ಕಾರ್ಕಳ ಕಂದಾಯ ನಿರೀಕ್ಷಕ ಶಿವಪ್ರಸಾದ್ ರಾವ್ ಅವರ ಅಕಾಲಿಕ ನಿಧನಕ್ಕೆ ಶಾಸಕ ಸುನಿಲ್ ಕುಮಾರ್ ತೀವ್ರ ಸಂತಾಪ
ಕಾರ್ಕಳ, ಜು.17: ಕಂದಾಯ ಇಲಾಖೆಯಲ್ಲಿ ಜನಸ್ನೇಹಿ ಅಧಿಕಾರಿಯಾಗಿ, ತಮ್ಮ ಸರಳತೆ, ಸೌಜನ್ಯ ಮತ್ತು ಸೇವಾ ಮನೋಭಾವದಿಂದ ನೂರಾರು ಜನರ ಹೃದಯ ಗೆದ್ದಿದ್ದ ಕಾರ್ಕಳದ ಕಂದಾಯ ನಿರೀಕ್ಷಕರಾಗಿದ್ದ ಶಿವಪ್ರಸಾದ್ ರಾವ್ ಅವರ ಅಕಾಲಿಕ ನಿಧನಕ್ಕೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ತೀವ್ರ ಸಂತಾಪ…
