ಉಡುಪಿ ಜಿಲ್ಲಾ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿಗೆ ಐವರು ಉಪನ್ಯಾಸಕರು ಆಯ್ಕೆ
ಕಾರ್ಕಳ,ಸೆ.30:ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜುಗಳ ಆಡಳಿತ ಮಂಡಳಿಗಳ ಸಂಘಟನೆ ವತಿಯಿಂದ ನೀಡಲಾಗುವ ಅನುದಾನರಹಿತ ಉಡುಪಿ ಜಿಲ್ಲಾ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿಗೆ ಐವರು ಉಪನ್ಯಾಸಕರು ಆಯ್ಕೆಯಾಗಿದ್ದಾರೆ. ಉಡುಪಿಯ ಹೋಟೆಲ್ ಒಷನ್ಪರ್ಲ್ನಲ್ಲಿ ನಡೆದ KUPMA ಉಡುಪಿ ಜಿಲ್ಲಾ ಸಮಿತಿಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ…
