ರೇಣುಕಾಸ್ವಾಮಿ ಕೊಲೆ ಆರೋಪಿ ಪವಿತ್ರಾ ಗೌಡ ಮಾಜಿ ಪತಿ ಸಂಜಯ್ ಸಿಂಗ್ ನಿಧನ
ಬೆಂಗಳೂರು,ಆ.19: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾ ಗೌಡ ಅವರ ಮಾಜಿ ಪತಿ ಸಂಜಯ್ ಸಿಂಗ್ ನಿಧನರಾಗಿದ್ದಾರೆ. ಅವರು ಕಳೆದ 7-8 ತಿಂಗಳ ಹಿಂದೆಯೇ ಅವರು ಮೃತರಾಗಿದ್ದು, ಈ ವಿಷಯ ಮಾತ್ರ ತಡವಾಗಿ ಬೆಳಕಿಗೆ ಬಂದಿದೆ. ಹಲವಾರು…
