Month: July 2026

ಸಿ.ಎ. ಫೌಂಡೇಶನ್ ಫಲಿತಾಂಶ ಪ್ರಕಟ: ಜ್ಞಾನಸುಧಾದ 12 ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ,ಜು.03: ಇನ್ಸ್ಟಿಟ್ಯೂಟ್ ಆಫ್ ಚಾರ್ಟಡ್ ಎಕೌಂಟೆಂಟ್ಸ್ ಆಫ್ ಇಂಡಿಯಾ ರಾಷ್ಟ್ರಟ್ಟದಲ್ಲಿ ನಡೆಸುವ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಜ್ಞಾನಸುಧಾದ ವಾಣಿಜ್ಯ ವಿಭಾಗದ 12 ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದುವ ಮೂಲಕ ಮುಂದಿನ ಸಿಎ ಇಂಟರ್ ಮಿಡಿಯೆಟ್ ಹಂತಕ್ಕೆ ತೇರ್ಗಡೆ ಹೊಂದಿದ್ದಾರೆ. ಸಂಸ್ಥೆಯ…

ಬಿಎಲ್‌ಒಗಳು ಕಡ್ಡಾಯವಾಗಿ ಮನೆ ಮನೆಗೆ ಹೋಗಿ ಫಾರಂ ನೀಡಬೇಕು: ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಖಡಕ್ ಸೂಚನೆ

ಬೆಂಗಳೂರು, ಜು. 03: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಕಾರ್ಯಕ್ರಮದಲ್ಲಿ ಬಿಎಲ್‌ಒಗಳು (ಬೂತ್ ಮಟ್ಟದ ಅಧಿಕಾರಿಗಳು) ನಿಯಮಾವಳಿಗಳನ್ನು ಗಾಳಿಗೆ ತೂರಿ ಕಚೇರಿ ಹಾಗೂ ಇತರೆಡೆ ಕುಳಿತು ಫಾರಂ ವಿತರಿಸುತ್ತಿದ್ದಾರೆ ಎನ್ನುವ ಗಂಭೀರ ಆರೋಪಗಳು ಕೇಳಿ ಬಂದಿದ್ದು,…

ಹೆಬ್ರಿ ಅಲಯನ್ಸ್ ಕ್ಲಬ್ ನಿಂದ ಲೆಕ್ಕಪರಿಶೋಧಕರಿಗೆ ಗೌರವ ಸನ್ಮಾನ

ಹೆಬ್ರಿ,ಜು.03: ರಾಷ್ಟ್ರೀಯ ಲೆಕ್ಕ ಪರಿಶೋಧಕರ ದಿನದ ಅಂಗವಾಗಿ ಹೆಬ್ರಿಯಲ್ಲಿ ಹಿರಿಯ ಲೆಕ್ಕ ಪರಿಶೋಧಕರಾಗಿ ಹಲವಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ರವಿ ರಾವ್ ಇವರನ್ನು ಅಲಯನ್ಸ್ ಕ್ಲಬ್ ಹೆಬ್ರಿ ವತಿಯಿಂದ ಜು.1 ರಂದು ಸನ್ಮಾನಿಸಲಾಯಿತು. ಅಲಯನ್ಸ್ ಕ್ಲಬ್ ಹೆಬ್ರಿಯ ಅಧ್ಯಕ್ಷ ಬಾಲಚಂದ್ರ ಎಂ.…

ಪ್ರಸನ್ನ ಕುಕ್ಕುಂದೂರು ರಚನೆಯ “ಅಪರಾಧಿ ನಾನಲ್ಲ” ಚಿತ್ರ ಇಂದು ರಾಜ್ಯಾದ್ಯಂತ ಬಿಡುಗಡೆ

ಕಾರ್ಕಳ, ಜು.03:ಕ್ರೈಂ ಹಾಗೂ ಕರಾವಳಿಯ ಸಂಸ್ಕೃತಿಯ ಸೊಗಡನ್ನು ಒಳಗೊಂಡ ಅಪರಾಧಿ ನಾನಲ್ಲ ಚಿತ್ರವು ಇಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಕಾರ್ಕಳ ಕುಕ್ಕುಂದೂರಿನ‌ ಪ್ರಸನ್ನ ಕುಕ್ಕುಂದೂರು ರಚಿಸಿರುವ ಯಶಾಂತ್ ಕಲ್ಲಡ್ಕ ನಿರ್ದೇಶನದ ಈ ಚಿತ್ರದಲ್ಲಿ ಕರಾವಳಿಯ ಖ್ಯಾತ ನಟ ನವೀನ್ ಡಿ ಪಡೀಲ್, ಅರ್ಜುನ್…

ಹೆಬ್ರಿ: ಕುಚ್ಚೂರಿನಲ್ಲಿ ವ್ಯಕ್ತಿ ನಾಪತ್ತೆ

ಹೆಬ್ರಿ,ಜು.03: ಹೆಬ್ರಿ ತಾಲೂಕಿನ ಕುಚ್ಚೂರಿನ ಬಾಗಲ್ ಜೆಡ್ಡು ಎಂಬಲ್ಲಿ ಮನೆಯಲ್ಲಿ ಗಲಾಟೆ ಮಾಡಿಕೊಂಡು ಹೋಗಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾಗಿದ್ದಾರೆ. ಕುಚ್ಚೂರಿನ ಕುಶಾಲ ಶೆಟ್ಟಿ(55ವ) ಎಂಬವರು ಜೂ.28 ರಂದು ಮನೆಯಲ್ಲಿ ತನ್ನ ಮಗನೊಂದಿಗೆ ಗಲಾಟೆ ಮಾಡಿ ಕೋಪದಿಂದ ಮನೆ ಬಿಟ್ಟು ಹೋಗುವುದಾಗಿ ಹೇಳಿ ಬಟ್ಟೆ…

52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ರಾಜ್ಯ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತಡೆ

ಬೆಂಗಳೂರು, ಜು.02: ಕಲಬುರಗಿ ಜಿಲ್ಲೆಯ ಲಾಡ್ಲೆ ಮಶಾಕ್ ದರ್ಗಾ ಗಲಭೆ ಕೇಸ್, ಕೋಮುಗಲಭೆ ಕೇಸ್​ಗಳು ಸೇರಿದಂತೆ 52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ರಾಜ್ಯ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ. ಯು.ಟಿ. ಖಾದರ್ ಶಿಫಾರಸು ಮೇರೆಗೆ 2026…

ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ದುರಂತ: 7 ಮಂದಿ ಬಲಿ, ಐವರು ಕೂಲಿ ಕಾರ್ಮಿಕರಿಗೆ ಗಾಯ

ಬೆಂಗಳೂರು, ಜು.02: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ಬಿಹಾರ ಮೂಲದ 7 ಮಂದಿ ಕಾರ್ಮಿಕರು ಸಾವಿಗೀಡಾಗಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಮಾದಾಪಟ್ಟಣ ಬಳಿ ಇಂದು ನಸುಕಿನ ಜಾವ ನಡೆದಿದೆ. ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕಾವೇರಿ…

ಜು. 05 ರಿಂದ ಕಾರ್ಕಳ ಶಾಸಕರ ಕಚೇರಿಯಲ್ಲಿ ವಿಕಾಸ ಪರೀಕ್ಷಾ ಸೇತು ತರಬೇತಿ ಶಿಬಿರ : ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ 25 ದಿನಗಳ ಉಚಿತ ಆನ್’ಲೈನ್ ತರಬೇತಿ

ಕಾರ್ಕಳ, ಜು.01: ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು,ಈಗಾಗಲೇ ಅರ್ಜಿ ಸಲ್ಲಿಸಿರುವ ಕಾರ್ಕಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳಿಗೆ ವಿಕಾಸ ಸೇವಾ ಸಂಸ್ಥೆಯು ವಿಕಾಸ ಪರೀಕ್ಷಾ ಸೇತು ಎನ್ನುವ ಕಾರ್ಯಕ್ರಮದ ಮೂಲಕ ಉಚಿತ ಪರೀಕ್ಷಾ ತರಬೇತಿ ನೀಡಲಿದೆ ಎಂದು ಶಾಸಕ ಸುನಿಲ್…

ಕಾರ್ಕಳ ಕ್ರಿಯೇಟಿವ್ ಕಾಲೇಜಿಲ್ಲಿ ಮಾದಕ ವಸ್ತು ವಿರೋಧಿ ದಿನ ಹಾಗೂ ನಶಾ ಮುಕ್ತ ಭಾರತ ಅಭಿಯಾನ

ಕಾರ್ಕಳ,ಜು.01: ಯುವಜನತೆಯು ಮಾದಕ ವಸ್ತುಗಳಿಗೆ ದಾಸರಾಗಿ ತಮ್ಮ ಅಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದು ಇದರ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವನ್ನು ಮೂಡಿಸುವ ಸಲುವಾಗಿ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು, ಕಾರ್ಕಳದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಕಾರ್ಕಳ…

ಕಾರ್ಕಳ: ಜೂನಿಯರ್ ಜೆಸಿ ವತಿಯಿಂದ ಹಣ್ಣುಹಂಪಲು ವಿತರಣೆ

ಕಾರ್ಕಳ,ಜು. 01: ಜೆಸಿಐ ಕಾರ್ಕಳ ರೂರಲ್ ನ ಜೂನಿಯರ್ ಜೆಸಿ ವಿಭಾಗದ ವತಿಯಿಂದ ಕಾರ್ಕಳದ ಸರಕಾರಿ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಿಸಲಾಯಿತು. ಮುಖ್ಯ ಅತಿಥಿಗಳಾಗಿ ಮಾಜಿ ಪುರಸಭಾ ಸದಸ್ಯರಾದ ಪ್ರಕಾಶ್ ರಾವ್ ಮಾತನಾಡಿ, ಜೆ ಸಿ ಐ ಕಾರ್ಕಳ ರೂರಲ್ ನ…