ಸಚಿವರ ಹೆಸರಲ್ಲಿ ಗುತ್ತಿಗೆದಾರರಿಂದ 7% ಕಮಿಷನ್ ಆರೋಪ: ಸಿಎಂಗೆ ಪತ್ರ ಬರೆದ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ
ಮಂಗಳೂರು,ಸೆ.01: ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ(ಕೆಆರ್‌ಐಡಿಎಲ್)ದ ಮಂಗಳೂರು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಹಾಗೂ ಕಿರಿಯ ಇಂಜಿನಿಯರ್ ಗಳ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಕೇಳಿ ಬಂದಿವೆ. ಸರ್ಕಾರಿ ಕಾಮಗಾರಿಗಳನ್ನು ನಿರ್ವಹಿಸುವ ಗುತ್ತಿಗೆದಾರರಿಂದ ಶೇ.7ರಷ್ಟು ಕಮಿಷನ್ ಗೆ ಬೇಡಿಕೆ ಇಡಲಾಗುತ್ತಿದೆ. ಈ…
