Month: July 2026

ಸೂರಾಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ತಾರಾನಾಥ್ ಕೋಟ್ಯಾನ್ ಸೂರಾಲು, ಕಾರ್ಯದರ್ಶಿಯಾಗಿ ಮಂಜುನಾಥ್ ಕೋಟ್ಯಾನ್ ಆಯ್ಕೆ

ಕಾರ್ಕಳ,ಜು.25: : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ(ರಿ.) ಸೂರಾಲು ಇದರ ಮಹಾಸಭೆಯಲ್ಲಿ 34ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಸಮಿತಿಗೆ ಅಧ್ಯಕ್ಷರಾಗಿ ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮುಕ್ತೇಸರರು,ಕಾರ್ಕಳ ತಾಲೂಕು ಭೂನ್ಯಾಯ ಮಂಡಳಿಯ ಸದಸ್ಯರು ಹಾಗೂ ವಿವಿಧ ಸಾಮಾಜಿಕ ಸಂಘಟನೆಗಳಲ್ಲಿ ತೊಡಗಿಸಿಕೊಂಡಿರುವ…

ಕೃಷಿ ಪಂಡಿತ ಪ್ರಶಸ್ತಿ ಹಾಗೂ ಭತ್ತದ ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನ

ಕಾರ್ಕಳ,ಜು.25: ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖೆಯ ವತಿಯಿಂದ ಕೃಷಿವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪಂಡಿತ ಪ್ರಶಸ್ತಿ ಬಹುಮಾನ ಯೋಜನೆಯಡಿ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಕೃಷಿ ಕ್ಷೇತ್ರದಲ್ಲಿ ವಿನೂತನ, ಹೊಸ…

ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ನವದೆಹಲಿ, ಜು.25: ದೆಹಲಿಯ ಜಂತರ್ ಮಂತರ್‌ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನಡೆಸಿದ ಬೃಹತ್ ಪ್ರತಿಭಟನೆಗಳ ಬೆನ್ನಲ್ಲೇ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಧರ್ಮೇಂದ್ರ ಪ್ರಧಾನ್ಇಂದು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶುಕ್ರವಾರ ಕೇಂದ್ರ ಸಚಿವರಾದ…

ಕಡ್ತಲ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಯೋಗ ಸಾಧಕ ಶೇಖರ್ ಕಡ್ತಲ ಆಯ್ಕೆ

ಕಾರ್ಕಳ,ಜು.25: ತಾಲೂಕಿನ ಕಡ್ತಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಮಹಾಸಭೆ ಹಾಗೂ 39ನೇ ವರ್ಷದ ಕಾರ್ಯಕ್ರಮದ ಪೂರ್ವಭಾವಿ ಸಭೆ ಕಡ್ತಲ ಪಂಚಾಯತ್ ವಠಾರದಲ್ಲಿ ಸಮಿತಿ ಅಧ್ಯಕ್ಷರಾದ ಗೋಪಾಲ ಪೂಜಾರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಪ್ರಸ್ತುತ ವರ್ಷದ ಗಣೇಶೋತ್ಸವವನ್ನು ಈ ಹಿಂದಿನAತೆ 2ದಿನ ಊರ…

ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ ಅಧಿಕಾರಿಗಳಿಗೆ ಶಾಕ್ ನೀಡಿದ ಕೇಂದ್ರ ಸರ್ಕಾರ: ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರದ 47 ಅಧಿಕಾರಿಗಳು ಸರ್ಕಾರಿ ಸೇವೆಯಿಂದಲೇ ವಜಾ: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

ನವದೆಹಲಿ,ಜು.25: ನೀಟ್ ಸೇರಿದಂತೆ ವಿವಿಧ ಪ್ರಮುಖ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಅತ್ಯಂತ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಈ ನಿಟ್ಟಿನಲ್ಲಿ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರದ 47 ಅಧಿಕಾರಿಗಳನ್ನು ಸರ್ಕಾರಿ ಸೇವೆಯಿಂದಲೇ ತಕ್ಷಣದಿಂದ ಜಾರಿಗೆ…

ಭಾರೀ ಮಳೆ ಹಿನ್ನೆಲೆಯಲ್ಲಿ ನಾಳೆ ( ಜು.25) ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ, ಜು.25:ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ನಾಳೆ ಕರಾವಳಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ನಾಳೆ (ಜು.25) ಶನಿವಾರ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ,ಪ್ರೌಢ, ಪದವಿಪೂರ್ವ ಹಾಗೂ ITI ಕಾಲೇಜುಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ.ಟಿ.ಕೆ ಆದೇಶಿಸಿದ್ದಾರೆ. ಉಳಿದಂತೆ ಪದವಿ…

ನಾಟಾ ಪರೀಕ್ಷೆಯಲ್ಲಿ ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಕಾರ್ಕಳ,ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಕಟಿಸಿದ್ದು, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಆರ್ಕಿಟೆಕ್ಚರ್ ವಿಭಾಗದಲ್ಲಿ ಉನ್ನತ ರ‍್ಯಾಂಕ್ ಗಳನ್ನು ಗಳಿಸಿದ್ದಾರೆ. ಕ್ರಿಯೇಟಿವ್ ನ ವಿದ್ಯಾರ್ಥಿಗಳಾದ ಭೂಮಿಕಾ ವೈ ರಾಜ್ಯಕ್ಕೆ 38…

ಉಡುಪಿ ಜ್ಞಾನಸುಧಾದಲ್ಲಿ ನೀಟ್ ಸಾಧಕರಿಗೆ ಅಭಿನಂದನೆ

ಉಡುಪಿ,ಜು.24: ರಾಷ್ಟ್ರಮಟ್ಟದ ಎಂಬಿಬಿಎಸ್ ಹಾಗೂ ಇತರ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕೆ ಎನ್‌ಟಿಎ ನಡೆಸಿದ ನೀಟ್ 2026ರ ಫಲಿತಾಂಶದಲ್ಲಿ 720ಕ್ಕೆ 680 ಅಂಕಗಳೊAದಿಗೆ ಜನರಲ್ ಮೆರಿಟ್‌ನಲ್ಲಿ 267ನೇ ರ‍್ಯಾಂಕ್ ಪಡೆದು ಅವಿಭಜಿತ ದ.ಕ. ಮತ್ತು ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾದ ಮೇಧಾಂಶ್ ಎನ್…

ಕಾರ್ಕಳ: ಟೆಂಪೋ-ಕಾರು ಡಿಕ್ಕಿ: ಪತ್ರಕರ್ತ ಬಾಲಕೃಷ್ಣ ಭೀಮಗುಳಿ ಸಣ್ಣಪುಟ್ಟ ಗಾಯಗೊಳೊಂದಿಗೆ ಅಪಾಯದಿಂದ ಪಾರು

ಕಾರ್ಕಳ, ಜು.25: ಕಾರ್ಕಳದ ಸರ್ವಜ್ಞ ವೃತ್ತದಿಂದ ನಕ್ರೆ ಕಡೆಗೆ ತೆರಳುವ ರಸ್ತೆಯಲ್ಲಿ ಟಾಟಾ ಏಸ್ ಟೆಂಪೋ ಹಾಗೂ ಕಾರು ಡಿಕ್ಕಿಯಾದ ಪರಿಣಾಮ ಪತ್ರಕರ್ತ ಬಾಲಕೃಷ್ಣ ಭೀಮಗುಳಿ ಅವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾದ ಘಟನೆ ಗುರುವಾರ ನಡೆದಿದೆ. ಕಾರ್ಕಳ ತಾಲೂಕು ಕಾರ್ಯನಿರತ…

ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಸೋನಮ್ ವಾಂಗ್ಚುಕ್: ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು

ನವದೆಹಲಿ, ಜು 24: ಸಾಮಾಜಿಕ ಕಾರ್ಯಕರ್ತ ಸೋನಂ ವಾಂಗ್ಚುಕ್ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಕಳೆದ 26 ದಿನಗಳಿಂದ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಶುಕ್ರವಾರ ಮುಂಜಾನೆ ಅಂತ್ಯಗೊಳಿಸಿದ್ದಾರೆ. ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬAಧ ವಿದ್ಯಾರ್ಥಿ ಪ್ರತಿಭಟನೆಗಳಿಗೆ…