ಪಶ್ಚಿಮಘಟ್ಟದ ತಪ್ಪಲಿನ ಗ್ರಾಮಗಳ ಜನರ ಬದುಕನ್ನು ಕಸಿಯಲು ಬಿಡುವುದಿಲ್ಲ:ಮುನಿಯಾಲು ಉದಯ ಶೆಟ್ಟಿ ಎಚ್ಚರಿಕೆ
ಕಾರ್ಕಳ, ಆ.04: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ ನೀಡಿದ್ದು, ಕರಡು ಅಧಿಸೂಚನೆ ಹೊರಬಂದಿರುವ ಹಿನ್ನೆಲೆಯಲ್ಲಿ ಕಾರ್ಕಳ–ಹೆಬ್ರಿ- ಬೆಳ್ತಂಗಡಿ ಭಾಗದ ಜನರಲ್ಲಿ ಆತಂಕ ಉಂಟಾಗಿದೆ. ಕರ್ನಾಟಕ…
