಿಮಾಡಲು ಯಾವ ಸರ್ಕಾರಕ್ಕೂ ಸಾಧ್ಯವಿಲ್ಲ. ಇಂತಹ ಸಂಸ್ಥೆಯನ್ನು ದೇಶಕ್ಕೆ ಕೊಡುಗೆಯಾಗಿ ನೀಡಿ ಬದುಕಿಗಿಂತ ದೇಶ ಮಿಗಿಲೆಂಬ ಡಾ.…

ಕಾರ್ಕಳ: ಬುದ್ಧಿಮಾಂದ್ಯ ಯುವತಿ ಅಸ್ವಸ್ಥಗೊಂಡು ಸಾವು

ಕಾರ್ಕಳ,ಜು.13: ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಗುಂಡ್ಯ ಪತ್ತೊಂಜಿಕಟ್ಟೆ ಎಂಬಲ್ಲಿನ ಬುದ್ಧಿಮಾಂದ್ಯ ಯುವತಿಯೊಬ್ಬಳು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾಳೆ. ಶೋಭಾ ಎಂಬವರ ಮಗಳು ಅನುಷಾ(20ವ) ಮೃತಪಟ್ಟ ಯುವತಿ. ಆಕೆಗೆ ಸುಮಾರು 12 ವರ್ಷಗಳಿಂದ ಮಾನಸಿಕ ಕಾಯಿಲೆ ಇದ್ದು ನಿಟ್ಟೆಯ ಮಾನಸಿಕ…

ಈದು: ಅಡಿಕೆ ತೋಟದಲ್ಲಿ ಕೊಳೆತ ಮೃತದೇಹ ಪತ್ತೆ- ನಾರಾವಿಯಿಂದ ನಾಪತ್ತೆಯಾಗಿದ್ದ ವ್ಯಕ್ತಿ ಎಂದು ಶಂಕೆ

ಕಾರ್ಕಳ, ಜು.13: ಕಾರ್ಕಳ ತಾಲೂಕು ಈದು ಗ್ರಾಮದ ಬಂತಡ್ಕ ಎಂಬಲ್ಲಿ ಅಡಿಕೆ ತೋಟದಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಕೆಲ ದಿನಗಳ ಹಿಂದೆ ನಾರಾವಿಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಎಂದು ಶಂಕಿಸಲಾಗಿದೆ. ಇಂದು ಬೆಳಗ್ಗೆ ಬಂತಡ್ಕ ವಿಘ್ನೇಶ್ ಭಟ್ ಎಂಬವರಿಗೆ…

ಕಾರ್ಕಳ ಶಿವತಿಕೆರೆ ಬಳಿ ಬೈಕ್- ಸ್ಕೂಟರ್ ಡಿಕ್ಕಿ: ಕಾರ್ಕಳ ತಾಲೂಕು ಕಚೇರಿ ಕಂದಾಯ ನಿರೀಕ್ಷಕ ಶಿವಪ್ರಸಾದ್ ರಾವ್ ಗಂಭೀರ

ಕಾರ್ಕಳ, ಜು. 13: ಕಾರ್ಕಳ ತಾಲೂಕು ಕಚೇರಿ ಸಿಬ್ಬಂದಿ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳದ ಬೈಪಾಸ್ ಬಳಿ ಶಿವತಿಕೆರೆ ಎಂಬಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಕಾರ್ಕಳ ತಾಲೂಕು ಕಚೇರಿಯಲ್ಲಿ ಕಾರ್ಕಳ ಹೋಬಳಿಯ ಕಂದಾಯ ನಿರೀಕ್ಷಕರಾಗಿದ್ದ ನಂದಳಿಕೆಯ ಶಿವಪ್ರಸಾದ್ ರಾವ್…

ಜು.15 ರಂದು ಬೈಲೂರು ಸ.ಹಿ.ಪ್ರಾ. ಶಾಲೆಯಲ್ಲಿ “ಯಕ್ಷಧ್ರುವ ಯಕ್ಷಶಿಕ್ಷಣ” ಉದ್ಘಾಟನೆ

ಕಾರ್ಕಳ,ಜು.13: ತಾಲೂಕಿನ ಬೈಲೂರು ಮೈನ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನಮ್ಮ ನಾಡಿನ ಸಾಂಪ್ರದಾಯಿಕ ಕಲೆಯಾದ ಯಕ್ಷಗಾನದ ಅರಿವು ಮೂಡಿಸುವ ಉದ್ದೇಶದಿಂದ, ಪಟ್ಲ ಫೌಂಡೇಷನ್ ಸಹಯೋಗದಲ್ಲಿ ಆಯೋಜಿಸಲಾದ “ಯಕ್ಷಧ್ರುವ ಯಕ್ಷಶಿಕ್ಷಣ” ಕಾರ್ಯಕ್ರಮವು ಜುಲೈ 15 ರಂದು ಬೆಳಿಗ್ಗೆ 10:30ಕ್ಕೆ ಶಾಲಾ…

ಕೆಪಿಎಸ್‌ಸಿ ಯಲ್ಲಿ ಅಕ್ರಮ ಆರೋಪ: ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತುಗೊಳಿಸಿ ರಾಜ್ಯಪಾಲರ ಆದೇಶ

ಬೆಂಗಳೂರು, ಜು.13: ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮಹತ್ವದ ಕ್ರಮ ಕೈಗೊಂಡಿದ್ದಾರೆ. ಶಿವಶಂಕರಪ್ಪ ಸಾಹುಕಾರ್ ಅವರನ್ನು ತಕ್ಷಣದಿಂದಲೇ ಅಮಾನತುಗೊಳಿಸಿ ಸೋಮವಾರ ಬೆಳಿಗ್ಗೆ ಆದೇಶ ಹೊರಡಿಸಲಾಗಿದೆ. ತಮ್ಮ ಪುತ್ರಿಯರಿಗೆ ಸರ್ಕಾರಿ ಉದ್ಯೋಗ…

ಶಿರ್ಲಾಲು ಆಂಜನೇಯ ಭಜನಾ ಮಂಡಳಿಯ ಅಧ್ಯಕ್ಷರಾಗಿ ಸುಕೇಶ್ ಶೆಟ್ಟಿ- ಕಾರ್ಯದರ್ಶಿಯಾಗಿ ಗುರುಪ್ರಸಾದ್ ರಾವ್ ಆಯ್ಕೆ

ಕಾರ್ಕಳ,ಜು.13: ಶ್ರೀ ಆಂಜನೇಯ ಭಜನಾ ಮಂಡಳಿ (ರಿ.) ಶಿರ್ಲಾಲು ಇದರ ಮುಂದಿನ ಎರಡು ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇತ್ತೀಚೆಗೆ ನಡೆದ ಸಭೆಯಲ್ಲಿ ನೆರವೇರಿತು. ನೂತನ ಅಧ್ಯಕ್ಷರಾಗಿ ಸುಕೇಶ್ ಶೆಟ್ಟಿ ಶಿರ್ಲಾಲು ಹಾಗೂ ಕಾರ್ಯದರ್ಶಿಯಾಗಿ ಗುರುಪ್ರಸಾದ್ ರಾವ್ ಆಯ್ಕೆಯಾಗಿದ್ದಾರೆ.…

ಕರ್ನಾಟಕದಲ್ಲಿ ನೆಲಸಿದ್ದ ಇಬ್ಬರು ಪಾಕಿಸ್ತಾನಿ ಪ್ರಜೆಗಳ ಬಂಧನ

ಚಿಕ್ಕಬಳ್ಳಾಪುರ, ಜು.13: ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ ಕಾನೂನುಬಾಹಿರವಾಗಿ ವಾಸಿಸುತ್ತಿದ್ದ ಇಬ್ಬರು ಪಾಕಿಸ್ತಾನಿ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಪಾಕಿಸ್ತಾನ ಮೂಲದ ಮಹಿಳೆ ಫರ್ಹಾನಾಜ್ ಮತ್ತು ಆಕೆಯ ಮಗ ಮೊಹಮ್ಮದ್ ಫರ್ದಿನ್ ಖಾನ್ ಬಂಧಿತರು. ಇವರು ಬಾಗೇಪಲ್ಲಿಯ ಸ್ಥಳೀಯ ನಿವಾಸಿ ಅಯೂಬ್…