Month: August 2026

ಕಲ್ಯಾ: ಕಾಲುಜಾರಿ ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು

ಕಾರ್ಕಳ, ಆ.31: ರಕ್ತದೊತ್ತಡ ಹಾಗೂ ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಮೂತ್ರವಿಸರ್ಜನೆಗೆಂದು ಹೊರಗಡೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಬಿದ್ದು ತಲೆಗೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಉ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದ ಕರುಣಾಕರ ಆರ್. ನಾಯ್ಕ್ (54)…

ಫುಟ್ಬಾಲ್ ಪಂದ್ಯಾಟ: ಕಾರ್ಕಳ ಜ್ಞಾನಸುಧಾದ ತಂಡ ರನ್ನರ್‌ಅಪ್: ಅತ್ಯುತ್ತಮ ಗೋಲ್ ಕೀಪರ್  ಅವಾರ್ಡ್ ಪಡೆದ ಪೂಜಿತ್ ಗೌಡ

ಕಾರ್ಕಳ, ಆ.31: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಕಾರ್ಕಳ ಹಾಗೂ ಡಾ.ಎನ್.ಎಸ್.ಎ.ಎಂ. ಪದವಿ ಪೂರ್ವ ಕಾಲೇಜು ನಿಟ್ಟೆ ಇಲ್ಲಿ ಜಂಟಿ ಆಶ್ರಯದಲ್ಲಿ ಜರುಗಿದ, ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ…

ಕಾರ್ಕಳ ಮಹಿಳಾ ಸಾಂತ್ವನ ಕೇಂದ್ರದಲ್ಲಿ ದಲಿತ ಸಮುದಾಯದ ಮಹಿಳೆಯರಿಗೆ ನ್ಯಾಯ ಸಿಗುತ್ತಿಲ್ಲ: ದಲಿತ ಮುಖಂಡ ಸುಧಾಕರ್ ದಾನಶಾಲೆ ಆರೋಪ

ಕಾರ್ಕಳ,ಆ.31: ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ತ್ವರಿತ ನೆರವು ನೀಡುವ ಉದ್ದೇಶದಿಂದ ಸರ್ಕಾರ ಮಹಿಳಾ ಸಾಂತ್ವನ ಕೇಂದ್ರಗಳನ್ನು ಸ್ಥಾಪಿಸಿದೆ. ಸಾಂತ್ವನ ಕೇಂದ್ರದಲ್ಲಿ ಕೌಟುಂಬಿಕ ದೌರ್ಜನ್ಯ, ವರದಕ್ಷಿಣೆ ಕಿರುಕುಳ, ಅತ್ಯಾಚಾರ ಅಥವಾ ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆಯರಿಗೆ ಆಪ್ತಸಮಾಲೋಚನೆ ನಡೆಸಲಾಗುತ್ತದೆ.ಸಂಕಷ್ಟದಲ್ಲಿರುವ ಮಹಿಳೆಯರಿಗೆ ಉಚಿತ ಕಾನೂನು…

ಬಜಗೋಳಿ: ಬಿಲ್ಲವ ಸಮಾಜ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

ಕಾರ್ಕಳ, ಆ.31:ಬಜಗೋಳಿ ಬಿಲ್ಲವ ಸಮಾಜ ಸೇವಾ ಸಂಘ ಹಾಗೂ ಮುಡಾರು ಗ್ರಾಮ ಪಂಚಾಯತ್,SLRM ಘಟಕ ಸಹಕಾರದೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿಯ ಪ್ರಯುಕ್ತ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಬಜಗೋಳಿಯಿಂದ ಮುಡ್ರಾಲು ದೇವಸ್ಥಾನದ ದ್ವಾರದ ವರೆಗೆ ಸುಮಾರು 2 ಕಿ.ಮೀ…

ಇಸ್ಲಾಂ ಧರ್ಮ ಎಲ್ಲಾ ಧರ್ಮಗಳಿಗಿಂತಲೂ ಶ್ರೇಷ್ಠ: ನನಗೆ ಹಜ್ ಯಾತ್ರೆಗೆ ಹೋಗುವ ಆಸೆಯಿದೆ ಆದರೆ ಕನ್ವರ್ಟ್ ಆಗಿರಬೇಕು: ಸಚಿವ ಬಸವರಾಜ ರಾಯರೆಡ್ಡಿ

ಕೊಪ್ಪಳ, ಆ.31: ಇಸ್ಲಾಂ ಧರ್ಮವು ಇತರೆ ಎಲ್ಲಾ ಧರ್ಮಗಳಿಗಿಂತಲೂ ಶ್ರೇಷ್ಠ. ನನಗೆ ಹಜ್ ಯಾತ್ರೆಗೆ ಹೋಗಲು ತುಂಬಾ ಆಸೆಯಿದೆ,ಆದರೆ ಯಾತ್ರೆಗೆ ಹೋಗಲು ನಾವು ಕನ್ವರ್ಟ್ ಆಗಿರಬೇಕು ಎಂದು ಸಚಿವ ರಬಸವರಾಜ ರಾಯರೆಡ್ಡಿ ಹಜ್ ಯಾತ್ರೆಗೆ ಹೋಗುವ ಆಸೆ ಬಿಟ್ಟಿದ್ದಾರೆ. ಕೊಪ್ಪಳ ಜಿಲ್ಲೆ…

ಶ್ರೀ ಗುರು ದುರ್ಗಾ ಮಿತ್ರ ಮಂಡಳಿ ನಂದಳಿಕೆ ಇದರ ನೂತನ ಅಧ್ಯಕ್ಷರಾಗಿ ಸತೀಶ್ ಕೆ. ಹಾಗೂ ಕಾರ್ಯದರ್ಶಿಯಾಗಿ ಅನಿತ ಮೊಲಿ ಡಿಸೋಜ ಆಯ್ಕೆ

ಕಾರ್ಕಳ ಆ.30 : ಸ್ಥಳೀಯವಾಗಿ ಸಮಾಜಮುಖಿ ಹಾಗೂ ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಶ್ರೀ ಗುರು ದುರ್ಗಾ ಮಿತ್ರ ಮಂಡಳಿ ನಂದಳಿಕೆ (ರಿ.) ಇದರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಇತ್ತೀಚೆಗೆ ನಡೆಯಿತು. ಮಂಡಳಿಯ ಮುಂದಿನ ಎರಡು ವರ್ಷಗಳ ಅವಧಿಯ ಕಾರ್ಯಚಟುವಟಿಕೆಗಳಿಗಾಗಿ…

ವಿಶ್ವ ಹೃದಯ ದಿನದ ಅಂಗವಾಗಿ ಕಾರ್ಕಳದ ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಹೃದಯ ಆರೋಗ್ಯ ತಪಾಸಣಾ ಪ್ಯಾಕೇಜ್

ಕಾರ್ಕಳ, ಆಗಸ್ಟ್ 30: ವಿಶ್ವ ಹೃದಯ ದಿನವನ್ನು ಆಚರಿಸುವ ಅಂಗವಾಗಿ ಕಾರ್ಕಳದ ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆ, ಹೃದಯ ಸಂಬಂಧಿತ ಆರೋಗ್ಯ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವ ಹಾಗೂ ಹೃದಯ ರೋಗದ ಅಪಾಯಗಳನ್ನು ಆರಂಭಿಕ ಹಂತದಲ್ಲೇ ಗುರುತಿಸುವ ಉದ್ದೇಶದಿಂದ ಸಮಗ್ರ…

ಅಜೆಕಾರು: ಸಾರಥಿ ಆಂಬುಲೆನ್ಸ್ ಲೋಕಾರ್ಪಣೆ: ರಿಕ್ಷಾ ಚಾಲಕರು ಆರಂಭಿಸಿರುವ ಸಾರಥಿ ಆಂಬುಲೆನ್ಸ್ ಸೇವೆ ರಾಜ್ಯಕ್ಕೆ ಮಾದರಿ: ಶಾಸಕ ಸುನಿಲ್ ಕುಮಾರ್

ಕಾರ್ಕಳ, ಆ.30: ತುರ್ತು ಸಂದರ್ಭದಲ್ಲಿ ಬಡರೋಗಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಅಜೆಕಾರಿನ ರಿಕ್ಷಾ ಚಾಲಕ ಮಾಲಕರ ಸಂಘದ ಸದಸ್ಯರು ಆರಂಭಿಸಿರುವ ಸಾರಥಿ ಆಂಬುಲೆನ್ಸ್ ಸೇವೆ ಇಡೀ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದರು. ಅವರು ನೂತನ ಸಾರಥಿ ಆಂಬುಲೆನ್ಸ್ ಸೇವೆಯನ್ನು…

ನಾಳೆ.(ಆ. 30) ಅಜೆಕಾರಿನಲ್ಲಿ ಸಾರಥಿ ಆಂಬುಲೆನ್ಸ್ ಲೋಕಾರ್ಪಣೆ

ಕಾರ್ಕಳ,ಆ.29: ಅಜೆಕಾರು ಆಟೋ ರಿಕ್ಷಾ ಚಾಲಕ ಮಾಲಕ ಸಂಘ ಹಾಗೂ ಸಾರಥಿ ಫ್ರೆಂಡ್ಸ್‌ ಸಹಯೋಗದಲ್ಲಿ ಬಡ ರೋಗಿಗಳ ನೆರವಿಗೆ ನೂತನ ಯೋಜನೆ ಸಾರಥಿ ಆಂಬುಲೆನ್ಸ್ ಇದರ ಲೋಕಾರ್ಪಣೆ ಕಾರ್ಯಕ್ರಮ ಆ‌.30ರಂದು ಬೆಳಗ್ಗೆ10 ಗಂಟೆಗೆ ಅಜೆಕಾರು ಬಸ್ ಸ್ಟ್ಯಾಂಡ್ ವಠಾರದಲ್ಲಿ ನಡೆಯಲಿದೆ. ರಿಕ್ಷಾ…

ಕಾರ್ಕಳ: ಜನಜಾಗೃತಿ ವೇದಿಕೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ

ಕಾರ್ಕಳ, ಆ. 29: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕಾರ್ಕಳ ತಾಲೂಕು. ಜನಜಾಗೃತಿ ವೇದಿಕೆ ಕಾರ್ಕಳ ತಾಲೂಕು ಹಾಗೂ ಇವರ ಸ್ವಸ್ತಿಶ್ರೀ ನೇಮಿಸಾಗರ ವರ್ಣಿಶ್ರೀ ಪ್ರೌಢ ಶಾಲೆ ಆನೆ ಕೆರೆ ಕಾರ್ಕಳ ಜಂಟಿ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವು…