ಇನ್ನಾ: ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದ ಕಾಣಿಕೆ ಡಬ್ಬಿ ಮುರಿದು ಹಣ ಕಳವು
ಕಾರ್ಕಳ,ಆ.12: ಕಾರ್ಕಳ ತಾಲೂಕು ಇನ್ನಾ ಗ್ರಾಮದ ಮಡ್ಮಣ್ ಎಂಬಲ್ಲಿರುವ ಊರಿನ ಹತ್ತು ಸಮಸ್ಥರು ಆರಾಧನೆ ಮಾಡಿಕೊಂಡು ಬರುತ್ತಿರುವ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದ ಕಾಣಿಕೆ ಡಬ್ಬಿಯ ಬೀಗ ಮುರಿದು ಲಕ್ಷಾಂತರ ರೂ. ಕಳವುಗೈದಿರುವ ಪ್ರಕರಣ ನಡೆದಿದೆ. ಬಾಲಕೃಷ್ಣ ಶೆಟ್ಟಿ ಎಂಬವರು ಪ್ರತಿನಿತ್ಯ…
