ಕುದುರೆಮುಖದಲ್ಲಿ ಸ್ವಾತಂತ್ರ್ಯ ದಿನದ ವಿಶೇಷ ಬೈಕ್ ಸಾಹಸಯಾತ್ರೆಗೆ ಸಜ್ಜಾದ ಬೆಂಗಳೂರಿನ ಯುವಕರು: ಆಫ್ ರೋಡ್ ಈವೆಂಟ್ ಆಯೋಜಕರಿಗೆ ಸರ್ಕಾರ ಖಡಕ್ ಎಚ್ಚರಿಕೆ: ಜಲಮೂಲ ಕಲುಷಿತಗೊಳಿಸಿದರೆ ಆಯೋಜಕರ ವಿರುದ್ಧ ಕಠಿಣ ಕಾನೂನು ಕ್ರಮ
ಬೆಂಗಳೂರು,ಆ.14: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬೆಂಗಳೂರು ಮೂಲದ ಸಾಹಸ ಹವ್ಯಾಸಿಗಳ ಗುಂಪೊAದು ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಚಿಕ್ಕಮಗಳೂರು ಭಾಗದಲ್ಲಿ ಹಮ್ಮಿಕೊಳ್ಳಲಾಗಿರುವ ಆಫ್-ರೋಡ್ ಅಡ್ವೆಂಚರ್ ಡ್ರೈವ್ ಸಾಹಸಯಾತ್ರೆಗೆ ರಾಜ್ಯ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಯುವಕರ ಇಂತಹ ಈವೆಂಟ್ ನಿಂದಾಗಿ ಗ್ರಾಮೀಣ…
