ಕಾರ್ಕಳ ತಾಲೂಕು SKPA ವತಿಯಿಂದ ವಿಶ್ವ ಛಾಯಾಗ್ರಾಹಕರ ದಿನಾಚರಣೆ: ಆರೋಗ್ಯ ತಪಾಸಣಾ ಶಿಬಿರ
ಕಾರ್ಕಳ,ಆ.19: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.) ದಕ್ಷಿಣ ಕನ್ನಡ–ಉಡುಪಿ ಜಿಲ್ಲೆ, ಕಾರ್ಕಳ ವಲಯದ ವತಿಯಿಂದ ವಿಶ್ವ ಛಾಯಾಗ್ರಾಹಕರ ದಿನಾಚರಣೆಯ ಪ್ರಯುಕ್ತ ಕಾರ್ಕಳ ಸಾಲ್ಮರದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣಾ ಶಿಬಿರವು ಆ.19 ರಂದು ನಡೆಯಿತು.…
