ಕುಂದಾಪುರ: ಪತ್ರಕರ್ತನ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ: ಉಡುಪಿ ಜಿಲ್ಲಾ ಪತ್ರಕರ್ತರ ಸಂಘದಿಂದ ಖಂಡನೆ
ಕುಂದಾಪುರ,ಆ.21: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಕ್ರಿಯ ಸದಸ್ಯ ಹಾಗೂ ಕುಂದಾಪುರ ಕನ್ನಡಪ್ರಭ ಪತ್ರಿಕೆಯ ವರದಿಗಾರ ಶ್ರೀಕಾಂತ್ ಹೆಮ್ಮಾಡಿಯವರಿಗೆ ಸರ್ಕಾರಿ ಆಸ್ಪತ್ರೆ ವೈದ್ಯ ಡಾ.ಮಹೇಂದ್ರ ಶೆಟ್ಟಿ ಎಂಬಾತ ಹಲ್ಲೆ ನಡೆಸಿದ ಘಟನೆ ಕುಂದಾಪುರದ ಹೊಟೇಲ್ ಒಂದರಲ್ಲಿ ಶುಕ್ರವಾರ ನಡೆದಿದೆ. ಕುಂದಾಪುರ…
