Month: September 2026

ಸಾಣೂರು ರಾಜೇಶ್ವರಿ ನ್ಯಾಷನಲ್ ಸ್ಕೂಲ್‌ನಲ್ಲಿ ‘ಮುದ್ದು ರಾಧಾ–ಮುದ್ದು ಕೃಷ್ಣ’ ವೇಷಭೂಷಣ ಸ್ಪರ್ಧೆ

ಸಾಣೂರು,ಸೆ.01:ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ‘ಮುದ್ದು ರಾಧಾ–ಮುದ್ದು ಕೃಷ್ಣ’ ವೇಷಭೂಷಣ ಸ್ಪರ್ಧೆ ಸಾಣೂರಿನ ರಾಜೇಶ್ವರಿ ನ್ಯಾಷನಲ್ ಸ್ಕೂಲ್‌ನಲ್ಲಿ ಸಡಗರ ಹಾಗೂ ಸಂಭ್ರಮದಿಂದ ನಡೆಯಿತು. ಪುಟ್ಟ ಮಕ್ಕಳ ಬಾಲಕೃಷ್ಣನ ಮುದ್ದಾದ ನಗು, ಮೋಹಕ ವೇಷಭೂಷಣ, ಕಂಗಳಲ್ಲಿ ಕಂಗೊಳಿಸಿದ ತುಂಟತನ ಹಾಗೂ ರಾಧೆಯ ಮನಮೋಹಕ ಭಾವಭಂಗಿಗಳು…

ಪರಶುರಾಮನ ನಕಲಿ ಪ್ರತಿಮೆ ಸ್ಥಾಪಿಸಿದ ಶಾಸಕ ಸುನಿಲ್ ಕುಮಾರ್ ರಾಜೀನಾಮೆ ನೀಡಬೇಕು: ಶಭದ ರಾವ್ ಅಗ್ರಹ

ಕಾರ್ಕಳ, ಸೆ.1: ಪರಶುರಾಮನ ನಕಲಿ ಪ್ರತಿಮೆ ನಿರ್ಮಾಣ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ವಿಚಾರದಲ್ಲಿ ನೈತಿಕ ಹೊಣೆ ಹೊತ್ತು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರು ರಾಜೀನಾಮೆ ನೀಡಬೇಕು ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್…

ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆದ ನಿಟ್ಟೆ ವಿದ್ಯಾಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳು

ಕಾರ್ಕಳ, ಸೆ.01:ರಾಯಚೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಕ್ಲಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ನಿಟ್ಟೆಯ ಡಾ. ಎನ್‌ಎಸ್‌ಎಎಂ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ನಾಲ್ಕು ಚಿನ್ನದ ಪದಕಗಳನ್ನು ಗೆಲ್ಲುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ವರ್ಷಿತ್ ಗೌಡ ಮತ್ತು ಕುಶಿ ಜೆ. ಶೆಟ್ಟಿ…

ಸಚಿವರ ಹೆಸರಲ್ಲಿ ಗುತ್ತಿಗೆದಾರರಿಂದ 7% ಕಮಿಷನ್ ಆರೋಪ: ಸಿಎಂಗೆ ಪತ್ರ ಬರೆದ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ

ಮಂಗಳೂರು,ಸೆ.01: ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ(ಕೆಆರ್‌ಐಡಿಎಲ್)ದ ಮಂಗಳೂರು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಹಾಗೂ ಕಿರಿಯ ಇಂಜಿನಿಯರ್ ಗಳ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಕೇಳಿ ಬಂದಿವೆ. ಸರ್ಕಾರಿ ಕಾಮಗಾರಿಗಳನ್ನು ನಿರ್ವಹಿಸುವ ಗುತ್ತಿಗೆದಾರರಿಂದ ಶೇ.7ರಷ್ಟು ಕಮಿಷನ್ ಗೆ ಬೇಡಿಕೆ ಇಡಲಾಗುತ್ತಿದೆ. ಈ…