Month: August 2026

ಕಾರ್ಕಳ | ಉಡುಪಿ | ಮಣಿಪಾಲ | ಅಜೆಕಾರು: ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

ಕಾರ್ಕಳ ಜ್ಞಾನಸುಧಾ: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ‍್ಯೋತ್ಸವದಲ್ಲಿ ಮುಖ್ಯ ಅಭ್ಯಾಗತರಾಗಿ ಆಗಮಿಸಿದ ನಿವೃತ್ತ ಮೇಜರ್ ಜನರಲ್ ಎಂ.ವಿ. ಭಟ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಇವರು, ದೇಶದ ಸ್ವಾತಂತ್ರ‍್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ, ಬಲಿದಾನ…

ಬೆಂಗಳೂರಿನಲ್ಲಿ ತೆಹ್ರೀಕ್ -ಇ-ತಾಲಿಬಾನ್ ಸಂಘಟನೆಯ ಶಂಕಿತ ಉಗ್ರನ ಬಂಧನ

ಬೆಂಗಳೂರು,, ಆ.15: ಪಾಕಿಸ್ತಾನ ಮೂಲದ ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ ಸಂಘಟನೆಯೊAದಿಗೆ ನಂಟು ಹೊಂದಿದ್ದ ಶಂಕಿತ ಉಗ್ರ ಅಸಫುಲ್ ಮಲಿಕ್ (25) ಎಂಬಾತನನ್ನು ಹೆಬ್ಬಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಅಸಫುಲ್ ಮಲಿಕ್, ಬೆಂಗಳೂರಿನ ಹೊರವಲಯದ ಜಿಗಣಿಯಲ್ಲಿ…

ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಜನಸ್ನೇಹಿ ಆಡಳಿತ ನೀಡುವುದೇ ನಮ್ಮ ಸರ್ಕಾರದ ಆಶಯ : 80ನೇ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ಮಾಡಿ ಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ

ಬೆಂಗಳೂರು, ಆ.15: ರಾಜ್ಯದ ಸಮಸ್ತ ಜನತೆಗೆ ಜನಸ್ನೇಹಿ ಆಡಳಿತ ನೀಡುವುದು ನಮ್ಮ ಗುರಿಯಾಗಿದ್ದು, ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಬದ್ಧತೆಯಿಂದ ಕಾರ್ಯನಿರ್ವಹಿಸಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಅವರು ಬೆಂಗಳೂರು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಆಯೋಜಿಸಲಾಗಿದ್ದ 80ನೇ ಸ್ವಾತಂತ್ರ‍್ಯ…

2047ರಲ್ಲಿ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿಸುವುದು ನಮ್ಮ ಗುರಿ: ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿ ಪ್ರಧಾನಿ ಮೋದಿ ಘೋಷಣೆ

ನವದೆಹಲಿ,ಆ.15: ದೇಶದ 80ನೇ ಸ್ವಾತಂತ್ರ‍್ಯ ದಿನಾಚರಣೆಯ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಯವರು ಐತಿಹಾಸಿಕ ಕೆಂಪು ಕೋಟೆಯಲ್ಲಿ ಸತತ 13 ನೇ ಬಾರಿಗೆ ತ್ರಿವರ್ಣ ಧ್ವಜಾರೋಹಣ ಮಾಡಿ ಬಳಿಕ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ‘ನನ್ನ ಪ್ರೀತಿಯ ದೇಶವಾಸಿಗಳೇ, ನಮ್ಮ ಸಂಕಲ್ಪ ಉನ್ನತವಾಗಿರಬೇಕು.…

ಕಾರ್ಕಳದ ಜೋಡುರಸ್ತೆಯಲ್ಲಿ NP ಇಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಶೋರೂಮ್ ಉದ್ಘಾಟನೆ: ಉದ್ಯಮಗಳು ಬೆಳೆದಾಗ ಆರ್ಥಿಕತೆಗೆ ಬಲ: ಸಹಕಾರಿ ಧುರೀಣ ರವಿಂದ್ರ ಪ್ರಭು ಕಡಾರಿ

ಕಾರ್ಕಳ,ಆ.14: ಜನಸಂಖ್ಯೆ ಹಾಗೂ ನಗರಗಳು ವಿಸ್ತಾರವಾದಂತೆ ಹೊಸಹೊಸ ಉದ್ಯಮಗಳು ಬೆಳೆಯುವುದರಿಂದ ಆರ್ಥಿಕತೆಗೆ ಬಲ ಸಿಗುತ್ತದೆ ಎಂದು ರಾಜಾಪುರ ಸಾರಸ್ವತ ಕ್ರೆಡಿಟ್ ಕೋಅಪರೇಟಿವ್ ಸೊಸೈಟಿಯ ಅಧ್ಯಕ್ಷ ಸಹಕಾರಿ ಧುರೀಣ ಕಡಾರಿ ರವೀಂದ್ರ ಪ್ರಭು ಹೇಳಿದರು. ಅವರು ಕಾರ್ಕಳದ ಜೋಡುರಸ್ತೆಯ ಸಹಕಾರ ಸಿಂಧೂರ ಕಟ್ಟಡದಲ್ಲಿ…

ಹೆಬ್ರಿ: ಅರಣ್ಯ ವೀಕ್ಷಕರ ಕರ್ತವ್ಯಕ್ಕೆ ಅಡ್ಡಿ, ಜೀವ ಬೆದರಿಕೆ

ಹೆಬ್ರಿ,ಆ.14: ಸೋಮೇಶ್ವರ ವನ್ಯಜೀವಿ ವಲಯದ ಅರಣ್ಯ ವೀಕ್ಷಕರಿಗೆ ವ್ಯಕ್ತಿಗಳಿಬ್ಬರು ಕರ್ತವ್ಯಕ್ಕೆ ಅಡ್ಡಿಪಡಿಸಿ ಕತ್ತಿ ತೋರಿಸಿ ಜೀವ ಬೆದರಿಕೆಯೊಡ್ಡಿದ ಘಟನೆ ನಡೆದಿದೆ. ಕನಕಪ್ಪ ಎಂಬವರು ಅರಣ್ಯ ವೀಕ್ಷಕರಾಗಿದ್ದು ಸೋಮೇಶ್ವರ ವನ್ಯ ಜೀವಿ ವಲಯದ ಕುಚ್ಚೂರು ವನ್ಯಜೀವಿ ಗಸ್ತು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರು ಆ.13…

ರಾಜ್ಯಾದ್ಯಂತ 15,000 ಸರ್ಕಾರಿ ಶಿಕ್ಷಕರ ನೇಮಕಾತಿ; ಆ.18ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭ

ಬೆAಗಳೂರು,ಆ.14: ರಾಜ್ಯದ ಹಲವು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸುವ ಉದ್ದೇಶದಿಂದ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದೆ. ರಾಜ್ಯಾದ್ಯಂತ ಒಟ್ಟು 15,000 ಸರ್ಕಾರಿ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು…

ರಾಜ್ಯದಲ್ಲಿ ಗುಟ್ಕಾ ಮಾರಾಟ ನಿಷೇಧ: ಆದೇಶ ಹಿಂಪಡೆಯಲು ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ

ಬೆಂಗಳೂರು, ಆ.14: ಕರ್ನಾಟಕದಲ್ಲಿ ಗುಟ್ಕಾ ಮಾರಾಟ ನಿಷೇಧಕ್ಕೆ ಸಂಬAಧಿಸಿದ ಆದೇಶವನ್ನು ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ. ಗುಟ್ಕಾ ನಿಷೇಧ ಆದೇಶದ ಕುರಿತು ಬಹುತೇಕ ಶಾಸಕರಿಂದ, ಅದರಲ್ಲಿಯೂ ಕಾಂಗ್ರೆಸ್ ಶಾಸಕರಿಂದ ತೀವ್ರ ವಿರೋಧ ವ್ಯಕ್ತವಾದ…

ಶಿವಪುರ ಗ್ರಾಮ ಪಂಚಾಯತ್ ಸಿಬ್ಬಂದಿಯಿಂದ ಹಣದ ದುರ್ಬಳಕೆ _ ಮನೆ ತೆರಿಗೆಯ ಹಣ ಬ್ಯಾಂಕಿಗೆ ಜಮಾ ಮಾಡದೆ ವಂಚನೆ

ಹೆಬ್ರಿ,ಆ.14: ಹೆಬ್ರಿ ತಾಲೂಕಿನ ಶಿವಪುರ ಗ್ರಾಮ ಪಂಚಾಯತ್ ಸಿಬ್ಬಂದಿ ಮನೆ ತೆರಿಗೆಯಲ್ಲಿ ಸಂಗ್ರಹವಾದ ಹಣವನ್ನು ಬ್ಯಾಂಕಿಗೆ ಜಮಾ ಮಾಡದೆ ದುರ್ಬಳಕೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಶಿವಪುರ ಗ್ರಾಮ ಪಂಚಾಯತ್‌ನಲ್ಲಿ ಬಿಲ್ಲು ವಸೂಲಿಗಾರನಾದ ಸಿಬ್ಬಂದಿ ಮಂಜುನಾಥ(40) ಎಂಬಾತ 2023-24 ನೇ ಸಾಲಿನಲ್ಲಿ…

ಕಾರ್ಕಳ: ರೋಟರಾಕ್ಟ್ ಕ್ಲಬ್ ನ ನೂತನ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಕಾರ್ಕಳ,ಆ.14: ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿಯ ಪ್ರಾಯೋಜಕತ್ವದಲ್ಲಿ ಸರಕಾರಿ ಪಾಲಿಟೆಕ್ನಿಕ್ ಕಾರ್ಕಳ, ಕಾಬೆಟ್ಟು ಇದರ 2026-27ನೇ ಸಾಲಿನ ರೋಟರಾಕ್ಟ್ ಕ್ಲಬ್ ನ ನೂತನ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಸAಸ್ಥೆಯ ಸಭಾಂಗಣದಲ್ಲಿ ಜರುಗಿತು. ಪದಗ್ರಹಣ ಅಧಿಕಾರಿಯಾಗಿ ರೊ.ಡಾ.ಭರತೇಶ್ ಆದಿರಾಜರವರು…