ಕಾಂಗ್ರೆಸ್ ಲೆಟರ್ ಹೆಡ್ ನಲ್ಲಿ ಸ್ಪೀಕರ್, ಉಪ ಸಭಾಪತಿಗಳ ಹೆಸರು ಪ್ರಕಟ: ಸಾಂವಿಧಾನಿಕ ಹುದ್ದೆಗಳ ದುರ್ಬಳಕೆ ಕಾಂಗ್ರೆಸ್ ಹುಟ್ಟುಗುಣ: ಮಾಜಿ ಸಚಿವ ಸುನಿಲ್ ಕುಮಾರ್ ಆಕ್ರೋಶ
ಬೆಂಗಳೂರು, ಆ.03:ಸ್ಪೀಕರ್ ಹಾಗೂ ಉಪಸಭಾಪತಿ ಸ್ಥಾನ ಸಂವಿಧಾನಾತ್ಮಕ ಹುದ್ದೆಗಳಾಗಿವೆ. ಇವುಗಳ ಆಯ್ಕೆ ಪ್ರಕ್ರಿಯೆಗೆ ಅದರದ್ದೇ ಆದ ಮಾರ್ಗ ಹಾಗೂ ನಿಯಮಾವಳಿಗಳಿವೆ. ಆದರೆ ಕಾಂಗ್ರೆಸ ಪಕ್ಷದ ಲೆಟರ್ ಹೆಡ್ ನಲ್ಲಿ ಈ ಹುದ್ದೆಗೆ ಆಯ್ಕೆಯಾದವರ ಹೆಸರು ಪ್ರಕಟಿಸಿರುವುದು ಶಾಸನಸಭೆಯ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ.…
