5 ಲಕ್ಷ ಶೂನ್ಯ ಬಡ್ಡಿ ಕೃಷಿ ಸಾಲದ ಬಗ್ಗೆ ರೈತರಲ್ಲಿರುವ ಗೊಂದಲ ರಾಜ್ಯ ಸರ್ಕಾರ ನಿವಾರಿಸಲಿ: ರಾಜ್ಯ ಸಹಕಾರ ಭಾರತಿಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ಆಗ್ರಹ
ಕಾರ್ಕಳ ಆಗಸ್ಟ್ 09: ರೈತರಿಗೆ ಸಹಕಾರಿ ಸಂಘಗಳ ಮೂಲಕ ನೀಡಲಾಗುತ್ತಿರುವ ಶೂನ್ಯ ಬಡ್ಡಿದರದ ಅಲ್ಪಾವಧಿ ಕೃಷಿ ಸಾಲದ ಗರಿಷ್ಠ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸಿರುವ ಕುರಿತು ಸರ್ಕಾರ ಸ್ಪಷ್ಟವಾದ ಮಾಹಿತಿ ಮತ್ತು ಅನುಷ್ಠಾನದ ಮಾರ್ಗಸೂಚಿಗಳನ್ನು ತಕ್ಷಣ ಬಿಡುಗಡೆ ಮಾಡಬೇಕು…
