ಕಾರ್ಕಳ ವಿಧಾನಸಭಾ ಕ್ಷೇತ್ರದ ಸೇತುವೆಗಳ ನಿರ್ಮಾಣಕ್ಕೆ 2.05 ಕೋಟಿ ಅನುದಾನ ಮಂಜೂರು: ಶಾಸಕ ಸುನಿಲ್ ಕುಮಾರ್ ಮಾಹಿತಿ
ಕಾರ್ಕಳ,ಆ.07 : ಕಾರ್ಕಳ ವಿಧಾನಸಭಾ ಕ್ಷೇತ್ರದ ರಸ್ತೆ ಮತ್ತು ಸೇತುವೆ ಮೂಲಸೌಕರ್ಯ ಅಭಿವೃದ್ಧಿಗೆ ಕ್ಷೇತ್ರದ ಎರಡು ಪ್ರಮುಖ ಸೇತುವೆಗಳ ನಿರ್ಮಾಣಕ್ಕಾಗಿ 2.05 ಕೋಟಿ ಅನುದಾನ ಮಂಜೂರಾಗಿರುತ್ತದೆ. ಪಶ್ಚಿಮ ಘಟ್ಟದ ತಪ್ಪಲಿನ್ಲಿರುವ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಬಡಾ ತಿಂಗಳೆ- ತಿಂಗಳೆ ಗರಡಿ…
